ತಂದೆ ಬೈದರೆಂಬ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ತನ್ನನ್ನು ತಾನೇ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಗ
ಸಾಮಾನ್ಯವಾಗಿ ಹೆತ್ತವರು ತಮ್ಮ ಮಕ್ಕಳಿಗೆ ಬುದ್ಧಿ ಮಾತು ಹೇಳುವುದು ಸಹಜ. ಆದರೆ ಇಂದಿನ ಕಾಲಘಟ್ಟಕ್ಕೆ ಹೋಲಿಸಿದರೆ ಅದು ದೊಡ್ಡ ತಪ್ಪು ಎಂದೇ ಹೇಳಬಹುದು. ಒಳ್ಳೆಯ ರೀತಿಲಿ ಮಕ್ಕಳು ಬೆಳೆಯಲಿ ಎಂಬ ತಂದೆ-ತಾಯಿಯ ಆಶಯ ಅದೆಷ್ಟೋ ಮಕ್ಕಳಿಗೆ ತೊಂದರೆ ನೀಡಿದ್ದು ಉಂಟು. ಇದೀಗ ಅಂತಹುದೇ ಘಟನೆ ಬೆಂಗಳೂರಿನ!-->…