ಅಜ್ಜಿ-ಪುಲ್ಲಿ ಜಗಳ|ಇಬ್ಬರೂ ಸಾವನ್ನಪ್ಪುವ ಮೂಲಕ ಅಂತ್ಯ
ಬೆಂಗಳೂರು:ಸಾಮಾನ್ಯವಾಗಿ ಅಜ್ಜಿಯಂದಿರಿಗೆ ಮೊಮ್ಮಕ್ಕಳು ಅಂದ್ರೆ ಪ್ರೀತಿ ಹೆಚ್ಚು. ಆದ್ರೆ ಇಲ್ಲೊಂದು ಕಡೆ ಇಬ್ಬರ ನಡುವೆ ಯುದ್ಧ ಶುರುವಾಗಿ ಕೊಲೆಯಲ್ಲಿ ಅಂತ್ಯ ಕಂಡಿದೆ.
ಅಜ್ಜಿ ಮೊಮ್ಮಗಳು ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು,ಇತ್ತೀಚೆಗೆ ಮೊಮ್ಮಗಳ ಎರಡು ತಿಂಗಳ ಮಗು ಮೃತಪಟ್ಟಿತ್ತು.!-->!-->!-->…