ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಮಂಟಪದಲ್ಲೇ ಅಂತ್ಯಗೊಂಡ ವಧು | ಮರಣೋತ್ತರ ಪರೀಕ್ಷೆಯಲ್ಲಿ…
ತನ್ನ ಮದುವೆಯ ಪ್ರತಿಯೊಂದು ಹೆಜ್ಜೆಲೂ ಖುಷಿ-ಖುಷಿಯಾಗಿಯೇ ಇದ್ದು, ಇನ್ನೇನು ತಾಳಿ ಭಾಗ್ಯವನ್ನು ಪಡೆದು ಸುಮಂಗಲೆಯಾಗಿ ಜೀವನ ನಡೆಸಬೇಕಾಗಿದ್ದ ವಧು ಮದುವೆ ಮಂಟಪದಲ್ಲೇ ಅಂತ್ಯಗೊಂಡ ಘಟನೆಗೆ ಇದೀಗ ಟ್ವಿಸ್ಟ್ ಸಿಕ್ಕಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಈ ಮದುವೆಯಲ್ಲಿ , ನಾಗೋಟಿ!-->!-->!-->…