ಬೆಳ್ತಂಗಡಿ:ಉಜಿರೆ ಕಡೆಗೆ ಪ್ರಯಾಣಿಸುತಿದ್ದ ವೇಳೆ ಬ್ಯಾಗ್ ನಲ್ಲಿದ್ದ 18 ಪವನ್ ಚಿನ್ನ ಕಳ್ಳತನ!

ಬೆಳ್ತಂಗಡಿ :ಉಜಿರೆ ಗ್ರಾಮದ ಹಳೆಪೇಟೆ ನಿವಾಸಿ ಪೆರ್ಲಾಪುವಿನಿಂದ ಕಡೇಶಿವಾಲ್ಯ-ಅಮೈ ಉಪ್ಪಿನಂಗಡಿ ಮಾರ್ಗವಾಗಿ ಎರಡು ರಿಕ್ಷಾ ಹಾಗೂ ಸರಕಾರಿ ಬಸ್ಸಿನಲ್ಲಿ ಉಜಿರೆ ಕಡೆಗೆ ಪ್ರಯಾಣಿಸಿದ್ದ ವೇಳೆ ಬ್ಯಾಗ್ ನಲ್ಲಿದ್ದ ಚಿನ್ನ ಕಳ್ಳತನವಾದ ಪ್ರಕರಣ ವರದಿಯಾಗಿದೆ. ಅಬ್ದುಲ್ ಲತೀಫ್ ಅವರ ಪತ್ನಿ ಐಸಮ್ಮ

ಸುಬ್ರಹ್ಮಣ್ಯ : ಹಾಲು ಸಾಗಾಟದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿ| ಹೊಳೆಯಲ್ಲಿ ತೇಲಿ ಹೋದ ಹಾಲಿನ ಕ್ಯಾನ್…

ಸುಬ್ರಹ್ಮಣ್ಯ: ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ಕಲ್ಮಕಾರಿನಲ್ಲಿ ನಿಯಂತ್ರಣ ತಪ್ಪಿ ಹೊಳೆಗೆಪಲ್ಟಿಯಾದ ಘಟನೆ ಸಂಭವಿಸಿದೆ. ಪಿಕಪ್ ನಲ್ಲಿದ್ದ ಪಂಜ ಸಮೀಪದ ಚೈತ್ರ ಪ್ರಸಾದ್ ಮತ್ತು ಗಣೇಶ್ ಎಂಬವರಿಗೆ ಗಾಯವಾಗಿದ್ದು, ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಆಸ್ಪತ್ರೆಗೆ

ಉಡುಪಿ : ಸಿಮೆಂಟ್ ಮಿಕ್ಸಿಂಗ್ ಲಾರಿ ಹರಿದು ಎಂಟು ವರ್ಷದ ಬಾಲಕಿ ದಾರುಣ ಸಾವು

ಲಾರಿ ಹರಿದು ಬಾಲಕಿಯೋರ್ವಳು ಸಾವನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ(8) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ಲಾರಿ ಸಿಮೆಂಟ್ ಮಿಕ್ಸಿಂಗ್ ಲಾರಿ ಎಂದು ತಿಳಿದುಬಂದಿದೆ. ಪ್ರಣಮ್ಯ ಹಾಗೂ ತಾಯಿ ಸ್ಕೂಟರ್ ನಲ್ಲಿ ಸಂತೆಕಟ್ಟೆ

ಕರಾವಳಿಯಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ !! |’ಆರೆಂಜ್ ಅಲರ್ಟ್’ ಘೋಷಣೆ, ಸಮುದ್ರಕ್ಕಿಳಿಯದಂತೆ…

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ವರುಣರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಕರಾವಳಿಯಲ್ಲಿ ಒಂದು ರೀತಿಯ ಕಳವಳ ಸೃಷ್ಟಿಯಾಗಿದೆ. ನವೆಂಬರ್ ಅರ್ಧ ಕಳೆದರೂ ಆದರೂ ಮಳೆ ಹನಿ ಮತ್ತು ಹಾನಿ ನಿಲ್ಲುತ್ತಿಲ್ಲ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಮತ್ತು ಉತ್ತರ

ಶಿರ್ಲಾಲು : ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಂದರ ಸಾಲ್ಯಾನ್ ನಿಧನ

ದ.ಕ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಂದರ ಸಾಲ್ಯಾನ್(70) ಅವರು ಅಸೌಖ್ಯದಿಂದ ಇಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಶಿರ್ಲಾಲು ಗ್ರಾಮದ ಕುರುಂಬಿಲಡ್ಕ ನಿವಾಸಿಯಾದ ಇವರು ಪ್ರಗತಿಪರ ಕೃಷಿಕರಾಗಿದ್ದು, ಅಳದಂಗಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ,

ಕೇವಲ ಐದೂವರೆ ತಿಂಗಳಿಗೆ ಜನಿಸಿದ ಮಗು | ಹುಟ್ಟುವಾಗ 420 ಗ್ರಾಂ ತೂಕವಿದ್ದ ಈ ಮಗು ಬದುಕಿದ್ದೇ ಒಂದು ಪವಾಡ !!

ಗರ್ಭವತಿಯಾಗಿ ಒಂಬತ್ತು ತಿಂಗಳ ನಂತರ ಮಗುವಿಗೆ ಜನ್ಮ ನೀಡುವುದು ಸಾಮಾನ್ಯ. ಕೆಲವೊಮ್ಮೆ 8 ತಿಂಗಳಿಗೆ, ಇನ್ನೂ ಕೆಲವು ಸಂದರ್ಭಗಳಲ್ಲಿ 7 ತಿಂಗಳಿಗೆ ಮಕ್ಕಳು ಜನಿಸಿದ್ದು ಇದೆ. ಆದರೆ ಅಮೆರಿಕದಲ್ಲಿ ಐದೂವರೆ ತಿಂಗಳಿಗೆ ಮಗುವೊಂದು ಜನಿಸಿ ಬದುಕುಳಿದಿದೆ. ಅದಲ್ಲದೆ ಇದು ಹುಟ್ಟುತ್ತಲೇ ಗಿನ್ನೆಸ್

ಕುಂ ಪಾಳೇಗಾರಿಕೆಯಲ್ಲಿ ಮತ್ತೊಂದು ವಿಕೆಟ್ ಢಂ !!

ಮೈಸೂರು: ಮೈಸೂರು ಭಾಗದಲ್ಲಿ ಜೆಡಿಎಸ್​ನಿಂದ ಮತ್ತೊಂದು ವಿಕೆಟ್ ಪತನಗೊಳ್ಳೋದು ಪಕ್ಕಾ ಆಗಿದೆ. ಇನ್ನು ಮೂರು ದಿನದಲ್ಲಿ ಜೆಡಿಎಸ್​ಗೆ ಅಧಿಕೃತವಾಗಿ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಹೇಳಿದ್ದಾರೆ. ಜೆಡಿಎಸ್‌ನಿಂದ ಗೆಲುವು ಸಾಧಿಸಿರುವ ವಿಧಾನ ಪರಿಷತ್

ಬೆಳ್ತಂಗಡಿ | ಮನೆ ದರೋಡೆ ಗ್ಯಾಂಗ್ ಅರೆಸ್ಟ್, 13 ಲಕ್ಷ ವಶ !

ಕಳೆದ ಅಕ್ಟೋಬರ್ 31 ರಂದು ಬೆಳ್ತಂಗಡಿಯಲ್ಲಿ ಕಳವಾದ ದೊಡ್ಡ ಮೊತ್ತದ ಮನೆ ಕಳ್ಳರನ್ನು ಪತ್ತೆ ಹಚ್ಚಲಾಗಿದೆ. ಎಲ್ಲಾ ಆರೋಪಿಗಳೂ ಈಗ ಪೊಲೀಸ್ ಬಂಧನದಲ್ಲಿ ಬಿದ್ದಿದ್ದಾರೆ. ಬೆಳ್ತಂಗಡಿ ತಾಲೂಕು, ಇಂದಬೆಟ್ಟು ಗ್ರಾಮ ಮಹಮ್ಮದ್ ಎಂಬವರು ದಿನಾಂಕ : 31-10-2021 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ

ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್ ವಿಧಾನ ಪರಿಷತ್…

ಕಡಬ : ಕರ್ನಾಟಕ ವಿಧಾನ ಪರಿಷತ್‌ಗೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿದ್ದು ಯಾರು ಚುನಾವಣೆಗೆ ಇಳಿಯಬಹುದೆಂಬ ಕುತೂಹಲ ಹೆಚ್ಚಾಗಿದೆ. ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್

ಸುಳ್ಯ : ಮನೆಯ ಕೆರೆಯಲ್ಲಿ ಕಂಡುಬಂದ ಮೊಸಳೆ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ ಮೂಲಕ ರಕ್ಷಣೆ

ಸುಳ್ಯ: ದೇವಚಳ್ಳ ಗ್ರಾಮದಲ್ಲಿರುವ ವ್ಯಕ್ತಿಯ ಮನೆಯ ಕೆರೆಯಲ್ಲಿ ಮೊಸಳೆಯೊಂದು ಕಂಡು ಬಂದಿದ್ದು,ಕೆರೆಯ ನೀರನ್ನು ಖಾಲಿ ಮಾಡುವ ಮೂಲಕ ಅರಣ್ಯ ಇಲಾಖೆಯವರು ಮೊಸಳೆಯನ್ನು ಬೇರೆಡೆಗೆ ಸ್ಥಳಾಂತರಿಸಿದ ಘಟನೆ ವರದಿಯಾಗಿದೆ. ದೇವಚಳ್ಳ ಗ್ರಾಮದ ಬಾಲಕೃಷ್ಣ ದೇವ ಎಂಬವರ ತೋಟದ ಕೆರೆಯಲ್ಲಿ ಗುರುವಾರ