ಮದುವೆ ನಿರಾಕರಿಸಿದ ಪ್ರೇಯಸಿಯನ್ನು ಕೊಂದು ತಾನೂ ನೇಣಿಗೆ ಕೊರಳೊಡ್ಡಿದ ಪ್ರಿಯಕರ!
ಪ್ರೀತಿ ಅಮರ ಅನ್ನೋ ಮಾತಿದೆ. ಆದ್ರೆ ಕೆಲವೊಂದು ಬಾರಿ ಅದು ಸುಳ್ಳದಾಗ, 'ಪ್ರೀತಿ'ಯೇ ದ್ವೇಷವಾಗಿ ಹುಟ್ಟಿಕೊಂಡು ಅದೆಷ್ಟೋ ಜೀವಗಳೇ ಹೋಗಿದೆ. ತಾನು ಪ್ರೀತಿಸಿದಾಕೆ ಕೈ ಕೊಟ್ಟಳೆಂಬ ಕಾರಣಕ್ಕೊ, ಅಥವಾ ಬೇರೆ ಮದುವೆಯಾದಳೆಂಬ ಕಾರಣಕ್ಕೆ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವರದಿಯಾಗುತ್ತಲೇ ಇದೆ. ಇದೀಗ!-->…