ಧರ್ಮಸ್ಥಳ ದಿಂದ ಹೊರಟ ಕಾರಿಗೆ ಕೊಕ್ಕಡ ಸಮೀಪ ಓಮ್ನಿ ಡಿಕ್ಕಿ

ಒಮ್ನಿ ಹಾಗೂ ಐ -20 ಕಾರಿನ ನಡುವೆ ಢಿಕ್ಕಿ ಸಂಭವಿಸಿ ಒಮ್ನಿಯಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕೊಕ್ಕಡ ಸಮೀಪ ಇಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಒಮ್ನಿಯಲ್ಲಿದ್ದ ಗೋಳಿತ್ತೊಟ್ಟು ಪಾದೆ ನಿವಾಸಿಗಳು ಗಾಯಗೊಂಡಿದ್ದಾರೆ.ಕೊಕ್ಕಡ ಸಮೀಪದ ಕಾಪಿನ ಬಾಗಿಲು ಎಂಬಲ್ಲಿ ಈ ಅಪಘಾತ

Big News || ಎಲ್ಲ 18 + ವಯಸ್ಕರಿಗೂ ಕರ್ನಾಟಕ ಸರ್ಕಾರದ ವತಿಯಿಂದ ಉಚಿತ ಕೊರೋನಾ ಲಸಿಕೆ !!

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ರಾಜ್ಯದಲ್ಲಿ 14 ದಿನ ಲಾಕ್ ಡೌನ್ ಈಗಾಗಲೇ ಘೋಷಿಸಿದ್ದಾರೆ. ನಾಳೆ ರಾತ್ರಿ 9 ಗಂಟೆಯಿಂದ ಮಯ್ 10 ರ ತನಕ ಲಾಕ್ ಡೌನ್ ಮುಂದುವರೆಯಲಿದೆ.ಈ ಮಧ್ಯೆ, 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ

ಬೆಳ್ತಂಗಡಿ | ಅರ್ಧದಲ್ಲಿ ಕೆಟ್ಟು ನಿಂತ ವಾಹನ, ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಲು ಪೊಲೀಸರ ವಾಹನವೇ…

ಬೆಳ್ತಂಗಡಿಯಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಕೆಯ ನೋವಿಗೆ ಸಕಾಲದಲ್ಲಿ ಸ್ಪಂದಿಸಿದ್ದಾರೆ. ಗುರುವಾಯನಕೆರೆಯ ಮುಸ್ಲಿಂ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರನ್ನು ಮಂಗಳೂರಿನ

ಲಾಕ್ ಡೌನ್ ಸಂಬಂಧಿ ನಿರ್ಧಾರ ಇಂದು | ಸಚಿವ ಸಂಪುಟ ಸಭೆಯತ್ತ ಎಲ್ಲರ ಕಣ್ಣು

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ಮೂರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ ಎನ್ನಲಾಗಿದೆ. ರಾಜ್ಯದ ಲಾಕ್ ಡೌನ್ ಭವಿಷ್ಯ, ಲಸಿಕೆಗೆ ಶುಲ್ಕ ನಿಗದಿ

ಸೋಂಕಿತ ತಾಯಿ ಮುಖ ನೋಡಲು ಬಿಡದ ವ್ಯವಸ್ಥೆ | ಯುವಕ ಆಸ್ಪತ್ರೆಯ ಕಟ್ಟಡದ ಮೇಲೇರಿ ಆತ್ಮಹತ್ಯೆಗೆ ಯತ್ನ

ತನ್ನ ಸೋಂಕಿತ ತಾಯಿಯ ಮುಖ ನೋಡಲು ಬಿಟ್ಟಿಲ್ಲ ಎಂದು ಮನನೊಂದು ಆಸ್ಪತ್ರೆಯ ಕಟ್ಟಡದ ಮೇಲೇರಿದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಯುವಕನ ತಾಯಿ ಆಸ್ಪತ್ರೆಯಲ್ಲಿ ಕಳೆದ 12 ದಿನಗಳಿಂದಚಿಕಿತ್ಸೆ ಪಡೆಯುತ್ತಿದ್ದರು. ತಾಯಿ ಆರೋಗ್ಯ ಸ್ಥಿತಿ

ಕಡಬ | ಮೇಯಲು ಬಿಟ್ಟ ಆಡಿನ ಮೇಲೆ ಹಗಲಿನ ಹೊತ್ತಿನಲ್ಲೇ ಚಿರತೆ ದಾಳಿ

ಕಡಬ ತಾಲೂಕಿನ ಮರ್ದಾಳದ ಐತ್ತೂರು‌ ಗ್ರಾಮದಲ್ಲಿ ಮೇಯುತ್ತಿದ್ದ ಆಡಿನ ಮೇಲೆ ಹಠಾತ್ತನೆ ಚಿರತೆ ದಾಳಿ‌ಮಾಡಿ ಪರಾರಿಯಾದ ಘಟನೆ ಇಂದು ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೋಕಲ ರಾಘವ ಪೂಜಾರಿ ಎಂಬವರು ತನ್ನ ಮೂರು ಆಡುಗಳನ್ನು ಮೇಯಲು ಪಕ್ಕದಲ್ಲಿರುವ ಅಡ್ಕದಲ್ಲಿ ಬಿಟ್ಟಿದ್ದರು. ಮೇಯಲು ಬಿಟ್ಟಿದ್ದ

ನಾಳೆಯಿಂದ ಲಾಕ್ ಡೌನ್ ಕತೆ ಏನು ? ಇಲ್ಲಿದೆ ಫುಲ್ ಡೀಟೇಲ್ಸ್ !

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂವನ್ನು ಬೇರೆ ದಿನಗಳಿಗೆ ವಿಸ್ತರಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ. ಸದ್ಯ ಇರುವ ವೀಕ್ ಎಂಡ್ ಕರ್ಫ್ಯೂ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಆರ್.ಟಿ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ

ಬೆಳ್ತಂಗಡಿ ತಾಲೂಕಿನ ಸಂಚಾರಿ ಪೊಲೀಸ್ ರಿಂದ ಗೃಹರಕ್ಷಕ ಸಿಬ್ಬಂದಿ ಮಗಳ ಚಿಕಿತ್ಸೆಗೆ ಧನ ಸಹಾಯ

ಬೆಳ್ತಂಗಡಿ ತಾಲೂಕಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಗೃಹರಕ್ಷಕ ಸಿಬಂದಿ ಪಣೆಕಜೆಯ ಭಾಸ್ಕರ ಪೂಜಾರಿ ಅವರ ಮಗಳಾದ ಪವಿತ್ರಾ ಬಿ.(18ವ) ಅವರು ಮಿದುಳಿನ ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಬೆಳ್ತಂಗಡಿ ಸಂಚಾರಿ ಠಾಣೆ ಸಿಬಂದಿ

ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ರಿಕ್ಷಾ ಅಪಘಾತದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಮೃತ್ಯು

ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ರಿಕ್ಷಾ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಲಾಯಿಲದ ಪುತ್ರಬೈಲು ಸಮೀಪ ರಿಕ್ಷಾ ಚಾಲಕ ಪ್ರಮೋದ್ ಭೈರ ಅವರೇ ಅಂದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದು, ಇವತ್ತು

ಕೋವಿಡ್ ನಲ್ಲಿ ಸತ್ತವರ ಹೆಣ ಸಂಸ್ಕಾರಕ್ಕೆ ನಾಯಿಗಳಂತೆ ಕಿತ್ತಾಡಿಕೊಂಡು 30,000 ರೂ. ಪೀಕಿದ್ರು- ಜಗ್ಗೇಶ್ ಕಿಡಿ ಕಿಡಿ

ಕೊರೋನಾ ಹಲವು ಸೆಲೆಬ್ರಿಟಿ ಕುಟುಂಬದವರಿಗೂ ಕಾಡಿದೆ. ಹೀಗಾಗಿ ಹೆಚ್ಚು ಜನ ಸಾಮಾಜಿಕ ಜಾಲತಾಣಗಳ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವತ್ತಿನ ಸರದಿ ನಟ ಜಗ್ಗೇಶ್ ಅವರದು. ಅವರಿಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಟ್ವೀಟ್ ಮಾಡಿರುವ ಅವರು, ನನ್ನ 2 - 3 ಜನ