ಲೈನ್ ಮ್ಯಾನ್ ಗೆ ದಂಡ ವಿಧಿಸಿದ ಕಾರಣಕ್ಕೆ ಕೋಪಗೊಂಡ ಆತ ಪೊಲೀಸ್ ಠಾಣೆ ಮೇಲೆಯೇ ಸೇಡು ತೀರಿಸಿಕೊಂಡ ವಿಚಿತ್ರ ಘಟನೆ ನಡೆದಿದೆ. ಹೌದು. ಹೆಲ್ಮೆಟ್ ಧರಿಸಿಲ್ಲ ಅಂತ ಭಾರಿ ದಂಡ ವಿಧಿಸಿದ್ದಕ್ಕೆ ಪೊಲೀಸ್ ಠಾಣೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವ ಮೂಲಕ ಪೊಲೀಸರ …
ನಿಶ್ಮಿತಾ ಎನ್.
-
ಉಡುಪಿ : ರಾತ್ರಿ ಮಲಗಿದ್ದ ಯುವತಿಯೋರ್ವಳು ಬೆಳಗ್ಗೆ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಉದ್ಯಾವರ ಸಂಪಿಗೆನಗರದ ಮಸೀದಿ ಬಳಿಯ ನೇತ್ರಾವತಿ (20) ಎಂಬುವವರು ನಾಪತ್ತೆಯಾದ ಯುವತಿ. ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್‌ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು. ಸೋಮವಾರ ರಾತ್ರಿ …
-
ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಹಾದು ಹೋಗಿರುವ ಫ್ಲೈಓವರ್ನಲ್ಲಿ ಅಸಮರ್ಪಕ ಕಾಮಗಾರಿಯಿಂದಾಗಿ ವಿದ್ಯುತ್ ಪ್ರವಹಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಪ್ಲೈ ಓವರ್ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ವಿದ್ಯುತ್ …
-
ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ನವವಿವಾಹಿತೆ ಪೊಲೀಸ್ ವ್ಯವಸ್ಥೆಯಿಂದ ನೊಂದು ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ಎಂದು ಗುರುತಿಸಲಾಗಿದೆ. ಬಿ.ಎಸ್ಸಿ ಮುಗಿಸಿ …
-
ದಕ್ಷಿಣ ಕನ್ನಡ
ಮಂಗಳೂರು : ‘ಸ್ಮಾರ್ಟ್ ಸಿಟಿ- ಮಾದರಿ ರಸ್ತೆ ಗುಂಡಿಗಳ ಸ್ಪರ್ಧೆ-2022’ ; ಅಪಾಯಕಾರಿ ಗುಂಡಿಗಳ ಫೋಟೋ ಕಳುಹಿಸಿ 75,000ರೂ. ಬಹುಮಾನ ಗೆಲ್ಲಿ
ಮಂಗಳೂರು: ನಗರಗಳಲ್ಲಿ ರಸ್ತೆ ಸಮಸ್ಯೆ ತಲೆಯೆತ್ತುತ್ತಲೇ ಇದ್ದು, ಗುಂಡಿಗಳ ಸಂಖ್ಯೆಯೇ ಅಧಿಕವಾಗಿದೆ. ರಸ್ತೆಯಲ್ಲಿ ಓಡಾಟ ನಡೆಸಲು ಕಷ್ಟಕರವಾಗಿದೆ. ಹೀಗಾಗಿ, ಸರ್ಕಾರದ ಗಮನ ಸೆಳೆಯಲು ವಿಶೇಷ ಸ್ಪರ್ಧೆಯನ್ನು ಅಳವಡಿಸಲಾಗಿದೆ. ಹೌದು. ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಆಡಳಿತ ವಿರೋಧಿಸುವ ಜತೆಗೆ ಸರ್ಕಾರದ …
-
ವಿಟ್ಲ: ರಿಕ್ಷಾ ಪಾರ್ಕಿಂಗ್ ಬಳಿ ವ್ಯಕ್ತಿಯೋರ್ವರು ಹಠಾತ್ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಲ್ಲಿ ವಾಸವಿರುವ ಮೊಯ್ದಿನ್ ಎಂದು ಗುರುತಿಸಲಾಗಿದೆ. ವಿಟ್ಲ ಖಾಸಗಿ ಬಸ್ ನಿಲ್ದಾಣದ …
-
ಹಲವು ವರ್ಷಗಳಿಂದ ಬಾಲಕಿಯ ಎದೆಯಲ್ಲಿದ್ದ ನಾಣ್ಯವನ್ನು ಶಸ್ತ್ರ ಚಿಕಿತ್ಸೆಯ ಮೂಲಕ ತೆಗೆದ ಘಟನೆ ನಡೆದಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ಹಲವಾರು ಬಾರಿ ಆಸ್ಪತ್ರೆಗೆ ಭೇಟಿ ನೀಡಿದರೂ ಹುಡುಗಿಗೆ ಯಾವುದೇ ರೋಗಲಕ್ಷಣಗಳು ಅಥವಾ ಉಸಿರಾಟದ ತೊಂದರೆ ಇರಲಿಲ್ಲ. ನಾಲ್ಕು …
-
ದಿನೇ ದಿನೇ ವಂಚಕರ ಸಂಖ್ಯೆ ಏರುತ್ತಲೇ ಇದೆ. ಟೆಕ್ನಾಲಜಿ ಹೆಚ್ಚುತ್ತಾ ಹೋದಂತೆ ಕಿರಾತಕರ ಕೈ ಚಳಕವು ಹೆಚ್ಚುತ್ತಲೇ ಇದೆ. ಸೈಬರ್ ಕ್ರೈಂ ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಇದೇ ಸಾಲಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದೆ. ಹೌದು. ವಾಟ್ಸಪ್ ನಲ್ಲಿ …
-
ಈ ಹಿಂದೆ ಮೂರು ವರ್ಷದ ಬಾಲಕಿಯ ವಿರೂಪಗೊಂಡ ಶವವು ಕಸದ ತೊಟ್ಟಿಯಲ್ಲಿ ಪತ್ತೆಯಾಗಿತ್ತು. ಇದೀಗ ಬಾಲಕಿಯ ಕೊಲೆಗಾರನನ್ನು ಬಂಧಿಸಿರುವುದಾಗಿ ಘೋಷಿಸಿದೆ. ಸಂತ್ರಸ್ತೆ ಮಧ್ಯ ಸಿರಿಯಾದ ಹೋಮ್ಸ್ ನಗರದ ಮುಹಾಜಿರೀನ್ ಪ್ರದೇಶದಲ್ಲಿ ತನ್ನ ಮನೆಯ ಮುಂದೆ ಆಟವಾಡುತ್ತಿದ್ದಳು. ಬಳಿಕ ಅವಳು ಕಣ್ಮರೆಯಾದಳು. ಆಕೆಯ …
-
ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. 12 ವರ್ಷದ ಬಾಲಕಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ,ನಿನ್ನೆ ರಾತ್ರಿ ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಪರೀಕ್ಷೆ …
