ಹಾಸನದಲ್ಲಿ ಅಪಘಾತದಲ್ಲಿ ಬೆಳ್ತಂಗಡಿಯ ಇಬ್ಬರು ಮೃತ್ಯು | ಶ್ರಮಿಕ ನೆರವು ಮೂಲಕ ಮೃತದೇಹ ಹುಟ್ಟೂರಿಗೆ

ಹಾಸನ : ನಿನ್ನೆ ಲಾರಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಬೆಳ್ತಂಗಡಿ ಮೂಲದ ಇಬ್ಬರು ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿ ,ಬಂಗಾಡಿಯ ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಎಂಬಲ್ಲಿ ನಡೆದಿತ್ತು. ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ

ಬೆಳ್ತಂಗಡಿ | ಶಿರ್ಲಾಲು ಯುವಕ ಸುಜಿತ್ ಪೂಜಾರಿ ನೇಣಿಗೆ ಶರಣು

ಬೆಳ್ತಂಗಡಿ: ತಾಲೂಕಿನ ಶಿರ್ಲಾಲು ಗ್ರಾಮದ ಸುದೇರ್ದು ನಿವಾಸಿ ರವಿಚಂದ್ರ ಪೂಜಾರಿಯವರ ಪುತ್ರ,‌ ಜಿಂದಾಲ್‌ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಸುಜಿತ್ (23 ವ.) ಬಳ್ಳಾರಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಅಲ್ಲಿನ ಗೆಳೆಯರು ಊರಿಗೆ ಕರೆ ಮಾಡಿ

ಊಟ ಮಾಡುತ್ತಿದ್ದಾಗ ಆಹಾರ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಪುತ್ತೂರು : ಮನೆಯಲ್ಲಿ ಊಟ ಮಾಡುತ್ತಿದ್ದ ಸಂಧರ್ಭ ತಿಂದ ಆಹಾರ ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿದ ಅಪರೂಪದ ಪ್ರಕರಣವೊಂದು ದಾಖಲಾಗಿದೆ. ಪುತ್ತೂರು ತಾಲೂಕಿನ ನಿಡ್ನಳ್ಳಿ ಗ್ರಾಮದ ಕುಕ್ಕುಪುಣಿಯ ಕೊರಗಪ್ಪ ನಲಿಕೆ ಅವರೇ ಈ ರೀತಿ ಮೃತಪಟ್ಟ ದುರ್ದೈವಿ. ಕೊರಗಪ್ಪ ನಲಿಕೆ ಮಧ್ಯಾಹ್ನ ತಮ್ಮ

ಸಂಚಾರ ನಿಯಮ ಪಾಲಿಸದೆ ಪ್ರಾಣಕ್ಕೆ ಸಂಚಕಾರ ತಂದುಕೊಂಡ ಸಂಚಾರಿ ವಿಜಯ್ | ವಿಜಯ್ ಸ್ನೇಹಿತನ ಮೇಲೆ FIR

ಬೆಂಗಳೂರು: ಸಂಚಾರಿ ವಿಜಯ್ ಅವರ ಸಾವಿಗೆಕಾರಣನಾದಬಾತನ ಸ್ನೇಹಿತ ಪಿ.ಎಸ್. ನವೀನ್ ವಿರುದ್ಧ ಜಯನಗರ ಸಂಚಾರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಾಗಿದೆ. ವಿಜಯ್ ಅವರ ಸಹೋದರ ಸಿದ್ದೇಶ್‌ಕುಮಾರ್ ದೂರು ನೀಡಿದ್ದು, ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಜೀವಕ್ಕೆ ಕುತ್ತು ತಂದ ಆರೋಪದಡಿ ನವೀನ್ ವಿರುದ್ಧ

ಬಂಟ್ವಾಳ | ಚಿಕ್ಕಪ್ಪನಿಂದ ಕಾಲೇಜು ಯುವತಿಯ ಮೇಲೆ ನಿರಂತರ ಅತ್ಯಾಚಾರ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಕೆ ಹಾಕಿ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪುರುಷೋತ್ತಮ ಎಂಬಾತ ಪ್ರಕರಣ ಆರೋಪಿ. ಈತ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ

ಕೋರೋನಾ 3 ನೆಯ ಪ್ಯಾಕೇಜ್ ಘೋಷಣೆ | ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು ?!

ಮುಖ್ಯಮಂತ್ರಿ ಯಡಿಯೂರಪ್ಪನವರು ಕೋರೋನಾ ಮೂರನೆಯ ಪ್ಯಾಕೇಜನ್ನು ಘೋಷಿಸಿದ್ದಾರೆ. ಬಿಪಿಎಲ್ ಕುಟುಂಬಗಳಿಗೆ, ಕೋರೋನಾದಿಂದ ಮೃತಪಟ್ಟ ಕುಟುಂಬಗಳಿಗೆ ಒಂದು ಲಕ್ಷ ಪರಿಹಾರ ಘೋಷಿಸಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪನವರು. ವಿರೋಧ ಪಕ್ಷಗಳು ಸೇರಿದಂತೆ ಹಲವು ಕಡೆಗಳಿಂದ ಬಡ ಕುಟುಂಬಗಳಿಗೆ ಪರಿಹಾರ

ಬಡ ಮತ್ತು ಮಧ್ಯಮ ವರ್ಗದವರ 3 ತಿಂಗಳ ವಿದ್ಯುತ್ ಬಿಲ್ ಮನ್ನಾ | ಸುದ್ದಿಯ ಬೆನ್ನು ಹತ್ತಿ ಹೋದಾಗ….!!

ರಾಜ್ಯದಲ್ಲಿನ ಬಡ ಮತ್ತು ಮಾಧ್ಯಮ ವರ್ಗದ ಕುಟುಂಬದವರ 3 ತಿಂಗಳ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡುವ ಬಗ್ಗೆ ಸುದ್ದಿಯೊಂದು ಹರಡುತ್ತಿದೆ. ಬಡ ಮತ್ತು ಮಧ್ಯಮ ವರ್ಗದವರಿಗೆ ಬಿಪಿಎಲ್ ಕಾರ್ಡ್ ಉಳ್ಳ ಜನರಿಗೆ ಇದ್ದವರಿಗೆ ಸರ್ಕಾರದಿಂದ ಮೆಸ್ಕಂ ಕಂಪನಿ ಇವರು ಮೂರು ತಿಂಗಳ ಕರೆಂಟ್ ಬಿಲ್ಲನ್ನು

ಸೇತುವೆಗೆ ಅಪ್ಪಳಿಸಿ ಎರಡು ತುಂಡಾಗಿ ಬಿದ್ದ ಕಿಯಾ ಸೆಲ್ಟೋಸ್ ಕಾರು | ಮೂರು ಸಾವು

ನಾಗ್ಪುರದಿಂದ ಚಿಂದ್ವಾರ ಕಡೆಗೆ ಸಾಗುವ ರಸ್ತೆಯಲ್ಲಿ ರಣ ಭೀಕರ ಅಪಘಾತವಾಗಿದ್ದು ಕಾರಿನಲ್ಲಿದ್ದ ಮೂರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಿಯಾ ಸೆಲ್ಟೋಸ್ ಕಾರು ಅಪಘಾತ ಎರಡು ತುಂಡಾಗಿ ಅಕ್ಕ ಪಕ್ಕ ಬಿದ್ದಿದೆ. ಈ ಕಾರು ಅತ್ಯಂತ ವೇಗವಾಗಿ ಬಂದು ಸೇತುವೆಗೆ ಡಿಕ್ಕಿ

21 ವರ್ಷದೊಳಗಿನ ಯುವತಿಯರಿಗೆ ಮಾತ್ರ | ಮಹಿಳಾ ಅಭ್ಯರ್ಥಿಗಳಿಗೆ ಇಲ್ಲಿದೆ 100 ಪೋಸ್ಟ್ ಖಾಲಿ

ಭಾರತೀಯ ಸೇನಾಪಡೆಗೆ ಸೇರ ಬಯಸುವ ಯುವತಿಯರಿಗೆ ಒಂದು ಸುವರ್ಣಾವಕಾಶ. ಎಸ್ಸೆಸ್ಸೆಲ್ಸಿ ಮುಗಿಸಿರುವ 100 ಮಹಿಳಾ ಅಭ್ಯರ್ಥಿಗಳನ್ನು ಸೋಲ್ಡರ್‌ ಜನರಲ್ ಡ್ಯೂಟಿ (ವುಮೆನ್ ಮಿಲಿಟರಿ ಪೊಲೀಸ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ರ್ಯಾಲಿ ನಡೆಸಲಾಗುತ್ತಿದೆ. ಅಗತ್ಯ ದಾಖಲೆಗಳ ಜತೆ ವಿವಾಹಿತೆ ಹಾಗೂ

ದ.ಕ.ಸಹಿತ 8 ಜಿಲ್ಲೆಗಳಲ್ಲಿ ಜೂ.21ರವರೆಗೆ ಲಾಕ್‌ಡೌನ್ ವಿಸ್ತರಣೆ

ದಕ್ಷಿಣಕನ್ನಡ ಮೈಸೂರು ಮಂಡ್ಯ ತುಮಕೂರು ಬೆಳಗಾವಿ ಚಿಕ್ಕಮಗಳೂರು ಹಾಸನ ಶಿವಮೊಗ್ಗ ಈ ಎಂಟು ಜಿಲ್ಲೆಗಳ ಡಿಸಿಗಳ ಜೊತೆ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಯಡಿಯೂರಪ್ಪನವರು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಅದರಂತೆ ದಕ್ಷಿಣ ಕನ್ನಡ ಸೇರಿದಂತೆ ಈ ಮೇಲಿನ ಎಂಟು ಜಿಲ್ಲೆಗಳಲ್ಲಿ ಲಾಕ್ ಡೌನ್