ಬೀಚ್ ನಲ್ಲಿ ಧ್ಯಾನದ ಪೋಸ್ ನೀಡಲು ಹೋಗಿ ಸಮುದ್ರ ಪಾಲಾದ ವಕೀಲ | ಪ್ರಾಣಕ್ಕೆ ಕುತ್ತು ತಂದಿತು ಅಪಾಯಕಾರಿ ಫೋಟೋಶೂಟ್ !

ಸಮುದ್ರ ದಂಡೆಯಲ್ಲಿ ಫೋಟೋಗೆ ಧ್ಯಾನ ಮಾಡುವ ರೀತಿಯಲ್ಲಿ ಪೋಸ್ ಕೊಡುವ ದುಸ್ಸಾಹಸವನ್ನು ಮಾಡಲು ಹೋಗಿ ಕುಮಟಾದ ವಕೀಲನೊಬ್ಬ ಸಮುದ್ರ ಪಾಲಾದ ಘಟನೆ ನಡೆದಿದೆ. ಕುಮಟಾದ ವನ್ನಳ್ಳಿ ಬೀಚ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಶಿರಸಿಯ ಸುಬ್ರಹ್ಮಣ್ಯ ಗೌಡ ಎನ್ನುವವರು ಜೀವ ಕಳೆದುಕೊಂಡಿದ್ದಾರೆ. ಇವರು

ಬಸ್ಸಿನಲ್ಲಿ ರಿಯಲ್ ಆಗಿ ನಡೆದೇ ಹೋಯಿತು ‘ಗೀತ ಗೋವಿಂದಂ’ ಸಿನಿಮಾದ ಸೀನ್ | ಪ್ರಯಾಣದ ವೇಳೆ ನಿದ್ದೆ…

ಈಗಿನ ಯುವಕರಂತೂ ಸಿನಿಮಾ ನೋಡಿ ತಾವು ಕೂಡ ಯಾವ ಹೀರೋಗೂ ಕಡಿಮೆ ಇಲ್ಲ ಎಂಬಂತೆ ಮಾಡುತ್ತಾರೆ. ಹಾಗೆಯೇ ಇಲ್ಲೊಬ್ಬ ತೆಲುಗು ನಟ ವಿಜಯ್ ದೇವರಕೊಂಡನ್ನು ಅನುಕರಣೆ ಮಾಡಿ, ಇದೀಗ ಪೊಲೀಸರ ಅತಿಥಿಯಾಗಲು ರೆಡಿಯಾಗಿದ್ದಾನೆ. ಹೌದು, ತೆಲುಗು ಚಿತ್ರ ಗೀತಾ ಗೋವಿಂದಂ ಸಿನಿಮಾ ಶೈಲಿಯಲ್ಲೇ ಬಸ್‌ನಲ್ಲಿ

ಅಟ್ಲಾಂಟಾ ಮೃಗಾಲಯದ ಗೊರಿಲ್ಲಾಗಳಿಗೆ ಕೊರೋನಸೋಂಕು ಧೃಡ

ಅಟ್ಲಾಂಟ ಮೃಗಾಲಯದ ಗೊರಿಲ್ಲಾ ಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೋನ ವೈರಸ್ನಿಂದ ಹರಡುವ ರೋಗವಾಗಿದೆ. ಈಗಾಗಲೇ ಮನುಷ್ಯರಲ್ಲಿ ಕೊರೋನ ಸೋಂಕು ಹರಡುತ್ತಿದೆ. ಆದರೆ ಈಗ ಕೊರೋನ ಸೋಂಕು ಪ್ರಾಣಿಗಳಲ್ಲಿ ಕಂಡುಬಂದ ವಿಚಾರ ಅಮೇರಿಕಾದಲ್ಲಿ ದೃಡಪಟ್ಟಿದೆ.ಅಮೇರಿಕಾದ ಅಟ್ಲಾಂಟ ಮೃಗಾಲಯದಲ್ಲಿರುವ

ಬೆಳ್ತಂಗಡಿ | ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಿ.ಜೆ ಹೃದಯಾಘಾತದಿಂದ ನಿಧನ

ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿರುವ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಿ.ಜೆ ಅವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಇವರಿಗೆ ಏಕಾಏಕಿ ಎದೆನೋವು

ಉಡುಪಿ | ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸದಸ್ಯೆ ಆತ್ಮಹತ್ಯೆಗೆ ಶರಣು

ಉಡುಪಿ: ಮಹಿಳೆಯೊಬ್ಬರು ವೈಯಕ್ತಿಕ ಕಾರಣದಿಂದ ಬೇಸತ್ತು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕಿಕಟ್ಟೆ ಎಂಬಲ್ಲಿ ನಡೆದಿದೆ. ಸೆ.14ರ ಮಂಗಳವಾರ ಈ ಘಟನೆ ನಡೆದಿದ್ದು,ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಆಶಾ ಶೆಟ್ಟಿ (48) ಎಂದುಗುರುತಿಸಲಾಗಿದೆ. ಮೃತರು ಬಿಜೆಪಿ ಜಿಲ್ಲಾ ಮಹಿಳಾ

ಮದುವೆಯಾಗದೆಯೇ ಮಗು ಹೆತ್ತ ಮಹಿಳೆ!!ಭೂಮಿಗೆ ಬರುತ್ತಲೇ ಹಸುಗೂಸು ಸಾವು ತೀವ್ರ ರಕ್ತಸ್ರಾವ ಗೊಂಡು ತಾಯಿಯೂ ಸಾವು

ಭೂಮಿಗೆ ಬರುವ ಮುನ್ನವೇ ಹಸುಗೂಸೊಂದು ಸಾವನ್ನಪ್ಪಿದ್ದು,ಮಗುವಿಗೆ ಜನ್ಮ ನೀಡಿದ ಅವಿವಾಹಿತ ತಾಯಿಯೂ ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ಗೊಂಡು ಸಾವನ್ನಪ್ಪಿದ್ದು, ಮಗುವಿನ ಜನ್ಮಕ್ಕೆ ಕಾರಣಕರ್ತನಾದ ವ್ಯಕ್ತಿ ಯಾರೆಂಬುದು ಯಾರಿಗೂ ತಿಳಿಯದೆ, ಪ್ರಕರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.ಶಿವಮೊಗ್ಗದ

ವಿಟಮಿನ್-ಡಿ ಕೊರತೆ ಮನುಷ್ಯನ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ?| ಈ ಸಮಸ್ಯೆ ನಿವಾರಣೆಗೆ ನೀವು…

ನಮ್ಮ ದೇಹ ಉತ್ಪತ್ತಿ ಮಾಡುವ ವಿಟಮಿನ್ ಅಂದರೆ ಅದು ವಿಟಮಿನ್ ಡಿ. ಸೂರ್ಯನ ಕಿರಣಗಳು ನಮ್ಮ ದೇಹದ ಮೇಲೆ ಬಿದ್ದಾಗ ವಿಟಮಿನ್ ಡಿ ಉತ್ಪತ್ತಿಯಾಗುತ್ತದೆ. ಆದರೆ ಈಗೀನ ಲೈಫ್‌ಸ್ಟೈಲ್‌ನಲ್ಲಿ ಎಷ್ಟೋ ಜನರು ಸೂರ್ಯನ ಬೆಳಕಿಗೆ ಹೋಗುವುದೇ ಇಲ್ಲ. ನೈಟ್‌ ಶಿಫ್ಟ್‌ನಲ್ಲಿ ಕೆಲಸ ಮಾಡುವವರು ಸೂರ್ಯ

ಮೂಡಬಿದ್ರೆ | ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಮಂಗಳೂರು: ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ರಜತ್ ಸುರೇಶ್ ಪಟ್ಟದ್ ಆತ್ಮಹತ್ಯೆಗೆ ಯತ್ನಿಸಿದ್ದು , ಈತ ಸೆಕೆಂಡ್ ಪಿಯುಸಿ ಓದುತ್ತಿರುವ ವಿದ್ಯಾರ್ಥಿ. ಬೆಳಗಾವಿ ಮೂಲದ ರಜತ್ ಮನೆಯವರಿಗೆ ಕರೆ ಮಾಡಿ

ಹೆಸರಾಂತ ವಿಶ್ವವಿದ್ಯಾನಿಲಯದ ತಜ್ಞರು ನಡೆಸಿದ ಅಧ್ಯಯನದಲ್ಲಿ ಬೆಳಕಿಗೆ ಬಂದ ಸತ್ಯ!!ವಿಶ್ವದಲ್ಲಿ ಮದುವೆಗಿಂತಲೇ ಮೊದಲು…

ಇಡೀ ವಿಶ್ವದಲ್ಲಿ ಮದುವೆಯಾದ ಬಳಿಕ ಮಗು ಪಡೆಯುವುದು ಪದ್ಧತಿ. ಮದುವೆಗಿಂತ ಮೊದಲು ಮಗು ಹೆತ್ತರೆ ಸಮಾಜ ಆ ಹೆತ್ತಬ್ಬೆಯನ್ನು ಬೇರೆ ದೃಷ್ಟಿಯಲ್ಲಿ ನೋಡುವುದು ಅರಿತ ಸಂಗತಿ. ಇದಕ್ಕೆ ಕಾರಣ ಅನೈತಿಕ ಚಟುವಟಿಕೆ, ಮದುವೆಯಾಗುವುದಾಗಿ ನಂಬಿಸಿ ಬೆಳೆಸಿದ ಸಲುಗೆಯೂ ಆಗಿರಬಹುದು.ಆದರೆ ಸದ್ಯ ಮದುವೆಗಿಂತ

ಪುತ್ತೂರು | ಬೇರೆ ಯಾರದ್ದೋ ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡ ಮಹಿಳೆ | ಸಾರ್ವಜನಿಕರಿಂದ…

ಬೇರೆಯವರ ಮಕ್ಕಳನ್ನು ತನ್ನೊಂದಿಗೆ ಇರಿಸಿಕೊಂಡು ಭಿಕ್ಷಾಟನೆ ಮಾಡಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು,‌ ಈ ಬಗ್ಗೆ ಸಾರ್ವಜನಿಕರಿಂದ ಚೈಲ್ಡ್ ಲೈನ್ 1098 ಹೆಲ್ಪ್ ಲೈನ್ ಗೆ ಬಂದ ಮಾಹಿತಿ ಮೇರೆಗೆ ಚೈಲ್ಡ್ ಹೆಲ್ಪ್ ಲೈನ್ ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆ