Banking Rule Change: ಬ್ಯಾಂಕ್ ಗಳಿಗೆ ಸಂಬಂಧಿಸಿದ ಈ ನಿಯಮದಲ್ಲಿ ಜನವರಿ 1 ರಿಂದ ಆಗಲಿದೆ ದೊಡ್ಡ ಬದಲಾವಣೆ!
ಹೊಸ ವರ್ಷದ ಮೊದಲ ದಿನದಿಂದಲೇ ಬ್ಯಾಂಕ್ ಲಾಕರ್ಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಗೆ ಬರುತ್ತಿದೆ. ಚಿನ್ನ, ಪ್ರಮುಖ ದಾಖಲೆಗಳು ಸೇರಿದಂತೆ ಅತ್ಯಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿಡಲು ನೀವು ಬ್ಯಾಂಕ್ ಲಾಕರ್ ಬಳಸುತ್ತಿದ್ದರೆ, 2023 ಜನವರಿ 1ರಿಂದ ಇದಕ್ಕೆ ಸಂಬಂಧಿಸಿದ ಕೆಲವು!-->…