ಧರ್ಮಸ್ಥಳ | ನೇತ್ರಾವತಿ ಸ್ನಾನಘಟ್ಟದಲ್ಲಿ ಆಟೋ ಚಾಲಕನ ಮೃತದೇಹ ಪತ್ತೆ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಆಟೋ ಚಾಲಕರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ಮಲ್ಲರ್ಮಾಡಿ ನಿವಾಸಿ ಸದಾನಂದ (48ವ) ಎಂದು ತಿಳಿದುಬಂದಿದೆ. ಇವರು ನೇತ್ರಾವತಿಯಲ್ಲಿ ಆಟೋ ಚಾಲಕರಾಗಿದ್ದು, ತನ್ನ ಆಟೋವನ್ನು ಬೆಳ್ತಂಗಡಿಯ ಶೋ.

ಬಂಟ್ವಾಳ | ಸರ್ವಿಸ್ ಆಟೋ ಪಲ್ಟಿ, ಓರ್ವ ಸಾವು, 7 ಮಂದಿಗೆ ಗಾಯ

ಸರ್ವಿಸ್ ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡ ಘಟನೆ ಬಂಟ್ವಾಳದ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮಂಗಳೂರು | ಕುಸಿದು ಆತಂಕ ಸೃಷ್ಟಿಸಿದ್ದ ಮರವೂರು ಸೇತುವೆ ದುರಸ್ತಿ ಕಾರ್ಯ ಪೂರ್ಣ, ಜುಲೈ 30 ಲಘು ಸಂಚಾರಕ್ಕೆ ತೆರವು…

ಮಂಗಳೂರು: ಕಾವೂರು ಬಳಿ ಮರವೂರು ಸೇತುವೆಯ ಕುಸಿದ ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು, ಜು.30ರಿಂದ ಲಘು ವಾಹನ ಸಂಚಾರಕ್ಕೆ ತೆರವಾಗುವ ನಿರೀಕ್ಷೆಯಿದೆ. ಪಿಡಬ್ಲ್ಯುಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಕೆಲದಿನಗಳ ಹಿಂದೆಯೇ ಸೇತುವೆಯ ಪಿಲ್ಲರನ್ನು ಮೇಲಕ್ಕೆತ್ತಿ

ವಸಂತ ಬಂಗೇರರನ್ನು ನೆನಪಿಸಿಕೊಂಡ ಯಡಿಯೂರಪ್ಪ, ತನ್ನ ಹಳೆಯ ಸಹವರ್ತಿಯನ್ನು ಹೊಗಳಿದ ವಸಂತ ಬಂಗೇರ !

ಮಾಜಿ ಶಾಸಕರು, ಮಾಜಿ ಮುಖ್ಯ ಸಚೇತಕರು ಆಗಿದ್ದ ವಸಂತ ಬಂಗೇರ ಅವರು ಯಡಿಯೂರಪ್ಪ ಅವರೊಂದಿಗೆ ಮೊಟ್ಟಮೊದಲ ಬಾರಿಗೆ ಕಮಲ ಅರಳಿಸಿದ ಹೆಗ್ಗಳಿಕೆ ಹೊಂದಿದವರು. ವಸಂತ ಬಂಗೇರ ಅವರು ನಿನ್ನೆ ಪದತ್ಯಾಗ ಮಾಡಿದ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಸೋಮವಾರ ನಡೆದ ಸಾಧನಾ

ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ | ಇನ್ನು ಹೈವೇ ಪಕ್ಕ ಮದ್ಯ ಮಾರುವಂತಿಲ್ಲ !

ನವದೆಹಲಿ, ಜುಲೈ 27: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ, ಹೆದ್ದಾರಿಯ ಅಂಚಿನಿಂದ 500 ಮೀಟರ್ ದೂರದಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ನೀಡುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿ ನಿರ್ದೇಶನಗಳನ್ನು ನೀಡಿದೆ.2016 ರಲ್ಲಿ ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ

ಒಲಿಂಪಿಕ್ ನಲ್ಲಿ ಬೆಳ್ಳಿ ಗೆದ್ದಿದ್ದ ಮೀರಾಬಾಯಿ ಚಾನು ಚಿನ್ನವನ್ನೇ ಎತ್ಕೊಂಡು ಬರ್ತಾರಾ ?!

ಜಪಾನಿನ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರಿಗೆ ಚಿನ್ನದ ಪದಕವೇ ಒಲಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಏಕೆಂದರೆ, ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಾನು ಅವರನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದ ಚೀನಾದ ಜಿಹುಯಿ ಹೌ

ಧರ್ಮಸ್ಥಳ | ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳ ಚಾತುರ್ಮಾಸ್ಯ ವ್ರತಾರಂಭದ ಎರಡನೆಯ ದಿನ ನಳಿನ್ ಕುಮಾರ್…

ಧರ್ಮಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿ ನಿನ್ನೆ ನೆರವೇರಿತ್ತು. ಇಂದು, ಚಾತುರ್ಮಾಸ್ಯ ವೃತದ 2ನೆ ದಿನಕ್ಕೆ ನಳಿನ್ ಕುಮಾರ್ ಕಟೀಲ್

ಆಟವಾಡುತ್ತಾ 5 ಸೆಂಟಿಮೀಟರ್ ಉದ್ದದ ಗಣೇಶನ ಮೂರ್ತಿ ನುಂಗಿದ 3 ವರ್ಷದ ಮಗು | ಪವಾಡ ನಡೆದು ಮಗು ಬದುಕುಳಿದಿದೆ !

ಬೆಂಗಳೂರು, ಜುಲೈ 24: ಬೆಂಗಳೂರಿನಲ್ಲಿ ಮೂರು ವರ್ಷದ ಮಗುವನ್ನು ಗಣೇಶನ ಮೂರ್ತಿ ನುಂಗಿ ಸಾವಿನಂಚಿಗೆ ತೆರಳಿ ಬದುಕಿಬಂದ ಘಟನೆ ನಡೆದಿದೆ. ವಿನಾಯಕ ಬೆಂಗಳೂರಿನ ಮೂರು ವರ್ಷದ ಬಸವ ಎಂಬ ಹೆಸರಿನ ಮಗು ಗಣೇಶನ ವಿಗ್ರಹಗಳಿಗೆ ಆಟವಾಡುತ್ತಿತ್ತು. ಹಾಗೆ ಆಟವಾಡುತ್ತಿದ್ದ ಮಗುವಿಗೆ ಉಸಿರಾಡಲು

ಧರ್ಮಸ್ಥಳ | ವೈಭವದಿಂದ ನೆರವೇರಿದ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳ ಚಾತುರ್ಮಾಸ್ಯ ವ್ರತಾರಂಭ ಹಾಗೂ…

ಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿಇಂದು ನೆರವೇರಿತು. ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು, ಆಗಮ ಪ್ರವೀಣ ಬೆಂಗಳೂರು ಇವರ

ಕೋಟ ಶ್ರೀನಿವಾಸ್ ಪೂಜಾರಿಯವರೇ ಮುಂದಿನ ಸಿಎಂ ಆಗಬೇಕು | ಪ್ರಣವಾನಂದ ಸ್ವಾಮೀಜಿ ಆಗ್ರಹ

ಕೊಪ್ಪಳ : ಸಿಎಂ ಸ್ಥಾನದಿಂದ ಯಡಿಯೂರಪ್ಪನವರನ್ನು ಕೆಳಗಿಳಿಸಿದರೆ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಮುಂದಿನ ಸಿಎಂ ಮಾಡಬೇಕು ಎಂದು ಪ್ರಣವಾನಂದ ಸ್ವಾಮೀಜಿ ಅವರು ಹೇಳಿದ್ದಾರೆ. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿದ್ದಾರೆ. ಕೂಡಲೇ ಸರ್ಕಾರ ಬ್ರಹ್ಮಶ್ರೀ ನಾರಾಯಣಸ್ವಾಮಿ ನಿಗಮ