ಕಾರ್ಕಳ | ಉಪನ್ಯಾಸಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ರವಳನಾಥ ಶರ್ಮಾ (32) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ ಎಂದು ತಿಳಿದುಬಂದಿದೆ. ಇವರು, ಎಂಬಿಎ ಪದವೀಧರರಾಗಿದ್ದು, 4 ವರ್ಷಗಳ ಹಿಂದೆ ಕಾರ್ಕಳದ ಎಂಪಿಎಂ ಕಾಲೇಜಿನಲ್ಲಿ ಅತಿಥಿ

ಯುವತಿಗೆ ಡ್ರಾಪ್ ನೀಡಿ ದೊಡ್ಡ ಆಘಾತಕ್ಕೆ ಸಿಲುಕಿದ ಯುವಕ | ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆದರಿಕೆಯೊಡ್ಡಿ ದರೋಡೆ…

ವಿಜಯನಗರ:ಯುವಕರು ಯುವತಿಯರಿಗೆ ಬೆದರಿಕೆ ಒಡ್ದುವುದು, ಕಳ್ಳತನ ಮಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬಳು ಯುವತಿ ಯುವಕರಿಗಿಂತ ನಾನೇನು ಕಮ್ಮಿ ಎಂಬಂತೆ ಯುವಕನಿಗೆ ಬೆದರಿಕೆಯೊಡ್ಡಿ ಕಳ್ಳತನ ಎಸಗಿರುವ ಘಟನೆ ಸಾರ್ವಜನಿಕರನ್ನು ಬೆರಗುಗೊಳಿಸಿದೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರದಲ್ಲಿ

ಬೆಳ್ತಂಗಡಿ ತಾಲೂಕಿನ ಗಡಿಪ್ರದೇಶ ಪಾಂಡವರಕಲ್ಲಿನಲ್ಲಿ ಯುವಕನ ಬರ್ಬರ ಕೊಲೆ | ಕಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ…

ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದಪಾಂಡವರಕಲ್ಲಿನಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪಾಂಡವರಕಲ್ಲು ನಿವಾಸಿ ರಫೀಕ್ (26) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವನ ಸಂಬಂಧಿಯೇ‌‌ ಆಗಿರುವಸ್ವಂತ ಅತ್ತೆ ಮಗ ಸಿದ್ದೀಕ್ ಎಂಬವನೇ ಕೊಲೆ ಮಾಡಿದ್ದಾನೆ ಎಂದು

ಕಾರ್ಕಳ | ತನ್ನ ಜಾಗಕ್ಕೆ ಪಕ್ಕದ ಮನೆಯ ದನ ಬಂತೆಂದು ಕತ್ತಿ ಎಸೆದ ಆರೋಪಿ | ದನದ ಕಾಲಿಗೆ ಗಂಭೀರ ಗಾಯ, ಪ್ರಕರಣ ದಾಖಲು

ಕಾರ್ಕಳ: ಜೀವನೋಪಾಯಕ್ಕಾಗಿ ಸಾಕುತ್ತಿದ್ದ ದನವೊಂದರ ಕಾಲನ್ನು ನೆರೆಮನೆಯ ವ್ಯಕ್ತಿಯೊಬ್ಬರು ಕಡಿದ ಘಟನೆ ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಎಂಬಲ್ಲಿ ನಡೆದಿದೆ. ಪೊಸನೊಟ್ಟಿನ ಪ್ರಮೀಳಾ ಎಂಬುವವರು ಪ್ರಕರಣದ ಬಗೆಗೆ ದೂರು ನೀಡಿದವರಾಗಿದ್ದಾರೆ.ನೆರೆಮನೆಯ ಡೆಮ್ಮಿ ಡಿಸೋಜಾ

ಸುಳ್ಯ| ಓಮ್ನಿ ಕಾರಿನಲ್ಲಿ ಎರಡು ದನಗಳನ್ನು ಕೈಕಾಲು ಕಟ್ಟಿ ಸಾಗಾಟ | ಕಾರನ್ನು ಅಡ್ಡಗಟ್ಟಿ ಓರ್ವನನ್ನು ವಶಕ್ಕೆ ಪಡೆದ…

ಓಮ್ನಿ ಕಾರೊಂದರಲ್ಲಿ ಅಕ್ರಮವಾಗಿ ಎರಡು ದನಗಳನ್ನು ಸಾಗಾಟ ಮಾಡುತ್ತಿದ್ದಾಗ ಕಾರನ್ನು ಪೊಲೀಸರು ಅಡ್ಡಗಟ್ಟಿ, ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಭಾನುವಾರ ತಡರಾತ್ರಿ ಸುಳ್ಯದಲ್ಲಿ ನಡೆದಿದೆ. ಕಾರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸಾಗಾಟಗಾರರು

ಅಡಿಕೆ ಬೇಯಿಸುವ ಹಂಡೆಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕ ಸಾವು

ಅಡಿಕೆ ಬೇಯಿಸುವ ಹಂಡೆಯೊಳಗಿನ ಕುದಿಯುವ ನೀರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದ ನಾಲ್ಕು ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಅರಕೆರೆ ಗ್ರಾಮದ ಮಂಜುನಾಥ ಎಂಬುವರ ಪುತ್ರ ಧನರಾಜ್ ಮೃತಪಟ್ಟ ಬಾಲಕ. ಆ.29ರಂದು ಮನೆ ಹಿಂದೆ ಅಡಿಕೆ

ಗುಜರಾತ್ ನ ನೂತನ ಸಿ.ಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ನೂತನ ಸಿಎಂ ಆಯ್ಕೆ ಪ್ರಕ್ರಿಯೆಗೆ ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನುಗುಜರಾತ್ ನ ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ನೂತನ ಸಿಎಂ

ಬೆಳ್ತಂಗಡಿ|ಚಾರ್ಮಾಡಿ ಘಾಟ್ 7ನೇ ತಿರುವಿನಲ್ಲಿ ಬಂಡೆ ಕುಸಿತ!!

ಬೆಳ್ತಂಗಡಿ: ಚಾರ್ಮಾಡಿ ಘಾಟಿ 7ನೇ ತಿರುವಿನ ಬಳಿ ಇಂದು ಮಧ್ಯಮ ಗಾತ್ರದ ಬಂಡೆ ಕುಸಿತಕ್ಕೊಳಗಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಘಟನೆ ಸಂಭವಿಸಿದ್ದು,ಇದರಿಂದ ಘಾಟಿ ಪ್ರದೇಶದಲ್ಲಿ ಏಕಮುಖ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ತಿಳಿದು ಬಂದಿದೆ. ಮಂಜಿನ ವಾತಾವರಣ

ಬೀದಿ ನಾಯಿಯನ್ನು ಜೀವಂತವಾಗಿ ಹೂಳಿದ ಪಾಪಿಗಳು|ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಒಂಬತ್ತು ಜನರ ಬಂಧನ!!

ಶಿವಮೊಗ್ಗ:ಬೀದಿ ನಾಯಿಗಳ ಹತ್ಯೆ ಮಾಡುವವರ ಸಂಖ್ಯೆ ಇತ್ತೀಚಿಗೆ ಅಧಿಕವೇ ಆಗಿದೆ.ಅವುಗಳಿಗೆ ಅನ್ನ ನೀಡಿ ಆಶ್ರಯ ನೀಡಬೇಕಿದ್ದ ಜನಗಳೇ ಅವುಗಳಿಗೆ ಹಿಂಸೆ ನೀಡುತ್ತಿದ್ದಾರೆ. ಇದೀಗ ಭದ್ರಾವತಿ ತಾಲೂಕು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಕೊಂದು

ಕೋವಿಡ್ ಪ್ರಕರಣ ಹೆಚ್ಚಳ|ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ನಾಲ್ವರ ಬಲಿ|ದೇಶದಲ್ಲಿ ಮೃತರ ಸಂಖ್ಯೆ 338 ಕ್ಕೆ…

ಮಂಗಳೂರು: ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,ಸೆ.11 ರಂದು ದ.ಕ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 343 ಮಂದಿ ಗುಣಮುಖರಾಗಿದ್ದು,133 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.ಜಿಲ್ಲೆಯ ಪಾಸಿಟಿವಿಟಿ ದರ