ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಗೆ ಅನಿಲ್ ಕುಮಾರ್ ಡಿ ವರ್ಗಾವಣೆ

ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಗೆ ಅನಿಲ್ ಕುಮಾರ್ ಡಿ ಇವರು ವರ್ಗಾವಣೆಗೊಂಡಿದ್ದಾರೆ.ಇವರು ಪ್ರಸ್ತುತ ಶಿರಸಿ ಹೊಸ ಮಾರುಕಟ್ಟೆ ತಾನ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಇವರನ್ನು ಧರ್ಮಸ್ಥಳ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ

ಹೆಲ್ಮೆಟ್​ ಧರಿಸಿಲ್ಲವೆಂದು ಲೈನ್ ಮ್ಯಾನ್ ಗೆ ಭಾರಿ ದಂಡ ವಿಧಿಸಿದ ಪೊಲೀಸ್ ; ಸೇಡು ತೀರಿಸಿಕೊಳ್ಳಲು ಆತ ಮಾಡಿದ್ದೇನು…

ಲೈನ್ ಮ್ಯಾನ್ ಗೆ ದಂಡ ವಿಧಿಸಿದ ಕಾರಣಕ್ಕೆ ಕೋಪಗೊಂಡ ಆತ ಪೊಲೀಸ್ ಠಾಣೆ ಮೇಲೆಯೇ ಸೇಡು ತೀರಿಸಿಕೊಂಡ ವಿಚಿತ್ರ ಘಟನೆ ನಡೆದಿದೆ.ಹೌದು. ಹೆಲ್ಮೆಟ್​ ಧರಿಸಿಲ್ಲ ಅಂತ ಭಾರಿ ದಂಡ ವಿಧಿಸಿದ್ದಕ್ಕೆ ಪೊಲೀಸ್​ ಠಾಣೆಯ ವಿದ್ಯುತ್​ ಸಂಪರ್ಕವನ್ನು ಕಡಿತಗೊಳಿಸುವ ಮೂಲಕ ಪೊಲೀಸರ ವಿರುದ್ಧ ಲೈನ್​ಮ್ಯಾನ್​

ಉಡುಪಿ : ರಾತ್ರಿ ಮನೆಯಲ್ಲಿ ಮಲಗಿದ್ದ ಯುವತಿ ನಾಪತ್ತೆ!

ಉಡುಪಿ : ರಾತ್ರಿ ಮಲಗಿದ್ದ ಯುವತಿಯೋರ್ವಳು ಬೆಳಗ್ಗೆ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ.ಉದ್ಯಾವರ ಸಂಪಿಗೆನಗರದ ಮಸೀದಿ ಬಳಿಯ ನೇತ್ರಾವತಿ (20) ಎಂಬುವವರು ನಾಪತ್ತೆಯಾದ ಯುವತಿ.ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್‌ನಲ್ಲಿ ಉದ್ಯೋಗ

ಕುಂದಾಪುರದ ಫ್ಲೈಓವರ್ ನಲ್ಲೇ ಪ್ರವಹಿಸುತ್ತಿದೆ ವಿದ್ಯುತ್!

ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಹಾದು ಹೋಗಿರುವ ಫ್ಲೈಓವರ್​ನಲ್ಲಿ ಅಸಮರ್ಪಕ ಕಾಮಗಾರಿಯಿಂದಾಗಿ ವಿದ್ಯುತ್ ಪ್ರವಹಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಪ್ಲೈ ಓವರ್ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ

ಪೊಲೀಸರ ವರ್ತನೆಯಿಂದ ನೊಂದು ನವವಿವಾಹಿತೆ ಆತ್ಮಹತ್ಯೆ!

ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ನವವಿವಾಹಿತೆ ಪೊಲೀಸ್‌ ವ್ಯವಸ್ಥೆಯಿಂದ ನೊಂದು ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ಎಂದು ಗುರುತಿಸಲಾಗಿದೆ.

ಮಂಗಳೂರು : ‘ಸ್ಮಾರ್ಟ್ ಸಿಟಿ- ಮಾದರಿ ರಸ್ತೆ ಗುಂಡಿಗಳ ಸ್ಪರ್ಧೆ-2022’ ; ಅಪಾಯಕಾರಿ ಗುಂಡಿಗಳ ಫೋಟೋ…

ಮಂಗಳೂರು: ನಗರಗಳಲ್ಲಿ ರಸ್ತೆ ಸಮಸ್ಯೆ ತಲೆಯೆತ್ತುತ್ತಲೇ ಇದ್ದು, ಗುಂಡಿಗಳ ಸಂಖ್ಯೆಯೇ ಅಧಿಕವಾಗಿದೆ. ರಸ್ತೆಯಲ್ಲಿ ಓಡಾಟ ನಡೆಸಲು ಕಷ್ಟಕರವಾಗಿದೆ. ಹೀಗಾಗಿ, ಸರ್ಕಾರದ ಗಮನ ಸೆಳೆಯಲು ವಿಶೇಷ ಸ್ಪರ್ಧೆಯನ್ನು ಅಳವಡಿಸಲಾಗಿದೆ.ಹೌದು. ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಆಡಳಿತ

ವಿಟ್ಲ : ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವು!

ವಿಟ್ಲ: ರಿಕ್ಷಾ ಪಾರ್ಕಿಂಗ್ ಬಳಿ ವ್ಯಕ್ತಿಯೋರ್ವರು ಹಠಾತ್ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಲ್ಲಿ ವಾಸವಿರುವ ಮೊಯ್ದಿನ್ ಎಂದು ಗುರುತಿಸಲಾಗಿದೆ.ವಿಟ್ಲ ಖಾಸಗಿ ಬಸ್ ನಿಲ್ದಾಣದ ರಿಕ್ಷಾ

ನಾಲ್ಕು ವರ್ಷಗಳಿಂದ ಬಾಲಕಿಯ ಎದೆಯಲ್ಲಿದ್ದ ನಾಣ್ಯವನ್ನು ತೆಗೆದ ವೈದ್ಯರು!

ಹಲವು ವರ್ಷಗಳಿಂದ ಬಾಲಕಿಯ ಎದೆಯಲ್ಲಿದ್ದ ನಾಣ್ಯವನ್ನು ಶಸ್ತ್ರ ಚಿಕಿತ್ಸೆಯ ಮೂಲಕ ತೆಗೆದ ಘಟನೆ ನಡೆದಿದೆ.ಸ್ಥಳೀಯ ಮಾಧ್ಯಮಗಳ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ಹಲವಾರು ಬಾರಿ ಆಸ್ಪತ್ರೆಗೆ ಭೇಟಿ ನೀಡಿದರೂ ಹುಡುಗಿಗೆ ಯಾವುದೇ ರೋಗಲಕ್ಷಣಗಳು ಅಥವಾ ಉಸಿರಾಟದ ತೊಂದರೆ ಇರಲಿಲ್ಲ. ನಾಲ್ಕು

ವಾಟ್ಸಪ್ ನಲ್ಲಿ ಕೇವಲ ಒಂದು ಕ್ಲಿಕ್ ಮಾಡಿದ್ರಿಂದ ಹೋಯ್ತು 21 ಲಕ್ಷ ರೂ!

ದಿನೇ ದಿನೇ ವಂಚಕರ ಸಂಖ್ಯೆ ಏರುತ್ತಲೇ ಇದೆ. ಟೆಕ್ನಾಲಜಿ ಹೆಚ್ಚುತ್ತಾ ಹೋದಂತೆ ಕಿರಾತಕರ ಕೈ ಚಳಕವು ಹೆಚ್ಚುತ್ತಲೇ ಇದೆ. ಸೈಬರ್ ಕ್ರೈಂ ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಇದೇ ಸಾಲಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದೆ. ಹೌದು. ವಾಟ್ಸಪ್ ನಲ್ಲಿ ಬಂದ ಒಂದು ಲಿಂಕ್ ಕ್ಲಿಕ್

ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಬಾಲಕಿಯ ವಿರೂಪಗೊಂಡ ಶವ ; ಕೊಲೆಗಾರನ ಬಂಧನ

ಈ ಹಿಂದೆ ಮೂರು ವರ್ಷದ ಬಾಲಕಿಯ ವಿರೂಪಗೊಂಡ ಶವವು ಕಸದ ತೊಟ್ಟಿಯಲ್ಲಿ ಪತ್ತೆಯಾಗಿತ್ತು. ಇದೀಗ ಬಾಲಕಿಯ ಕೊಲೆಗಾರನನ್ನು ಬಂಧಿಸಿರುವುದಾಗಿ ಘೋಷಿಸಿದೆ.ಸಂತ್ರಸ್ತೆ ಮಧ್ಯ ಸಿರಿಯಾದ ಹೋಮ್ಸ್ ನಗರದ ಮುಹಾಜಿರೀನ್ ಪ್ರದೇಶದಲ್ಲಿ ತನ್ನ ಮನೆಯ ಮುಂದೆ ಆಟವಾಡುತ್ತಿದ್ದಳು. ಬಳಿಕ ಅವಳು ಕಣ್ಮರೆಯಾದಳು.