ಇನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಸಲು ಇದ್ದ ಕೊನೆಯ ದಿನಾಂಕ ಮುಂದಕ್ಕೆ

ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಭಾರತದ ಇನ್ಕಮ್ ಟ್ಯಾಕ್ಸ್ ದಾರರಿಗೆ ಕೇಂದ್ರ ಸರಕಾರ ಶುಭ ಸುದ್ದಿ ನೀಡಿದೆ. ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ. ಈ ಹಿಂದೆ ಇನ್ಕಮ್ ಟ್ಯಾಕ್ಸ್ ಸಲ್ಲಿಸಲು ಜುಲೈ 31 ಕಡೆಯ ದಿನವಾಗಿತ್ತು. ಇದೀಗ ದೇಶದಲ್ಲಿ

ಲಾಕ್ ಡೌನ್ ಲಾಠಿ ಚಾರ್ಜ್ | ಪೊಲೀಸರ ಮೇಲೆ ಕ್ರಮಕೈಗೊಳ್ಳುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿ ಅರ್ಜಿದಾರರಿಗೆ…

ಬೆಂಗಳೂರು : ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಜನರ ಮೇಲೆ ಖಾಕಿ ಪಡೆ ಮನಬಂದಂತೆ ಲಾಠಿ ಬೀಸಿದೆ ಎಂಬ ಆರೋಪ ಕೇಳಿಬಂದಿತ್ತು. ಪೊಲೀಸರ ಈ ವರ್ತನೆ ತುಂಬಾ ಅಮಾನವೀಯ ಎಂದು ಓರ್ವ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್  ಅರ್ಜಿದಾರರ ವಿರುದ್ಧ ಗರಂ ಆಗಿದ್ದು, ಅವರಿಗೆ ದಂಡ

ಕೊರೋನಾ ರೋಗದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳ ಹೆಸರಿನಲ್ಲಿ 10 ಲಕ್ಷ ಫಿಕ್ಸೆಡ್ ಡಿಪಾಸಿಟ್ ಇಡಲು ಆಂಧ್ರ…

ಮಹಾಮಾರಿ ಕೊರೋನಾಎಲ್ಲೆಡೆ ಮರಣಮೃದಂಗ ಬಾರಿಸುತ್ತಿದ್ದು, ಸೋಂಕಿಗೆ ಇಡೀ ಕುಟುಂಬ ಬಲಿಯಾದ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ.ಕುಟುಂಬದ ದುಡಿಯುವ ಆಸರೆಯಾಗಿರುವ ಅಪ್ಪ-ಅಮ್ಮ ಕಳೆದುಕೊಂಡು ಪುಟ್ಟ ಮಕ್ಕಳು ತಬ್ಬಲಿಗಳ ಆಗುತ್ತಿರುವ ಸುದ್ದಿಯನ್ನು ನಾವು ದಿನನಿತ್ಯ ಓದುತ್ತಿದ್ದೇವೆ.ಇಂತಹ

ಲಾಕ್ ಡೌನ್ ಕುರಿತು ಪ್ರಧಾನಿ ಮೋದಿಯವರಿಂದ ಮಹತ್ವದ ನಿರ್ಧಾರ

ಕೋವಿಡ್ 19 ಕುರಿತು ರಾಜ್ಯಗಳ ಸಿಎಂ, 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದವನ್ನು ಇಂದು ನಡೆಸಿದ್ದರು. ಆ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ, ಲಾಕ್‌ಡೌನ್ ನಿರ್ಧಾರವನ್ನು ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ

ಮಂಗಳೂರಿನಲ್ಲಿ ನಿಂತಿದ್ದ ಬಸ್ಸಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು, ಪ್ರಕರಣ ದಾಖಲು

ಮಂಗಳೂರು ಪಟ್ಟಣದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಖಾಸಗಿ ಬಸ್ ಒಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಎದುರುಗಡೆ ಇಂದು ಮುಂಜಾನೆ ಎರಡು ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದೆ. ಬೆಂಕಿಗೆ ಬಸ್ ಬಹುತೇಕ ಸುಟ್ಟು

ಉಡುಪಿ | ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿಗೆ ಬೈಕ್ ಸವಾರ ಡಿಕ್ಕಿ, ತಂತಿ ಉರುಳಾಗಿ ಗೋಣು ತುಂಡಾಗಿ ಸ್ಥಳದಲ್ಲೇ…

ಉಡುಪಿಯಲ್ಲಿ ವಿದ್ಯುತ್ ಗುತ್ತಿಗೆದಾರರೊಬ್ಬರ ನಿರ್ಲಕ್ಷ್ಯದಿಂದಾಗಿ ದ್ವಿಚಕ್ರ ವಾಹನ ಸವಾರರೊಬ್ಬರು ಅನ್ಯಾಯವಾಗಿ ಪ್ರಾಣ ಕಳೆದುಕೊಂಡಂತಾಗಿದೆ. ರಸ್ತೆಯಲ್ಲಿ ನೇತಾಡುತ್ತಿದ್ದ ವಿದ್ಯುತ್ ತಂತಿ ಕೊರಳಿಗೆ ಉರುಳಿನಂತೆ ಸಿಕ್ಕಿಹಾಕಿಕೊಂಡಿದ್ದರಿಂದ ಆ ವ್ಯಕ್ತಿ ಸ್ಥಳದಲ್ಲೇ

ಬೆಳ್ತಂಗಡಿ ಮೂಲದ, ಬೆಂಗಳೂರಿನ ವಕೀಲ ಕೊರೋನಾ ವ್ಯಾಧಿಗೆ ವಿಧಿವಶ

ಮೂಲತಃ ನಾವೂರಿನ ಸದ್ಯ ಬೆಂಗಳೂರಿನಲ್ಲಿ ನ್ಯಾಯವಾದಿಯಾಗಿರುವ ರಮೇಶ್ ಪಿ.ಎನ್ ರವರು ಕೊರೊನಾ ಸಾಂಕ್ರಾಮಿಕ ರೋಗದಿಂದ ಬಳಲಿ ಮೇ.17 ರಂದು ಮೃತಪಟ್ಟಿದ್ದಾರೆ. ಮೃತರು ನಾವೂರಿನ ಇಂಚರ ಮನೆ ನಿವಾಸಿ ನೇಮಣ್ಣ ಮೂಲ್ಯ ರವರ ಪುತ್ರರಾಗಿದ್ದಾರೆ. ಅವರು ಬೆಂಗಳೂರಿನಲ್ಲಿ ವಕೀಲ ವೃತ್ತಿಯನ್ನು

ಬೆಳ್ತಂಗಡಿಯ ಈ ಬ್ಯಾಂಕಿನ ಬರೋಬ್ಬರಿ 10 ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕೊರೋನಾ ಧೃಡ | ಆತಂಕದಲ್ಲಿ ಗ್ರಾಹಕರು !

ಬೆಳ್ತಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 11ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕೊರೊನಾ ಧೃಢಪಟ್ಟಿದ್ದು, ಆತಂಕ ಸೃಷ್ಟಿಯಾಗಿದೆ.ಹೆಚ್ಚು ಜನದಟ್ಟನೆಯ ವ್ಯವಹಾರ ಇರುವ ಈ ಬ್ಯಾಂಕಿನ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದು,

ಮರವನ್ನೇ ಐಸೋಲೇಶನ್ ಸೆಂಟರ್ ಮಾಡಿಕೊಂಡು 11 ದಿನ ಮರದಲ್ಲೇ ಕಳೆದ ವಿದ್ಯಾರ್ಥಿ

ಕಳೆದೊಂದು ವರ್ಷದಿಂದ ಕೊರೋನ ಹಾವಳಿಯಿಂದ ಬಹುತೇಕ ಶಾಲೆಗಳು ಆನ್ಲೈನ್ ಕ್ಲಾಸ್ ನಡೆಸುತ್ತಿದ್ದ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಮರದ ಮೇಲೆ ಕುಳಿತು ನೆಟ್ವರ್ಕ್ ನ ಕುಟ್ಟಿ ಹುಡುಕುತ್ತಿದ್ದರು. ಈಗಲೂ ಅದನ್ನೇ ಮಾಡುತ್ತಿದ್ದಾರೆ. ಹಾಗೆಯೇ ಇಲ್ಲೊಬ್ಬ ವಿದ್ಯಾರ್ಥಿ ಮನೆಯಲ್ಲಿ ಜಾಗವಿಲ್ಲದೆ

ಟಗ್ ನಲ್ಲಿ ಸಿಲುಕಿದ್ದ ಎಲ್ಲ 9 ಕಾರ್ಮಿಕರ ರಕ್ಷಣೆ | ಕೋಸ್ಟಲ್ ಗಾರ್ಡ್ ಯಶಸ್ವೀ ಕಾರ್ಯಾಚರಣೆ

ತೌಕ್ತೆ ಚಂಡಮಾರುತ ಪರಿಣಾಮ ಸಮುದ್ರದ ಬಂಡೆಗಳ ನಡುವೆ ಸಿಲುಕಿದ್ದ ಕಚ್ಚಾ ತೈಲ ಹೊತ್ತಿರುವ ಟಗ್ ನಲ್ಲಿ 9 ಜನ ಕಾರ್ಮಿಕರು ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಈ ಎಲ್ಲ ಕಾರ್ಮಿಕರ ರಕ್ಷಣೆಗಾಗಿ ಸತತ ಕಾರ್ಯಾಚರಣೆ ನಡೆಸಿದ್ದ ಕೋಸ್ಟಲ್ ಗಾರ್ಡ್ ಪಡೆ 9 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ