ಐದು ವರ್ಷದ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ!

ಇದುವರೆಗೂ ನೋಡಿದ ಘಟನೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿ ಹಲ್ಲೆ ಮಾಡಿರುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರವೆಂಬಂತೆ ಐದು ವರ್ಷದ ವಿದ್ಯಾರ್ಥಿ ಶಿಕ್ಷಕಿಗೆ ಹಲ್ಲೆ ಮಾಡಿ ಅವರು ನಿತ್ರಾಣಗೊಂಡಿರುವ ಘಟನೆ ಅಮೇರಿಕಾದ ಫ್ಲೋರಿಡಾದಲ್ಲಿ ನಡೆದಿದೆ.

ನಿರ್ಮಾಣ ಹಂತದಲ್ಲಿರೋ ನಾಲ್ಕು ಅಂತಸ್ತಿನ ಕಟ್ಟಡಲ್ಲಿ ಅಗ್ನಿ ದುರಂತ!

ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡಲ್ಲಿ ಅಗ್ನಿ ದುರಂತ ಸಂಭವಿಸಿದ ಘಟನೆ ಮಾರತ್‌ಹಳ್ಳಿ ಸಾಫ್ಟ್‌ವೇರ್ ಕಟ್ಟಡದಲ್ಲಿ ನಿನ್ನೆ ರಾತ್ರಿ10 ಗಂಟೆ ಸುಮಾರಿಗೆ ನಡೆದಿದೆ.ಮಾರತ್ತಹಳ್ಳಿಯ ಕಾರ್ತಿಕ್ ನಗರದಲ್ಲಿರುವ ಟೆಕ್ ಪಾರ್ಕ್‌ನ ನಿರ್ಮಾಣ ಹಂತದಲ್ಲಿರೋ ಕಟ್ಟಡಕ್ಕೆ ಬೆಂಕಿ ತಗುಲಿದ್ದು,ಪರಿಣಾಮ

ಬೆಳ್ತಂಗಡಿ : ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ | ಬೈಕ್ ನಲ್ಲಿದ್ದ ತಾಯಿ ಹಾಗೂ 4 ವರ್ಷದ ಮಗು…

ಬೆಳ್ತಂಗಡಿ : ಇಲ್ಲಿಗೆ ಸಮೀಪದ ಗುರುವಾಯನಕೆರೆ ಶಕ್ತಿನಗರದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆಯೊಂದು ಸಂಭವಿಸಿದೆ.ಸುಗಮ ಪಾರ್ಸೆಲ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ನಾಲ್ಕು ವರ್ಷದ ಮಗು ಮತ್ತು ತಾಯಿಗೆ ಗಂಭೀರ ಗಾಯವಾಗಿದೆ. ಲಾರಿಯವನು ಓವರ್

ಮಂಗಳೂರು: ಬೆಳ್ಳಂಬೆಳಗ್ಗೆ ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಮೀನಿನ ಟೆಂಪೋ ಅಡ್ಡಗಟ್ಟಿ 2 ಲಕ್ಷ ರೂ. ದರೋಡೆ !! |…

ಉಳ್ಳಾಲ: ಕಾರಿನಲ್ಲಿ ಬಂದ ಮುಸುಕುಧಾರಿಗಳು ಮೀನಿನ ಟೆಂಪೋವೊಂದನ್ನು ತಡೆದು ನಿಲ್ಲಿಸಿ, ವ್ಯಾಪಾರಿ ಮೇಲೆ ತಲವಾರಿನಿಂದ ಹಲ್ಲೆಗೈದು ಎರಡು ಲಕ್ಷ ರೂಪಾಯಿ ದರೋಡೆಗೈದ ಘಟನೆ ರಾ.ಹೆ. 66 ರ ಆಡಂಕುದ್ರು ಎಂಬಲ್ಲಿ ನಡೆದಿದೆ.ಉಳ್ಳಾಲ ಮುಕ್ಕಚ್ಚೇರಿಯ ಮೀನಿನ ವ್ಯಾಪಾರಿ ಮುಸ್ತಾಫ(47) ತಲವಾರಿನ

ದೇವಸ್ಥಾನಕ್ಕೆ ತೆರಳಿದ್ದ ಎಂಟು ತಿಂಗಳ ತುಂಬು ಗರ್ಭಿಣಿ ದುರಂತ ಸಾವು !!

ದೇವಸ್ಥಾನಕ್ಕೆ ಪ್ರಾರ್ಥನೆಗೆಂದು ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ವರಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ

ಕಾಪು: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾಪು: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಇನ್ನಂಜೆ‌-ಕಲ್ಲುಗುಡ್ಡೆ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.ಮೃತಪಟ್ಟ ಬೈಕ್ ಸವಾರನನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ.ಇನ್ನಂಜೆ‌ –

ಬೆಳ್ತಂಗಡಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಗರ್ಭವತಿಯನ್ನಾಗಿಸಿದ ಅತ್ತೆ ಮಗ !! | ಪೋಕ್ಸೋ ಕಾಯ್ದೆಯಡಿ…

ಅತ್ತೆ ಮಗನೇ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕಾರಣ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ.ಆರೋಪಿ ಕುವೆಟ್ಟು ಗ್ರಾಮದ ಸಬರಬೈಲಿನ ನಿವಾಸಿ ರಾಜೇಶ್ ಎಂದು

ಬೈಂದೂರು: ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ದುರಂತ ಸಾವು

ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.ಮೃತ ಮೀನುಗಾರನನ್ನು ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಎಂದು ಗುರುತಿಸಲಾಗಿದೆ.ಈತ ಎರಡು ದಿನದ ಹಿಂದಷ್ಟೆ ಮೀನುಗಾರಿಕೆಗೆ ತೆರಳಿದ್ದ

ಬೆಳ್ತಂಗಡಿ : ತಾಯಿ ಮಗು ನಾಪತ್ತೆ!

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕೆ ಎಂಬಲ್ಲಿನ ತಾಯಿ ಹಾಗೂ ಮಗು ನಾಪತ್ತೆಯಾದ ಘಟನೆ ಮಾರ್ಚ್ 1ರಂದು ನಡೆದಿದೆ.ತಾಯಿ ರಶೀನಾ (30), ಹಾಗೂ ಮಗ ಮುಸೈಬ್ ಹಕ್ (5) ಕಾಣೆಯಾದವರೆಂದು ತಿಳಿದು ಬಂದಿದೆ.ಆಕೆಯ ಪತಿ ಶಹಜಾದ್ ರವರ ದೂರಿನ ಪ್ರಕಾರ ಬೆಳ್ತಂಗಡಿ ತಾಲೂಕು

ಸುಳ್ಯ : ಕಟ್ಟಿಂಗ್ ಮೆಷಿನ್ ತಾಗಿ ರಕ್ತಸ್ರಾವದಿಂದ ಕಾರ್ಮಿಕ ಮೃತ್ಯು

ಸುಳ್ಯ : ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ಇಂದು ನಡೆದಿದೆ.ಮೃತರನ್ನು ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36)ಎಂದು ಗುರುತಿಸಲಾಗಿದೆ.ಕಟ್ಟಿಗೆ ಕತ್ತರಿಸುವ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ