ಕುಂದಾಪುರ : ಜಾತ್ರೆ ಪ್ರಯುಕ್ತ ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶ | ಯುವಕ ದಾರುಣ ಸಾವು!!

ಜಾತ್ರೆ ಪ್ರಯುಕ್ತ ಬ್ಯಾನರ್‌ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್‌ ಗೆ ವಿದ್ಯುತ್‌ ತಂತಿಗೆ ತಗುಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಕುಂದಾಪುರದ ಸೌಕೂರು ದೇವಸ್ಥಾನದ ಸಮೀಪದಲ್ಲಿ ನಡೆದಿದೆ.ಸೌಕೂರು

ಅಜ್ಜಿ-ಪುಲ್ಲಿ ಜಗಳ|ಇಬ್ಬರೂ ಸಾವನ್ನಪ್ಪುವ ಮೂಲಕ ಅಂತ್ಯ

ಬೆಂಗಳೂರು:ಸಾಮಾನ್ಯವಾಗಿ ಅಜ್ಜಿಯಂದಿರಿಗೆ ಮೊಮ್ಮಕ್ಕಳು ಅಂದ್ರೆ ಪ್ರೀತಿ ಹೆಚ್ಚು. ಆದ್ರೆ ಇಲ್ಲೊಂದು ಕಡೆ ಇಬ್ಬರ ನಡುವೆ ಯುದ್ಧ ಶುರುವಾಗಿ ಕೊಲೆಯಲ್ಲಿ ಅಂತ್ಯ ಕಂಡಿದೆ.ಅಜ್ಜಿ ಮೊಮ್ಮಗಳು ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು,ಇತ್ತೀಚೆಗೆ ಮೊಮ್ಮಗಳ ಎರಡು ತಿಂಗಳ ಮಗು ಮೃತಪಟ್ಟಿತ್ತು.

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿ ನಾಪತ್ತೆಯಾಗಿದ್ದ ಬೆಳಾಲಿನ ಬಾಲಕ ಪತ್ತೆ

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿ ನಾಪತ್ತೆಯಾಗಿದ್ದ ಬೆಳಾಲಿನ ಬಾಲಕ ಉಡುಪಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ಫೆ.21 ರಂದು ನಡೆದಿದ್ದು,ಮಡಂತ್ಯಾರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಕಾಲೇಜಿಗೂ

ಮದುವೆಯಾಗಿಲ್ಲ ಎಂದು ಮನನೊಂದು ನೇಣಿಗೆ ಕೊರಳೊಡ್ಡಿದ ಯುವತಿ !!

ತನಗಿನ್ನೂ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕು ಚಿಕ್ಕಬಿದರಕಲ್ಲು ಗ್ರಾಮದಲ್ಲಿ ನಡೆದಿದೆ.ಚಿಕ್ಕಬಿದರಕಲ್ಲು ನಿವಾಸಿ ಚಂದನಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ.ಅಕ್ಕನಿಗೂ ಮದುವೆಯಾಗಿಲ್ಲ, ತನಗೂ ಮದುವೆ

ಬೆಳ್ತಂಗಡಿ: ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ | ರಸ್ತೆಬದಿಯ ಮರ-ಗಿಡಗಳೆಲ್ಲ ಸುಟ್ಟು ಕರಕಲು

ಬೆಳ್ತಂಗಡಿ:ಗರ್ಡಾಡಿ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.ಈ ಅಗ್ನಿ ಅವಘಡದಿಂದ ರಸ್ತೆ ಬದಿಯ ಮರ-ಗಿಡಗಳಿಗೂ ಬೆಂಕಿ ಬಿದ್ದು ಸುಟ್ಟ ಕರಕಲಾಗಿದೆ.ಊರವರು ಹಾಗೂ ಅಗ್ನಿಶಾಮಕ ಅಧಿಕಾರಿಗಳು ತಕ್ಷಣ ಬೆಂಕಿ ನಂದಿಸುವಲ್ಲಿ

ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ ಬೆನ್ನಲ್ಲೇ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ !! | ಅದಲ್ಲದೇ…

ಉಕ್ರೇನ್ ಮೇಲೆ ರಷ್ಯಾದ ದಾಳಿಯಿಂದಾಗಿ ಆರ್ಥಿಕ ಪರಿಣಾಮವನ್ನು ಭಾರತ ಎದುರಿಸುವ ಸ್ಥಿತಿ ಉಂಟಾಗಿದೆ. ‌ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದ್ದು, ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ.ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ

SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು!

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೊಬ್ಬಳು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹೆದರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ 1ನೇ ವಾರ್ಡಿನಲ್ಲಿ ಸಂಭವಿಸಿದೆ.ಮೃತ ವಿದ್ಯಾರ್ಥಿನಿ ಬೇಬಿ,ವಾಪಸಂದ್ರದ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು,ಪೂರ್ವ ಸಿದ್ಧತಾ

ಬೆಳ್ತಂಗಡಿ:ಗರ್ಡಡಿ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ|ಬೈಕ್ ಸವಾರನಿಗೆ ಗಾಯ

ಬೆಳ್ತಂಗಡಿ:ಗರ್ಡಡಿ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು ನಡೆದಿದೆ.ಬೈಕ್ ಸವಾರನಿಗೆ ಗಾಯಗಳಾಗಿದ್ದು, ಸವಾರರು ಎಲ್ಲಿಯವರು, ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ.

ಉಳ್ಳಾಲ:ಪ್ರಿಯಕರನೊಂದಿಗೆ ಫೋನ್ ನಲ್ಲಿ ಮಾತಾಡುತ್ತಿದ್ದಾಗಲೇ ನೇಣಿಗೆ ಶರಣಾದ ಪ್ರೇಯಸಿ|ಆಸ್ಪತ್ರೆಗೆ ಸಾಗಿಸಿದರು…

ಉಳ್ಳಾಲ:ಯುವತಿಯೋರ್ವಳು ಪ್ರೀತಿಯಲ್ಲಿ ಮನಸ್ತಾಪವಾಗಿ ಪ್ರಿಯಕರನೊಂದಿಗೆ ಫೋನಿನಲ್ಲಿ ಮಾತಾಡುತಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.ಮೃತರು ಕುಂಪಲ ಬಲ್ಯ ನಿವಾಸಿ ಹರ್ಷಿತ (21)ಎಂದು ತಿಳಿದುಬಂದಿದೆ.

ಇನ್ನು ಮುಂದೆ ತಡರಾತ್ರಿಯವರೆಗೂ ತೆರೆಯಲಿದೆ ರೆಸ್ಟೋರೆಂಟ್!!|ವ್ಯಾಪಾರಕ್ಕೆ ಪೊಲೀಸರು ಅಡ್ಡಿ ಪಡಿಸದಂತೆ ಕೋರ್ಟ್…

ರೆಸ್ಟೋರೆಂಟ್​ಗಳಲ್ಲಿ ವ್ಯಾಪಾರ ನಡೆಸುವ ಹಕ್ಕನ್ನು ಮಾಲೀಕರು ಹೊಂದಿದ್ದಾರೆ.ಕೆಫೆ ಹಾಗೂ ರೆಸ್ಟಾರೆಂಟ್​ಗಳನ್ನು ಬಂದ್​ ಮಾಡುವಂತೆ ಪೊಲೀಸರು ಒತ್ತಾಯಿಸುವಂತಿಲ್ಲ ಹಾಗೂ ತಡರಾತ್ರಿಯಲ್ಲಿ ವ್ಯಾಪಾರ ಮಾಡದಂತೆ ನಿರ್ಬಂಧಿಸುವಂತಿಲ್ಲ ಎಂದು ಮದ್ರಾಸ್​ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.