ನಮ್ಮಲ್ಲಿ ಯಾವುದಾದರೂ ರೂಲ್ಸ್ ಮಾಡಿದರೆ ಬ್ರೇಕ್ ಮಾಡುವವರೇ ಹೆಚ್ಚು. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ, ಬೇಕಾಬಿಟ್ಟಿ ಓಡಾಡುವ ಪರಿಪಾಠವೆ ಜಾಸ್ತಿ. ಹಾಗೆಂದು ನಮ್ಮಲ್ಲಿ ಅನುಸರಿಸಿದಂತೆ ಬೇರೆ ದೇಶಗಳಲ್ಲಿ ರೂಲ್ಸ್ ಬ್ರೇಕ್ ಮಾಡಿದರೆ ದಂಡದ ಜೊತೆಗೆ ಸೆರೆಮನೆ ವಾಸ ಖಾಯಂ ಆದರೂ ಅಚ್ಚರಿಯಿಲ್ಲ. …
ನಿಶ್ಮಿತಾ ಎನ್.
-
FoodHealthLatest Health Updates Kannadaಅಡುಗೆ-ಆಹಾರ
Cooking Utensils : ಆರೋಗ್ಯಕರ, ರುಚಿಕರ ಊಟ ತಯಾರಿಸೋದರಲ್ಲಿ ಪಾತ್ರೆಗಳ ಮಹತ್ವ ದೊಡ್ಡದು!!!
ಅಡುಗೆ ಯಾವ ರೀತಿಯಲ್ಲಿ ಮಾಡಿದರು ಸಹ ನಾವು ಯಾವ ಪಾತ್ರೆಯಲ್ಲಿ ಮಾಡುತ್ತೇವೆ ಅನ್ನೋದು ಸಹ ಪ್ರಾಮುಖ್ಯವಾಗಿದೆ. ಈಗ ನಾವು ಬಳಸುವ ಅಡುಗೆ ಪಾತ್ರೆಗಳಿಗೂ.. ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ನಮ್ಮ ಅಡುಗೆ ಪಾತ್ರೆಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಅಂದರೆ ಹಿಂದಿನ ಕಾಲದಲ್ಲಿ ಮಣ್ಣಿನ ಪಾತ್ರೆಯಲ್ಲಿ …
-
ಆಯುರ್ವೇದದಲ್ಲಿ ಕೆಲವೊಂದು ಗಿಡಮೂಲಿಕೆಗಳು ನಮ್ಮಲ್ಲಿರುವ ಎಷ್ಟೋ ವಾಸಿಯಾಗದ ಖಾಯಿಲೆಗಳಿಗೆ ರಾಮಭಾನ ಇದ್ದಂತೆ. ಅಂದರೆ ಸೂಕ್ತ ಔಷದಿ ಇದ್ದಂತೆ ಆದರೆ ನಾವು ಅದನ್ನು ತಿಳಿದುಕೊಂಡು ಇರುವುದಿಲ್ಲ ಅಷ್ಟೇ. ಅದೇ ರೀತಿ ಆಯುರ್ವೇದದ ಪ್ರಮುಖ ಗಿಡಮೂಲಿಕೆಯಾದ ಅಶ್ವಗಂಧವನ್ನು ಪರಿಚಯಿಸಿಕೊಳ್ಳಲೇ ಬೇಕು. ಅಶ್ವಗಂಧ ಎಂಬ ಹೆಸರು …
-
BusinessEducationInterestingಸಾಮಾನ್ಯರಲ್ಲಿ ಅಸಾಮಾನ್ಯರು
ಬೈಕ್’ಗೆ ಕ್ಯಾಂಟೀನ್ ಕಟ್ಟಿಕೊಂಡ ‘ ಬಿಕಾಂ ಇಡ್ಲಿವಾಲೆ ‘ | ಬಿಕಾಂ ಪದವೀಧರನ ಸ್ಪೂರ್ತಿದಾಯಕ ಕಥೆ
ಇತ್ತೀಚಿನ ದಿನಗಳಲ್ಲಿ ಬಿಕಾಂ ಅಥವಾ ಇನ್ನಿತರ ಪದವಿಗಳನ್ನು ಗಳಿಸಿದವರು ತನ್ನ ಘನತೆಯನ್ನು ಕಾಪಾಡುವುದರಲ್ಲೇ ಕಾಲ ಕಳೆಯುತ್ತಿರುತ್ತಾರೆ. ತಮ್ಮ ಜೀವನವನ್ನು ಮುಂದೆ ಸಾಗಿಸಲು ಸ್ವಾಭಿ,ಮಾನದ ಅವಕಾಶಗಳು ಇದ್ದರೂ ಕೂಡ ತಮ್ಮ ಅಸ್ಮಿತೆ, ಘನತೆ, ಗೌರವ ಎಂದು ಕೊಂಡು ಒಳ್ಳೆಯ ದಿನಗಳು ಸನ್ನಿಹಿತವಾಗಲು ಕಾಯುತ್ತಲೇ …
-
ನಮ್ಮಮ್ಮ ಸೂಪರ್ ಸ್ಟಾರ್ ಸೀಸನ್ 2 ಶನಿವಾರದಿಂದ ಆರಂಭವಾಗಲಿದೆ. ಇದರ ಪ್ರೊಮೋ ಈಗಾಗಲೇ ಬಿಡುಗಡೆಗೊಂಡಿದ್ದು ಸಖತ್ ವೈರಲ್ ಆಗಿದೆ. ಎಲ್ಲರೂ ಆ ಪುಟ್ಟ ಪುಟ್ಟ ಮಕ್ಕಳನ್ನು ನೋಡಲು ಕಾಯ್ತಾ ಇದ್ದಾರೆ. ಇದೀಗ ಆ ಪುಟಾಣಿ ಮಕ್ಕಳು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ. …
-
ರಾಜ್ಯದಲ್ಲಿ ಶಾಲೆಯಲ್ಲಿ ಮಾತ್ರವಲ್ಲದೇ ಹೊರಗೆ ಕಾಲಿಡುವಾಗ ಹಿಜಾಬ್ ಧರಿಸಿಯೇ ಓಡಾಡಬೇಕು ಎಂಬ ವಿಚಾರ ರಾಜ್ಯದಲ್ಲಿ ದೊಡ್ದ ಮಟ್ಟದಲ್ಲಿ ಚರ್ಚಾ ವಿಷಯವಾಗಿ ಮಾರ್ಪಟ್ಟು, ಅದರಿಂದ ಹಿಂದೂ – ಮುಸ್ಲಿಂ ವಿರೋಧಿ ಬಣಕ್ಕೆ ನಾಂದಿಯಾಗಿ ಗಲಾಟೆಗಳು, ಪ್ರತಿಭಟನೆಗಳು ನಡೆದದ್ದು ಎಲ್ಲರಿಗೂ ನೆನಪಿರಬಹುದು..ಸದ್ಯ ಶಾಲೆಗಳಲ್ಲಿ ಸಮವಸ್ತ್ರದ …
-
ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹಿಂದೆ ತುಂಬಾ ಸಮಯ ಕಾಯಬೇಕಿತ್ತು, ಪ್ರಸ್ತುತ ಡ್ರೈವಿಂಗ್ ಲೈಸೆನ್ಸ್ ಪಡೆಯುವ ನಿಯಮಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಈಗ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಎಲ್ಲಿಯೂ ಹೋಗಬೇಕಾಗಿಲ್ಲ. ಯಾರಿಗೂ ಹಣ ಕೂಡ ನೀಡಬೇಕಾಗಿಲ್ಲ. ಮಧ್ಯವರ್ತಿಗಳ ಸಹಾಯ ಇಲ್ಲದೆ ಇನ್ನು ಮುಂದೆ …
-
ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿರುವ ಸಂದರ್ಭದಲ್ಲಿ ಜನರ ಗುಂಪೊಂದು ಅಲ್ಲಿದ್ದ ಜನರಿಗೆ ಏಕಾಏಕಿ ದಾಳಿ ಮಾಡಿ, ಮಸೀದಿಯನ್ನು ಧ್ವಂಸ ಮಾಡಿದ ಘಟನೆಯೊಂದು ನಡೆದಿದೆ. 200 ಕ್ಕೂ ಹೆಚ್ಚು ಜನರ ಗುಂಪು ಗುರುಗ್ರಾಮ್‌ನ ಹಳ್ಳಿಯೊಂದರಲ್ಲಿದ್ದ ಮಸೀದಿಯನ್ನು ಧ್ವಂಸ ಮಾಡಿದ್ದು, ಒಳಗೆ ಪ್ರಾರ್ಥನೆ ಮಾಡುತ್ತಿದ್ದ ಜನರ …
-
ಜನರು ಕೆಲವೊಂದು ಧಾರ್ಮಿಕ ವಿಚಾರಗಳನ್ನು ನಂಬುವುದಕ್ಕಿಂತ ಹೆಚ್ಚಾಗಿ ಮೂಢ ನಂಬಿಕೆಗಳ ಆಚರಣೆಗಳನ್ನು ನಂಬಿ ನರಬಲಿ ಮಾಡುವ ಪ್ರಕರಣಗಳು ಈಗಲೂ ನಡೆಯುತ್ತಿರುವುದು ವಿಪರ್ಯಾಸ. ಮನೆಯವರ ಹಿತಕ್ಕಾಗಿ ಪೂಜೆ ಪುನಸ್ಕಾರ ಮಾಡುವುದು ಸಾಮಾನ್ಯ.ಇದರ ಜೊತೆಗೆ ಅವರವರ ಆಚರಣೆಗೆ ಅನುಗುಣವಾಗಿ ಆರ್ಥಿಕವಾಗಿ ಸದೃಢರಾಗಲೂ ವಿಶೇಷ ರತ್ನಗಳನ್ನು, …
-
ಪ್ರತಿ ಊರಿನಲ್ಲೂ ಒಂದೊಂದು ರೀತಿಯ ವಿಶೇಷ ಹಾಗೂ ಐತಿಹಾಸಿಕ ಹಿನ್ನೆಲೆಯು ಅಡಗಿರುತ್ತದೆ. ಕೆಲವೊಮ್ಮೆ ಆ ವಿಚಾರಗಳ ಬಗ್ಗೆ ಹೆಚ್ಚೇನೂ ತಲೆಕೆಡಿಸಿಕೊಳ್ಳದೆ ಸುಮ್ಮನೆ ಕಣ್ಣು ಹಾಯಿಸಿ ಬರುವ ಕ್ರಮ ಹೆಚ್ಚಿನವರಿಗಿದೆ. ಎಲ್ಲರೂ ಆಚರಿಸುವ ಹಬ್ಬ ಹರಿದಿನಗಳಿರಬಹುದು ಇಲ್ಲವೆ ಕೆಲವೊಂದು ಧಾರ್ಮಿಕ ನೆಲೆಗಟ್ಟಿನ ವಿಧಿ …
