ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿ ಶೀಟರ್ ಗೆ ಒಪ್ಪಿಸಿದ ಮಹಿಳೆ | ಮುಂದೆ ಅದೇ ಆಯ್ತು !!
ತನ್ನ ಮಗು ತಾಯಿಗೆ ಎಂದೂ ಭಾರವಲ್ಲ. ಎಷ್ಟು ಕಷ್ಟ ಇದ್ದರೂ ಆಕೆ ತನ್ನ ಮಗುವಿಗೆ ಎಂದೂ ತೋರ್ಪಡಿಸದೆ ಕೇವಲ ಪ್ರೀತಿಯನ್ನು ಮಾತ್ರ ಉಣಬಡಿಸುವವಳು. ಆದರೆ ಇಲ್ಲೊಂದು ಘಟನೆ ವಿಚಿತ್ರವಾಗಿ ನಡೆದಿದೆ.ತಾಯಿಯೊಬ್ಬಳು ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿಶೀಟರ್ ಬಳಿ ಬಿಟ್ಟಿದ್ದಳು.!-->…