ತರಗತಿಗೆ ಮೊಬೈಲ್ ತಂದ ವಿದ್ಯಾರ್ಥಿನಿಯನ್ನು ಕೊಠಡಿಯಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಶಿಕ್ಷಿಸಿದ ಶಿಕ್ಷಕಿ !!|…
ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ. ಅದನ್ನು ತಿದ್ದಿ ಅವರನ್ನು ಒಳ್ಳೆ ದಾರಿಯಲ್ಲಿ ನಡೆಸುವುದು ಶಿಕ್ಷಕರ ಕರ್ತವ್ಯವಾಗಿರುತ್ತದೆ. ಆದರೆ ಇಲ್ಲೊಬ್ಬರು ಶಿಕ್ಷಕಿ ವಿದ್ಯಾರ್ಥಿಗೆ ಅಮಾನವೀಯವಾಗಿ ಶಿಕ್ಷಿಸಿ, ತಾನೇ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ. ಈಕೆಯ ಈ ದುರ್ನಡತೆಗೆ ಇಡೀ ಶಿಕ್ಷಕ!-->…