ವೈದ್ಯರು ಅಪರೇಷನ್ ಸಮಯದಲ್ಲಿ ‌ನೀಲಿ ಅಥವಾ ಹಸಿರು ಬಣ್ಣದ ಬಟ್ಟೆ ಏಕೆ ಧರಿಸುತ್ತಾರೆ?

ಆಸ್ಪತ್ರೆಗಳಲ್ಲಿ ವೈದ್ಯರು ಬಿಳಿಬಣ್ಣದ ಕೋಟ್‌ಗಳನ್ನು ಧರಿಸುತ್ತಾರೆ. ಆದರೆ ಆಪರೇಷನ್ ಸಮಯದಲ್ಲಿ ವೈದ್ಯರು ನೀಲಿ ಅಥವಾ ಹಸಿರು ಬಟ್ಟೆಗಳನ್ನು ಬಳಸುವುದನ್ನು ನೋಡಿರಬಹುದು. ಅಲ್ಲದೆ ಹಾಸಿಗೆ, ಬೆಡ್ ಶೀಟ್ ಗಳಲ್ಲೂ ಸಹ ಹಸಿರು ಬಣ್ಣ ಅಥವಾ ಕಡು ನೀಲಿ ಬಣ್ಣದ ಬಟ್ಟೆಯನ್ನೇ ಬಳಸುತ್ತಾರೆ. ಇದೇ

ಕರಾವಳಿಯ ಜಿಲ್ಲೆಗಳಿಗೆ ಜ.1 ರಿಂದ ಪಡಿತರ ಕುಚಲಕ್ಕಿ ವಿತರಣೆ – ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸರ್ಕಾರವು ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಪಡಿತರ ಯೋಜನೆಯಡಿಯಲ್ಲಿ ಕರಾವಳಿ ಭಾಗದ ಜನರಿಗೆ ಕುಚಲಕ್ಕಿ ವಿತರಿಸುವ ಯೋಜನೆಯನ್ನು ತಂದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದ. ಕನ್ನಡ ಹಾಗೂ ಉ. ಕನ್ನಡದಲ್ಲಿ ಜನವರಿ 1ರಿಂದ ಪಡಿತರ

Audi ಕ್ಯೂ5 : ಕೈಗೆಟಕುವ ದರದಲ್ಲಿ ಸಖತ್ ಐಷರಾಮಿ Audi ಕ್ಯೂ 5 ಕಾರು ಬಿಡುಗಡೆ!!!

ಜರ್ಮನಿಯ ಐಷಾರಾಮಿ ಕಾರು ತಯಾರಕರಾದ Audi ಸಂಸ್ಥೆಯು ಇಂದು Audi ಕ್ಯೂ5 ಸ್ಪೆಷಲ್ ಎಡಿಶನ್ ಕಾರು ಬಿಡುಗಡೆ ಮಾಡಿದೆ. ತಂತ್ರಜ್ಞಾನ ರೂಪಾಂತರದಲ್ಲಿ ಕಾಣಿಸಿಕೊಂಡಿರುವ ಎಲ್ಲಾ ಉಪಕರಣಗಳನ್ನು Audi Q5 ವಿಶೇಷ ಆವೃತ್ತಿಯಲ್ಲಿ ಸೇರಿಸಲಾಗಿದೆ. Audi ಕ್ಯೂ5 ವಿಶೇಷ ಆವೃತ್ತಿಯು ಎರಡು ಬಣ್ಣಗಳಲ್ಲಿ

Avatar : ‘ಅವತಾರ್ ದಿ ವೇ ಆಫ್ ವಾಟರ್ ‘ ಬರಲಿದೆ ಕನ್ನಡದಲ್ಲಿ | ಟ್ರೇಲರ್ ಬಿಡುಗಡೆ | ನಮಸ್ತೆ ಇಂಡಿಯಾ…

ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ನಿರ್ದೇಶನದ ಬ್ಲಾಕ್ ಬಾಸ್ಟರ್ ಸಿನಿಮಾ'ಅವತಾರ್'ನ ಮುಂದುವರೆದ ಭಾಗವಾದ 'ಅವತಾರ್ ದಿ ವೇ ಆಫ್ ವಾಟರ್' ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. ಕಳೆದ ವಾರ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಅದರಲ್ಲಿ ಡಿಸೆಂಬರ್ 16ಕ್ಕೆ ಇಂಗ್ಲಿಷ್,

ಕಾರಲ್ಲಿ ಪ್ರಯಾಣ ಮಾಡುವಾಗ ಈ ವಸ್ತುಗಳು ಇದ್ದರೆ ಉತ್ತಮ!

ಈಗಂತೂ ಪ್ರತಿಯೊಬ್ಬರ ಮನೆಯಲ್ಲೂ ತಮ್ಮದೇ ಸ್ವಂತ ಬೈಕ್, ಕಾರು ಇರುತ್ತದೆ. ಸಾರ್ವಜನಿಕ ಸಾರಿಗೆಯ ಬಳಕೆ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಾ ಬಂದಿದೆ. ತಮ್ಮ ಸ್ವಂತ ವಾಹನದಲ್ಲೇ ಪ್ರಯಾಣಿಸುವವರು ಹೆಚ್ಚು. ಅದರಲ್ಲೂ ಜನರು ಕಾರಿನ ಪ್ರಯಾಣ ಹೆಚ್ಚು ಸುರಕ್ಷಿತ ಹಾಗೂ ಆರಾಮದಾಯಕವಾಗಿರುತ್ತದೆಂದು

Vomiting : ವಾಂತಿಯ ಬಣ್ಣದಿಂದ ಆರೋಗ್ಯ ಸಮಸ್ಯೆ ಅರಿತುಕೊಳ್ಳಿ!

ವಾಂತಿ ಅನೇಕ ಕಾರಣಕ್ಕೆ ಕಾಣಿಸಿಕೊಳ್ಳುತ್ತದೆ. ಸಾಮಾನ್ಯವಾಗಿ ತಿಂದ ಆಹಾರದಲ್ಲಿ ವ್ಯತ್ಯಾಸವಾದಾಗ, ಹೊಟ್ಟೆಯ ಸಮಸ್ಯೆಗಳು, ಆಹಾರ ಅಲರ್ಜಿ, ಮೈಗ್ರೇನ್, ಗ್ಯಾಸ್, ದೀರ್ಘಕಾಲದ ಖಾಲಿ ಹೊಟ್ಟೆ, ಶೀತ, ಜ್ವರ, ಒತ್ತಡ, ಈ ಸಂದರ್ಭದಲ್ಲಿ ವಾಂತಿ ಕಾಣಿಸಿಕೊಳ್ಳುತ್ತದೆ. ಆದರೆ ಕೆಲವರಿಗೆ ಪದೇ ಪದೇ

Passport : ಪಾಸ್ ಪೋರ್ಟ್ ಗೆ ಅಂಚೆಕಚೇರಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ನಾವು ಹೊರದೇಶಕ್ಕೆ ಹೋಗಬೇಕಾದರೆ ಪಾಸ್‌ಪೋರ್ಟ್ ಹೊಂದಿರುವುದು ಅತೀ ಮುಖ್ಯವಾಗಿದೆ. ದೇಶದಾದ್ಯಂತ ಪಾಸ್‌ಪೋರ್ಟ್ ಸೇವೆಯನ್ನು ಒದಗಿಸುತ್ತಿದ್ದಾರೆ. ಅಲ್ಲದೇ ಸೇವಾ ಕೇಂದ್ರಗಳಲ್ಲಿ ನಾವು ಈ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಅಂಚೆಕಚೇರಿಯಲ್ಲೂ ಪಾಸ್‌ಪೋರ್ಟ್‌ಗೆ ಅರ್ಜಿಯನ್ನು

ಜೇನುತುಪ್ಪವನ್ನು ಇರುವೆಗಳಿಂದ ರಕ್ಷಿಸಲು ಈ ಟ್ರಿಕ್ ಮಾಡಿ!

ಮನೆಯಲ್ಲಿ ಏನಾದರೂ ಸಿಹಿವಸ್ತು ಇಟ್ಟ ತಕ್ಷಣ ಎಲ್ಲಿಂದಲೋ ಬಂದ ಇರುವೆ ಗುಂಪುಗಳು ಮುತ್ತಿಗೆ ಹಾಕುವುದನ್ನು ನೋಡಿದ್ದೇವೆ. ಅಡುಗೆಮನೆಯಲ್ಲಿ ವಿಶೇಷವಾಗಿ ಜೇನುತುಪ್ಪ ಮತ್ತು ಸಕ್ಕರೆ ಡಬ್ಬಿಗಳಲ್ಲಿ ಇರುವೆ ಕಂಡು ಬರೋದು ಸಾಮಾನ್ಯ. ಸಕ್ಕರೆಯಿಂದ ಇರುವೆಗಳನ್ನು ಸುಲಭವಾಗಿ ತೆಗೆದುಹಾಕಬಹುದು ಆದರೆ

ವಯಸ್ಸು 30ರ ನಂತರವೂ ಮೊಡವೆ ಸಮಸ್ಯೆ ಇದೆಯೇ? ಹಾಗಾದರೆ ಇದನ್ನ ತಡೆಗಟ್ಟಲು ಏನು ಮಾಡಬೇಕು?

ಮೊಡವೆ ಸಮಸ್ಯೆಗಳು ಹದಿಹರೆಯದ ಪ್ರಾಯದಿಂದ ಶುರುವಾಗಿ ಯೌವ್ವನದ ಪ್ರಾಯದ ತನಕ ಇರುತ್ತದೆ. ಆಮೇಲೆ ನಿಧಾನವಾಗಿ ದೂರಾಗುತ್ತದೆ. ಆದರೆ ಕೆಲವರಿಗೆ ಹದಿಹರೆಯದ ಪ್ರಾಯದಲ್ಲಿರದ ಮೊಡವೆ ಸಮಸ್ಯೆಯು 30-40 ಪ್ರಾಯದಲ್ಲಿ ಕಂಡುಬರುತ್ತದೆ. ಇದಕ್ಕೆಲ್ಲಾ ಕಾರಣವೇನು? ಇದನ್ನು ಹೇಗೆ ತಡೆಗಟ್ಟಬಹುದು?

Blood Pressure : ರಕ್ತದೊತ್ತಡ ಪುರುಷರು ಹಾಗೂ ಮಹಿಳೆಯರಲ್ಲಿ ಎಷ್ಟಿರುತ್ತೆ? ವ್ಯತ್ಯಾಸ ಇದೆಯೇ? ಉತ್ತರ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ಜನರು ತುಂಬಾ ಕೆಲಸದ ಒತ್ತಡ ಮತ್ತು ಅತಿಯಾದ ಉದ್ವೇಗವನ್ನು ಹೊಂದಿದ್ದಾರೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ರಕ್ತದೊತ್ತಡ ಹೆಚ್ಚಾಗುತ್ತದೆ. ಇದು ಒಂದು ಮಾರಣಾಂತಿಕ ಕಾಯಿಲೆಯಾಗಿದ್ದೂ, ಈ ಕಾಯಿಲೆಗೆ ನಮ್ಮ ಹದಗೆಟ್ಟ ಜೀವನಶೈಲಿಯೇ ಕಾರಣ.