ಭಾರತಕ್ಕೆ ಹೋಗಿ ಬಂದರೆ 38 ಲಕ್ಷ ದಂಡ ಮತ್ತು 5 ವರ್ಷ ಜೈಲು | ಇದ್ಯಾವ ದೇಶದ ಕಾನೂನು ಅಂತೀರಾ ?
ಭಾರತದಿಂದ ವಾಪಸ್ ಬರುವ ಆಸ್ಟ್ರೇಲಿಯಾ ನಾಗರಿಕರಿಗೆ ಆಸ್ಟ್ರೇಲಿಯಾ ಸರ್ಕಾರ ನಿರ್ಬಂಧ ವಿಧಿಸಿದ್ದು, ನಿಯಮ ಉಲ್ಲಂಘನೆ ಮಾಡಿದವರಿಗೆ ಜೈಲು ಶಿಕ್ಷೆ ಹಾಗೂ ದಂಡದ ಎಚ್ಚರಿಕೆಯನ್ನು ನೀಡಿದೆ.
ನಿಯಮಗಳನ್ನು ಉಲ್ಲಂಘಿಸಿ ಆಸ್ಟ್ರೇಲಿಯಾ ಪ್ರವೇಶಿಸಿದರೆ ಅಂತಹವರಿಗೆ 66,000 ಆಸ್ಟ್ರೇಲಿಯನ್!-->!-->!-->…