ತಾಯಿಯ ಅಕ್ರಮ ಸಂಬಂಧ ತಿಳಿದಿದ್ದ ಮಗನ ಕತ್ತಿನ ಮೇಲೆ ಕಾಲಿಟ್ಟು ಕೊಂದ ಪಾಪಿ ಅಮ್ಮ!

ಕೊಪ್ಪಳ:ತಾಯಿಯ ಅಕ್ರಮ ಸಂಬಂಧ ತಿಳಿದಿದ್ದ ತನ್ನ ಮಗನನ್ನೇ ಹೆತ್ತಬ್ಬೆ ಕೊಲೆ ಮಾಡಿಸಿರುವ ಭಯಾನಕ ಘಟನೆ ದೋಟಿಹಾಳ ಗ್ರಾಮದಲ್ಲಿ ನಡೆದಿದೆ.22ವರ್ಷದ ಬಸವರಾಜ್ ಮೃತ ಯುವಕ ಎಂದು ತಿಳಿದು ಬಂದಿದೆ.60ರ ಹರೆಯದ ಈತನ ತಾಯಿ ಅಮರಮ್ಮ ದೋಟಿಹಾಳ ಪಂಚಾಯ್ತಿ ಸದಸ್ಯ ಅಮರಪ್ಪ ಕಂದಗಲ್ ಎಂಬಾತನ ಜೊತೆ

ಸುಳ್ಯ: ಹಿಟ್ ಅಂಡ್ ರನ್ ಪ್ರಕರಣ, ಗಾಯಾಳು ಸಾವು

ಹಿಟ್ ಅಂಡ್ ರನ್ ಪ್ರಕರಣದಲ್ಲಿ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ನಿನ್ನೆ ನಡೆದಿದೆ.ಮೃತರನ್ನು ಸರೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಸರೋಜ್ ಕುಮಾರ್ ವಾಕಿಂಗ್ ಹೋದಾಗ ವಾಹನವೊಂದು ಬಂದು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು

ಧರ್ಮಸ್ಥಳ: ಪಾದಯಾತ್ರೆ ಬಂದಿದ್ದ ಯಾತ್ರಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

ಮಹಾ ಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಿಕ್ಕಮಗಳೂರಿನಿಂದ ಪಾದಯಾತ್ರೆ ಬಂದ ವ್ಯಕ್ತಿಯೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್ ತನ್ನ

ಮಂಗಳೂರು: ನಾಪತ್ತೆಯಾಗಿದ್ದ ಹೈಸ್ಕೂಲ್ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಮಂಗಳೂರಿನ ಪ್ರೌಢಶಾಲೆಯೊಂದರಲ್ಲಿ ಓದುತ್ತಿದ್ದ ಶಾಲಾ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.ದೃಶ್ಯಂತ್(16) ಮೃತ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕ ದೃಶ್ಯಂತ್ ಇಲ್ಲಿನ ಮಹಾಕಾಳಿ ಪಡ್ಡು ಮೈದಾನದಲ್ಲಿ ಕ್ರಿಕೆಟ್ ಪಂದ್ಯಕ್ಕೆ ಕಾಮೆಂಟರಿ

ಬೆಳಾಲ್ ನಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಸಮಾರಂಭ : ಧರ್ಮದರ್ಶಿ ಹರೀಶ್ ಆರಿಕೋಡಿ ಅವರಿಗೆ ‘ ಬೆಳಾಲಿನ…

ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭ ಮುಹೂರ್ತದಲ್ಲಿ ದ.ಕ.ಅಮೇಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಮೋಹನ ಗೌಡ ಸ್ಮರಣಾರ್ಥವಾಗಿ ಬೆಳಾಲು ಗ್ರಾಮ ಮಟ್ಟದ 8 ತಂಡಗಳ ಪ್ರೊ. ಮಾದರಿಯ ಬಿಡ್ಡಿಂಗ್ ಕಬಡ್ಡಿ ಮತ್ತು 65 ಕೆಜಿ ವಿಭಾಗ್ ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ರೀಲ್ಸ್ ವ್ಯಾಮೋಹದಿಂದ ಒಂದೇ ಕುಟುಂಬದ ಮೂವರು ಸಾವು!

ಚಿಕ್ಕಬಳ್ಳಾಪುರ:ಒಂದೇ ಕುಟುಂಬದ ಮೂವರು ಬಸ್ ನಡಿಗೆ ಬಿದ್ದು ಮೃತ ಪಟ್ಟಿರುವ ಹೃದಯವಿದ್ರಾಯಕ ಘಟನೆ ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ನಡೆದಿದೆ.ಬೆಂಗಳೂರಿನ ಗೌಸ್ ಹಾಗೂ ಅವರ ಪತ್ನಿ ಅಮ್ಮಾಜಾನ್ ಹಾಗೂ ಮಗ ರಿಯಾನ್ ಮೃತ ಪಟ್ಟವರೆಂದು ತಿಳಿದು ಬಂದಿದೆ.ಅಪ್ಪ, ಅಮ್ಮ ಮತ್ತು ಮಗನನ್ನು

ಉಜಿರೆ : ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಬಂದ ಪಾದಯಾತ್ರಿಗಳ ಮೊಬೈಲ್ ಕಳ್ಳತನ ಯತ್ನ , ಕಳ್ಳನನ್ನು ಹಿಂಬಾಲಿಸಿ…

ನಾಳೆ ಮಹಾಶಿವರಾತ್ರಿ. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರದ ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಬರುತ್ತಿರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದ್ದು, ಈ ಮಧ್ಯೆ ಕಳ್ಳರ ಕೈಚಳಕ ಕೂಡ ಬೆಳಕಿಗೆ ಬಂದಿದೆ.ಭಾನುವಾರ ರಾತ್ರಿ ಉಜಿರೆ ಜನಾರ್ಧನ ದೇವಸ್ಥಾನದ ಪಕ್ಕದಲ್ಲಿ ಪಾದಯಾತ್ರಿಗಳಿಗೆ ಶೌಚಾಲಯ

ಬೆಳ್ತಂಗಡಿ : ಬೈಕ್ ಹಾಗೂ ಪಿಕಪ್ ನಡುವೆ ಭೀಕರ ಅಪಘಾತ|ಬೈಕ್ ಸವಾರರಿಬ್ಬರಿಗೆ ಗಂಭೀರ

ಬೆಳ್ತಂಗಡಿ: ಬೈಕ್ ಹಾಗೂ ಪಿಕಪ್ ನಡುವೆ ಭೀಕರ ಅಪಘಾತವಾದ ಘಟನೆ ಬದ್ಯಾರು ಕ್ರಾಸ್ ಬಳಿ ಮಧ್ಯಾಹ್ನದ ವೇಳೆ ಸಂಭವಿಸಿದೆ.ಈ ಅಪಘಾತದಲ್ಲಿ ಬಳೆಂಜದ ಇಬ್ಬರು ಬೈಕ್ ಸವಾರರಿಗೂ ತೀವ್ರ ಗಾಯಗಳಾಗಿದ್ದು,ಗಂಭೀರ ಸ್ಥಿತಿಯಲ್ಲಿರುವ ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಬೆಳ್ತಂಗಡಿ : ಯುವಕನೋರ್ವ ಆತ್ಮಹತ್ಯೆ | ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದ ಯುವಕ

ಬೆಳ್ತಂಗಡಿ : 18 ವರ್ಷದ ಯುವಕನೋರ್ವ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮದ್ದಡ್ಕ ಬೆಳ್ತಂಗಡಿಯಲ್ಲಿ ಇಂದು ನಡೆದಿದ್ದು ಸಂಜೆ ಬೆಳಕಿಗೆ ಬಂದಿದೆ.ಮೃತ ಯುವಕನನ್ನು ಮಹಮ್ಮದ್ ತಂಜಿ಼ಳ್ ( 18) ಎಂದು ಗುರುತಿಸಲಾಗಿದೆ. ಅಕ್ಕ

ಬೆಳ್ತಂಗಡಿ:ತೋಟತ್ತಾಡಿ ಸೋಮನಾಥೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳತನ

ಬೆಳ್ತಂಗಡಿ :ಬೀಗ ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ಕಳವು ಮಾಡಿದ ಘಟನೆ ತೋಟತ್ತಾಡಿ ಇತಿಹಾಸ ಪ್ರಸಿದ್ದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆದಿದ್ದು,ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ದೇವಾಲಯದಲ್ಲಿ ಕಳವು ಮಾಡಿದ ಕಳ್ಳರು ಪಕ್ಕದಲ್ಲಿರುವ ಬೈರಿಂತ ಶ್ರೀ