ಕೋಪಬಂದಾಗ ಕೈಗೆ ಸಿಕ್ಕ ವಸ್ತುಗಳನ್ನು ಬಿಸಾಕುವ ಅಭ್ಯಾಸ ಇದೆಯೇ? | ಅಂತಹ ಅಭ್ಯಾಸ ನಿಮಗೆ ಇದ್ದರೆ ಇಂದೇ ಬಿಟ್ಟು ಬಿಡಿ |…

ಕೋಪ ಬಂದಾಗ ಮಾತು ಮೌನವಾಗಿರಬೇಕು ಇಂತಹ ಸಂದರ್ಭದಲ್ಲಿ ದುಡುಕಿ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂಬ ಮಾತಿದೆ. ಹೌದು ನಾವು ಇದನ್ನು ಪಾಲಿಸುವುದು ತುಂಬಾ ಉತ್ತಮ. ಯಾಕೆಂದರೆ ಕೋಪ ಬಂದಾಗ ಪ್ರತಿಯೊಬ್ಬ ಮನುಷ್ಯನು ಮೃಗದಂತೆ ವರ್ತಿಸುವುದು ಅಂತೂ ಸುಳ್ಳಲ್ಲ. ಇದರಿಂದ ಎದುರಾಗುವ ಅಪಾಯ ತಪ್ಪಿಸಲು

ಮಗಳು ಪ್ರೀತಿಸಿ ಮನೆಬಿಟ್ಟು ಹೋಗಿ ಮದುವೆಯಾದಳೆಂಬ ಕಾರಣಕ್ಕೆ ಬೇಸತ್ತು ತಂದೆ ನೇಣಿಗೆ ಶರಣು!!

ಚಿತ್ರದುರ್ಗ:ಯಾವೊಬ್ಬ ತಂದೆಗೆ ತಾನೇ ಮಕ್ಕಳು ಭಾರವಾಗುವುದಿಲ್ಲ. ಎಷ್ಟು ಕಷ್ಟ ಪಟ್ಟರೂ ಸಂತೋಷದಿಂದ ಕಾಪಾಡುವ ಜವಾಬ್ದಾರಿ ತಂದೆ ಹೊರುತ್ತಾರೆ.ಇಂತಹ ತಂದೆ ಒಬ್ಬರು ಮಗಳು ಪ್ರೀತಿಸಿ ಮನೆಬಿಟ್ಟು ಹೋಗಿ ಮದುವೆಯಾದಳು ಎಂದು ಬೇಸರದಿಂದ ನೇಣು ಬಿಗಿದುಕೊಂಡು ಸಾವಿನ ಹಾದಿ ತುಳಿದ ಹೃದಯ ಕಲ್ಲಾಗಿಸುವ

ಪ್ರತಿದಿನ ಸ್ನಾನ ಮಾಡುವುದಿಲ್ಲ ಎಂದು ಪತ್ನಿಗೆ ತಲಾಖ್ ನೀಡಿದ ಪತಿ | ವಿಚ್ಛೇದನೆ ಪ್ರಶ್ನಿಸಿ ಠಾಣೆ ಮೆಟ್ಟಿಲೇರಿದ ಪತ್ನಿ

ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂಬ ಗಾದೆಯೇ ಇದೆ. ಆದರೆ ಈಗ ಆ ಗಾದೆ ಬದಲಾಗಿ ಕೋರ್ಟ್ ಮೆಟ್ಟಿಲೇರುವ ತನಕ ಎಂಬಂತಾಗಿದೆ. ಯಾಕೆಂದರೆ ಈಗಿನ ಹಲವು ದಂಪತಿಗಳು ಸಣ್ಣ ಸಣ್ಣ ವಿಚಾರಕ್ಕೆ ಜಗಳ ಮಾಡಿಕೊಂಡು ವಿಚ್ಛೇದನದ ಹಾದಿ ತುಳಿಯುತ್ತಿದ್ದಾರೆ. ಗಂಡ-ಹೆಂಡತಿಯ ಜಗಳ ವಿಚ್ಛೇದನ ಹಂತಕ್ಕೆ

ಸ್ವಂತ ಮಗಳ ಮೇಲೆಯೇ ತಂದೆಯಿಂದ ಲೈಂಗಿಕ ದೌರ್ಜನ್ಯ!!! | ಪಾಪಿ ತಂದೆಯ ಹಿಂಸೆ ತಾಳಲಾರದೇ ಅಪ್ಪನನ್ನೇ ಕೊಂದ ಮಗಳು

ಲೈಂಗಿಕ ದೌರ್ಜನ್ಯದಿಂದ ಪಾರಾಗಲು ಅಪ್ರಾಪ್ತ ಬಾಲಕಿಯೋರ್ವಳು ತನ್ನ ತಂದೆಯನ್ನೇ ಕೊಲೆ ಮಾಡಿರುವ ಘಟನೆ ವಿಲ್ಲಂಪುರದಲ್ಲಿ ಬೆಳಕಿಗೆ ಬಂದಿದೆ. ಹೌದು, ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಬಾಲಕಿ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾಳೆ. ಕೆಲವು ದಿನಗಳ ಹಿಂದೆ ಬಾಲಕಿ ಬಟ್ಟೆ ಒಗೆಯುವ

ವಯಸ್ಸಿನ ಹಂಗು ತೊರೆದು ಬಾಳ ಇಳಿಸಂಜೆಯಲ್ಲಿ ಜೊತೆಯಾದ ಜೋಡಿ | ಮಗನೇ ಮುಂದೆ ನಿಂತು ಮಾಡಿಸಿದ ತನ್ನ 79 ವರ್ಷ ವಯಸ್ಸಿನ…

ಒಂದು ಹೆಣ್ಣಿಗೆ ಆಧಾರವಾಗಿ ಇರಲು ಒಂದು ಗಂಡು ಅಗತ್ಯವಾದ್ದರಿಂದ ಮದುವೆ ಎಂಬ ಪ್ರೀತಿಯ ಗಂಟು ಹಾಕಿಕೊಳ್ಳುತ್ತಾರೆ. ಪತಿಯ ಪ್ರತಿಯೊಂದು ಹೆಜ್ಜೆಲೂ ಪತ್ನಿ ಎಂಬತೆ ಇವರಿಬ್ಬರ ಬಾಂಧವ್ಯ ಗಟ್ಟಿಯಾಗಿರುತ್ತದೆ.ಮದುವೆ ಎನ್ನುವುದು ಕೇವಲ ಒಂದು ಸಂಪ್ರದಾಯ ಆಗಬೇಕೆಂದಿಲ್ಲ. ಬಾಳಿನ ಇಳಿ ಸಂಜೆಯಲ್ಲಿ

ವಿವಾಹಿತೆಯೊಂದಿಗೆ ಸೆಲ್ಫಿ ತೆಗೆದುಕೊಂಡು ವಾಟ್ಸಪ್ ನಲ್ಲಿ ಹೆತ್ತವರಿಗೆ ಫಾರ್ವರ್ಡ್ ಮಾಡಿದ ಯುವಕ | ಮನನೊಂದ ಮಹಿಳೆ…

ವಿವಾಹಿತೆಯೊಂದಿಗೆ ಸೆಲ್ಪಿ ತೆಗೆದುಕೊಂಡಿದ್ದ ಯುವಕ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆ ನೇಣಿಗೆ ಶರಣಾದ ಘಟನೆ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಹಿರೇಸೊಟಿ ಗ್ರಾಮದ ರುದ್ರಪ್ಪ ಅವರ ಪುತ್ರಿಶೀಲಮ್ಮ ಯಾನೆ ಲಲಿತಾ (24) ಮೃತಪಟ್ಟವರು.

ಕಾರ್ಕಳ | ತಣ್ಣೀರು ಎಂದು ಆ್ಯಸಿಡ್ ಕುಡಿದು ಯುವತಿ ಅಸ್ವಸ್ಥ, ಫ್ಯಾಕ್ಟರಿ ಮಾಲಕನ ಮೇಲೆ ಪ್ರಕರಣ ದಾಖಲು

ಬಾಯಾರಿಕೆ ನೀಗಿಸಲು ತಣ್ಣೀರೆಂದು ಭಾವಿಸಿ ಆ್ಯಸಿಡ್ ಕುಡಿದು ಯುವತಿಯೊಬ್ಬಳು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಮುಡಾರು ಗ್ರಾಮದ ಬಜರ್ಕಳ ದರ್ಕಾಸು ಮನೆಯ ತೇಜಸ್ವಿನಿ(20) ಅಸ್ವಸ್ಥಗೊಂಡಾಕೆ . ಮುಡಾರು ಗ್ರಾಮದ ಮುದ್ರಾಲು ಎಂಬಲ್ಲಿನ ಶ್ರೀದೇವಿ ಕ್ಯಾಶ್ಯೂ

ಉದನೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳ-ಸುಬ್ರಹ್ಮಣ್ಯ ಕೆಎಸ್ಆರ್ಟಿಸಿ ಬಸ್ ಪಲ್ಟಿ , ಸಣ್ಣಪುಟ್ಟ ಗಾಯಗಳೊಂದಿಗೆ…

ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ಸು ಪಲ್ಟಿಯಾಗಿದೆ.‌

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಗಢ | ಮೂವರು ಸ್ಥಳದಲ್ಲೇ ಸಾವು, ಹಲವರ ಸ್ಥಿತಿ ಗಂಭೀರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರ ದೇಹ ಛಿದ್ರಛಿದ್ರವಾಗಿ ಸುಮಾರು ದೂರದವರೆಗೂ

ನೆಕ್ಕಿಲಾಡಿಯಿಂದ ನಾಪತ್ತೆಯಾದ ವ್ಯಕ್ತಿ ಹಿಮಾಚಲ ಪ್ರದೇಶದಲ್ಲಿ ?? | ಸಿಕ್ಕಿದೆ ವ್ಯಕ್ತಿಯ ಮೊಬೈಲ್ ಸಂಖ್ಯೆ…

ನಾಪತ್ತೆಯಾದ ನೆಕ್ಕಿಲಾಡಿಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮೊಬೈಲ್ ಸಂಖ್ಯೆಯು ಹಿಮಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಈ ಅಂಶ ಬೆಳಕಿಗೆ