ಟಾಯ್ಲೆಟ್ ಫ್ಲಷ್ ರಿಪೇರಿ ಮಾಡಲು ಬಂದಿದ್ದ ಸಿಬ್ಬಂದಿಗೆ ಕಾದಿತ್ತು ಶಾಕ್ !! | ಫ್ಲಷ್ ನ ಟ್ಯಾಂಕ್ ನಲ್ಲಿತ್ತು ನವಜಾತ…
ಟಾಯ್ಲೆಟ್ ನ ಫ್ಲಷ್ನಲ್ಲಿ ನವಜಾತ ಶಿಶುವಿನ ಮೃತದೇಹ ಸಿಕ್ಕಿರುವ ಭಯಾನಕ ಘಟನೆ ತಮಿಳುನಾಡಿನ ತಂಜಾವೂರಿನ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಇಲ್ಲಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಫ್ಲಷ್ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ದೂರು ಬಂದಿತ್ತು. ಇದನ್ನು ಆಧರಿಸಿ ರಿಪೇರಿ ಮಾಡಲು ಹೋಗಿದ್ದ!-->!-->!-->…