ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯನ್ನು ವ್ಯಾಪಕವಾಗಿ ಖಂಡಿಸಿದ ರಾಮ್ ಸೇನೆ !! | ಸರ್ಕಾರದ ವಿರುದ್ಧ ತೀವ್ರವಾಗಿ…

ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ರಾಮ್ ಸೇನೆ, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪಕವಾಗಿ ಖಂಡಿಸಿದ್ದು, ಜಿಲ್ಲಾಧ್ಯಕ್ಷರಾದ ಕಿರಣ್ ಅಮೀನ್ ಉರ್ವಸ್ಟೋರ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈವತ್ತಿನ ದಿನದಲ್ಲಿ ಬಿಜೆಪಿ ಸರಕಾರ ಅಧಿಕಾರಲ್ಲಿ ಇದೆ

ಮದುವೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಕಮರಿಗೆ ಬಿದ್ದ ವಾಹನ | 14 ಮಂದಿ ದುರಂತ ಸಾವು !!

ಮದುವೆಯ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವಾಹನವೊಂದು ಆಳವಾದ ಕಮರಿಗೆ ಬಿದ್ದು 14 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರು ಚಂಪಾವತ್​ ಜಿಲ್ಲೆಯ ತನಕ್​ಪುರದ ನಿವಾಸಿಗಳು

ಬೆಳ್ತಂಗಡಿ:ಪ್ರೀತಿಯ ವಿಚಾರವಾಗಿ ಮನನೊಂದು ನೆರಿಯದ ಯುವಕ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣು|ಚಿಕಿತ್ಸೆ…

ಬೆಳ್ತಂಗಡಿ: ನೆರಿಯದ ಯುವಕ ಪ್ರೀತಿ ವಿಚಾರದಲ್ಲಿ ಮನನೊಂದು,ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ. ಮೃತ ಯುವಕ ನೆರಿಯ ಗ್ರಾಮದ ದೇವಗಿರಿ ನಿವಾಸಿಜೋಬಿಷ್ ಕಡುವಪ್ಪಾರ(26). ಆರು ವರ್ಷಗಳಿಂದ ಮಂಗಳೂರಿನಲ್ಲಿ ಆಟೋವನ್ನು

ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ ಶಿವಮೊಗ್ಗ ನಗರದ ಪರಿಸ್ಥಿತಿ !! | ನಗರದಾದ್ಯಂತ ಪೊಲೀಸ್ ಸರ್ಪಗಾವಲು | 2 ದಿನಗಳ ಕಾಲ…

ಭಾನುವಾರ ತಡರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯಾಗಿತ್ತು. ನಿನ್ನೆ ಆತನ ಪಾರ್ಥಿವ ಶರೀರದ ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅದಾದ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿದ ಬೆಳಾಲಿನ ಹುಡುಗ ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ :ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ನಿನ್ನೆ ನಡೆದಿದೆ. ನಿನ್ನೆ ಬೆಳಿಗ್ಗೆ ಮಡಂತ್ಯಾರ್ ಕಾಲೇಜಿಗೆ ಹೋದ ಹುಡುಗ, ಮನೆಗೆ ಮರಳಿ ಬಂದಿಲ್ಲ.ಈ ಹುಡುಗನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ,ದಯವಿಟ್ಟು ಪ್ರವೀಣ್ ವಿಜಯ್ ಡಿಸೋಜಾ ಬೆಳಾಲು ಇವರಿಗೆ ಮಹಿತಿ

ಬಂಟ್ವಾಳ :ಕಕ್ಕೆ ಪದವಿನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು

ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕಕ್ಕೆಪದವಿನಲ್ಲಿ ನಡೆದಿದೆ. ಮೃತರನ್ನು ‌ಅನ್ನಡ್ಕ ನಿವಾಸಿ, ಕೃಷಿಕ ಮನೋಹರ್ ಪ್ರಭು(45) ಎಂದು ಗುರುತಿಸಲಾಗಿದೆ. ನಿನ್ನೆ ರಜಾದಿನದ ಕಾರಣ ಮಧ್ಯಾಹ್ನ 2.00 ಗಂಟೆ

ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವಿದ್ಯಾರ್ಥಿನಿ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17). ಪುತ್ತೂರಿನ

ಬೆಳ್ತಂಗಡಿ: ಮುಂಡಾಜೆ ಬಳಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತ ಯುವಕನನ್ನು ಪುತ್ತೂರು ಕಬಕ ನಿವಾಸಿ ಕಿರಣ್ (20) ಎಂದು ಗುರುತಿಸಲಾಗಿದೆ. ಮುಂಡಾಜೆ ಸಮೀಪದ ಪರಮುಖ ಎಂಬಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ಯುವಕ,

ಪುತ್ತೂರು:ರೈಲ್ವೆ ನಿಲ್ದಾಣದ ಬಳಿ ಪತ್ತೆಯಾದ ಅಪರಿಚಿತ ಶವ|ಮರಣೋತ್ತರ ಪರೀಕ್ಷೆಯ ಬಳಿಕ ಪುರುಷನ ದೇಹವೆಂದು ದೃಢ

ಪುತ್ತೂರು: ಕಬಕ-ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದ ಅಪರಿಚಿತ ಶವದ ಮರಣೋತ್ತರ ಪರೀಕ್ಷೆಯು ಇಂದು ನಡೆಸಲಾಗಿದ್ದು ಪುರುಷನ ಮೃತದೇಹ ಎಂದು ವೈದ್ಯರು ದೃಢಪಡಿಸಿದ್ದಾರೆ. ಕಬಕ ಪುತ್ತೂರು ರೈಲ್ವೇ ನಿಲ್ದಾಣದ 50 ಮೀಟರ್ದೂರದಲ್ಲಿರುವ ರೈಲ್ವೇ ಇಲಾಖೆಗೆ ಒಳಪಟ್ಟ ರೈಲ್ವೇ ವಸತಿ

ಇನ್ನು ಮುಂದೆ ಜನನ, ಮರಣ ನೋಂದಣಿ ಪಿಡಿಒಗಳ ಜವಾಬ್ದಾರಿ !! | ಹೊಸ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಜನನ-ಮರಣ ನೋಂದಣಾಧಿಕಾರಿಗಳ ಕುರಿತು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮ ಲೆಕ್ಕಿಗರನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ