ಹೊಸ ಕನ್ನಡ

ಮಹೀಂದ್ರಾ ಶೋರೂಂನಲ್ಲಿ ರೈತನಿಗೆ ಅವಮಾನ ಪ್ರಕರಣ : ಆನಂದ್ ಮಹೀಂದ್ರಾ ಟ್ವೀಟ್, ವ್ಯಕ್ತಿಯ ಘನತೆ ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ

ಮಹೀಂದ್ರಾ ಶೋರೂಂ ಒಂದರಲ್ಲಿ ವಾಹನ ಖರೀದಿಸಲು ಬಂದ ರೈತನೊಬ್ಬನಿಗೆ ಅಪಮಾನವಾದ ಘಟನೆಯ ಬಗ್ಗೆ ಮಂಗಳವಾರ ಉದ್ಯಮಿ ಆನಂದ ಮಹೀಂದ್ರಾ ಅವರು ಬಹಿರಂಗವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.ಈ ತತ್ವಕ್ಕೆ ಲೋಪ ಉಂಟಾದರೆ ಅದನ್ನು ತುರ್ತಾಗಿ ಬಗೆಹರಿಸಲಾಗುವುದು. ಎಲ್ಲಾ ಸಮುದಾಯದವರು ಹಾಗೂ ಪಾಲುದಾರರು ಬೆಳೆಯಬೇಕೆಂಬುದೇ ಮಹೀಂದ್ರಾ ಸಂಸ್ಥೆಯ ಮುಖ್ಯ ಧ್ಯೇಯವಾಗಿದೆ ಎಂದು ಆನಂದ್ ಮಹೀಂದ್ರಾ ಅವರು ಸಂಸ್ಥೆಯ ಸಿಇಓ ವಿಜಯ್ ನಕ್ರಾ ಅವರನ್ನು ಟ್ವೀಟನ್ನು ಉಲ್ಲೇಖಿಸಿ ಮರು ಟ್ವೀಟ್ ಮಾಡಿದ್ದಾರೆ. …

ಮಹೀಂದ್ರಾ ಶೋರೂಂನಲ್ಲಿ ರೈತನಿಗೆ ಅವಮಾನ ಪ್ರಕರಣ : ಆನಂದ್ ಮಹೀಂದ್ರಾ ಟ್ವೀಟ್, ವ್ಯಕ್ತಿಯ ಘನತೆ ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ Read More »

ಗುರುಪುರ-ಕೈಕಂಬ: ಅದ್ದೂರು-ಕಾಜಿಲ ಬಳಿ ಟಿಪ್ಪರ್ ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ!! ಪಿಯುಸಿ ವಿದ್ಯಾರ್ಥಿನಿ ಬಾಲಕಿ ಸಾವು

ಮಂಗಳೂರು:ಟಿಪ್ಪರ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಬಾಲಕಿಯೋರ್ವಳು ಮೃತಪಟ್ಟ ಮಂಗಳೂರು ಹೊರವಲಯದ ಕಾಜಿಲ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಕರಿಯಂಗಳ ಪಳ್ಳಿಪ್ಪಾಡಿ ನಿವಾಸಿ ಆಸ್ನ(16) ಎಂದು ಗುರುತಿಸಲಾಗಿದೆ. ಘಟನೆ ವಿವರ: ಮೃತ ಬಾಲಕಿ ತನ್ನ ತಾಯಿಯೊಂದಿಗೆ ಆಟೋ ಒಂದರಲ್ಲಿ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಗುರುಪುರ ಕೈಕಂಬದತ್ತ ತೆರಳುತ್ತಿದ್ದ ಸಂದರ್ಭದಲ್ಲಿ, ಕೈಕಂಬ ಪೊಳಲಿ ದ್ವಾರದಿಂದ ಅದ್ದೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಆಟೋ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕೂಡಲೇ ಸ್ಥಳೀಯರು …

ಗುರುಪುರ-ಕೈಕಂಬ: ಅದ್ದೂರು-ಕಾಜಿಲ ಬಳಿ ಟಿಪ್ಪರ್ ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ!! ಪಿಯುಸಿ ವಿದ್ಯಾರ್ಥಿನಿ ಬಾಲಕಿ ಸಾವು Read More »

ವಿಟ್ಲ: ಈ ಬಾರಿಯು ದ.ಕ ಜಿಲ್ಲೆಗೆ ಒಲಿಯಿತು ಪದ್ಮಶ್ರೀ!! ಸತತ ಏಳು ಸುರಂಗ ಕೊರೆದು ನೀರು ಹರಿಸಿ ಕೃಷಿಯಲ್ಲಿ ಖುಷಿ ಕಂಡ ಏಕೈಕ ಸಾಧಕ ವಿಟ್ಲ ಮಹಾಲಿಂಗ ನಾಯ್ಕ್ ಮುಡಿಗೇರಿತು ಪ್ರಶಸ್ತಿ

ವಿಟ್ಲ: ತನ್ನ ಅವಿರತ ಪ್ರಯತ್ನದಿಂದ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು, ನೀರು ಹರಿಸಿ ಬೋಳು ಗುಡ್ಡೆಯನ್ನು ಹಚ್ಚ ಹಸಿರ ನಂದನವನ ಕೃಷಿ ಭೂಮಿಯನ್ನಾಗಿ ಪರಿವರ್ತಿಸಿದ ಧೀರನಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಹೌದು, ಬಂಟ್ವಾಳ ತಾಲೂಕಿನ ವಿಟ್ಲ ಅಡ್ಯನಡ್ಕ ಅಮೈ ನಿವಾಸಿ 73ರ ಹರೆಯದ ಮಹಾಲಿಂಗ ನಾಯ್ಕ್ ಅವರು ಈ ಬಾರಿಯ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆಧುನಿಕ ವ್ಯವಸ್ಥೆಗಲಿಲ್ಲದ ಹಿಂದಿನ ಕಾಲದಲ್ಲಿ ಸುರಂಗ ವ್ಯವಸ್ಥೆಯ ಮೂಲಕ ನೀರಿನ ಹರಿವನ್ನು ಹರಿಸಿ, ಆ ನೀರಿನ ಮೇಲಿನ ನಂಬಿಕೆಯಿಂದ …

ವಿಟ್ಲ: ಈ ಬಾರಿಯು ದ.ಕ ಜಿಲ್ಲೆಗೆ ಒಲಿಯಿತು ಪದ್ಮಶ್ರೀ!! ಸತತ ಏಳು ಸುರಂಗ ಕೊರೆದು ನೀರು ಹರಿಸಿ ಕೃಷಿಯಲ್ಲಿ ಖುಷಿ ಕಂಡ ಏಕೈಕ ಸಾಧಕ ವಿಟ್ಲ ಮಹಾಲಿಂಗ ನಾಯ್ಕ್ ಮುಡಿಗೇರಿತು ಪ್ರಶಸ್ತಿ Read More »

SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ|ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ |ಇಲ್ಲಿದೆ ನೋಡಿ ವೇಳಾಪಟ್ಟಿ ವಿವರ

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸೋದಕ್ಕೆ ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಇದೀಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಂತೆ ಮಾರ್ಚ್ 28 ರಿಂದ ಪರೀಕ್ಷೆ ಆರಂಭಗೊಂಡು, ಎಪ್ರಿಲ್ 11 ರಂದು ಮುಕ್ತಾಯಗೊಳ್ಳಲಿದೆ. ಹೀಗಿದೆ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವಿಷಯವಾರು ವೇಳಾಪಟ್ಟಿ : ದಿನಾಂಕ 28-03-2022 ರ ಸೋಮವಾರ – ಪ್ರಥಮ ಭಾಷೆಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, …

SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ|ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ |ಇಲ್ಲಿದೆ ನೋಡಿ ವೇಳಾಪಟ್ಟಿ ವಿವರ Read More »

ಉಸ್ತುವಾರಿ ಸಚಿವರ ನೇಮಕದಲ್ಲಿ ಅಸಮಾಧಾನಗೊಂಡ ಸಚಿವರು|ತವರು ಜಿಲ್ಲೆಯದ್ದೇ ಉಸ್ತುವಾರಿ ನೀಡುವಂತೆ ಬೊಮ್ಮಾಯಿಗೆ ಒತ್ತಾಯ|ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ-ಸಿ.ಎಂ

ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ‌ ಪ್ರಕಟವಾದ ಬೆನ್ನಲ್ಲೇ, ಕೆಲವೊಂದು ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶ ಹೊರಬಂದಿದ್ದು, ಎಲ್ಲಾ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿಯನ್ನು ನೀಡಲಾಗಿತ್ತು. ತವರು ಜಿಲ್ಲೆಯದ್ದೇ ಉಸ್ತುವಾರಿ ನೀಡುವಂತೆ ಕೆಲವೊಂದು ಸಚಿವರುಗಳು ಸಿಎಂ ಮೇಲೆ ಒತ್ತಡ …

ಉಸ್ತುವಾರಿ ಸಚಿವರ ನೇಮಕದಲ್ಲಿ ಅಸಮಾಧಾನಗೊಂಡ ಸಚಿವರು|ತವರು ಜಿಲ್ಲೆಯದ್ದೇ ಉಸ್ತುವಾರಿ ನೀಡುವಂತೆ ಬೊಮ್ಮಾಯಿಗೆ ಒತ್ತಾಯ|ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ-ಸಿ.ಎಂ Read More »

ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ವೇಳಾಪಟ್ಟಿ ಪ್ರಕಟ, ಹೆಚ್ಚಿನ ಮಾಹಿತಿ ಇಲ್ಲಿದೆ

ಉಡುಪಿ : 2020-21 ನೇ ಸಾಲಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕೌನ್ಸಿಲಿಂಗ್ ಮಂಗಳವಾರದಿಂದ ಪ್ರಾರಂಭಗೊಳ್ಳಲಿದೆ. ಸಹಶಿಕ್ಷಕರ ಕ್ರಮಸಂಖ್ಯೆ 151-300 ರವರೆಗಿನ 150 ಅರ್ಜಿಗಳಿಗೆ ಜನವರಿ 25 ರಂದು, ಕ್ರಮ ಸಂಖ್ಯೆ 301-500 ರವರೆಗಿನ 200 ಅರ್ಜಿಗಳಿಗೆ ಜನವರಿ 27 ರಂದು, ಕ್ರ.ಸಂಖ್ಯೆ 501 ರಿಂದ 700 ರವರೆಗಿನ 200 ಅರ್ಜಿಗಳಿಗೆ ಜನವರಿ 28 ರಂದು, ಕ್ರ. ಸಂಖ್ಯೆ 701 ರಿಂದ 900 …

ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ವೇಳಾಪಟ್ಟಿ ಪ್ರಕಟ, ಹೆಚ್ಚಿನ ಮಾಹಿತಿ ಇಲ್ಲಿದೆ Read More »

ವಿದ್ಯಾರ್ಥಿನಿಯೊಂದಿಗೆ ಶಾಲಾ ಮುಖ್ಯಶಿಕ್ಷಕನ ರಾಸಲೀಲೆ ಬಯಲು!! ತರಗತಿ ಕೊಠಡಿಯಲ್ಲಿ ನಡೆದ ಘಟನೆ ಮೊಬೈಲ್ ನಲ್ಲಿ ಸೆರೆ-ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮೈಸೂರು: ಶಾಲಾ ಮುಖ್ಯಶಿಕ್ಷಕನೋರ್ವ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಸರಸವಾಡಿದ ಘಟನೆ ಬೆಳಕಿಗೆ ಬಂದಿದ್ದು, ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರ ಮುಖ್ಯ ಶಿಕ್ಷಕ, ತನ್ನ ವಿದ್ಯಾರ್ಥಿನಿಯೊಂದಿಗೆ ತರಗತಿ ಕೊಠಡಿಯಲ್ಲಿ ರೊಮಾನ್ಸ್ ನಡೆಸಿದ್ದಾನೆ. ದೃಶ್ಯವನ್ನು ಕಣ್ಣಾರೆ ಕಂಡ ಇತರ ವಿದ್ಯಾರ್ಥಿಗಳು ಅದನ್ನು ಮೊಬೈಲ್ ನಲ್ಲಿ ಸೀರೆಹಿಡಿದಿದ್ದರು. ಬಳಿಕದ ಬೆಳವಣಿಗೆಯಲ್ಲಿ ಶಿಕ್ಷಕನ ಕಾಮದಾಟದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೋಷಕರು ಕಾಮಿ ಶಿಕ್ಷಕನ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರನ್ನು ನೀಡಲಾಗಿದೆ …

ವಿದ್ಯಾರ್ಥಿನಿಯೊಂದಿಗೆ ಶಾಲಾ ಮುಖ್ಯಶಿಕ್ಷಕನ ರಾಸಲೀಲೆ ಬಯಲು!! ತರಗತಿ ಕೊಠಡಿಯಲ್ಲಿ ನಡೆದ ಘಟನೆ ಮೊಬೈಲ್ ನಲ್ಲಿ ಸೆರೆ-ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಆರ್ ಎಸ್ ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣ!! ಪ್ರಮುಖ ಆರೋಪಿಯ ಬಂಧನ-ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಆರ್.ಎಸ್.ಎಸ್ ಕಾರ್ಯಕರ್ತ ಸಂಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಪತ್ನಿಯೊಂದಿಗೆ ಬೈಕಿನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ ನಡೆಸಿದ್ದರು. ಆರೋಪಿಗಳ ಶೀಘ್ರ ಬಂಧನಕ್ಕೆ ಬಿಜೆಪಿಯು ಕೇರಳ ಸರ್ಕಾರವನ್ನು ಆಗ್ರಹಿಸಿತ್ತು.

ಈ ಹಳ್ಳಿಯ ಏಳು ಜನರಿಗೆ ಇದೆಯಂತೆ ‘ಕಾ ಕಾ ‘ಕಂಟಕ|ಮನೆಯ ಹೊಸ್ತಿಲು ದಾಟಲು ಬಿಡದೆ ಕಾದು ಕೂರುತ್ತೆ ಅಂತೆ ಈ ಕಾಗೆ|ಈ ಕಾಗೆ ದ್ವೇಷದ ಹಿಂದಿರುವ ಮರ್ಮ?

ಹಾವಿನ ದ್ವೇಷ ಹನ್ನೆರಡು ವರ್ಷ ಎಂದು ಕೇಳಿದ್ದೇವೆ. ಹಾವು ತನಗೆ ನೋವು ಕೊಟ್ಟವರನ್ನು ಜನ್ಮಜನ್ಮಾಂತರದವರೆಗೆ ಬಿಡುವುದಿಲ್ಲವಂತೆ. ಇಂಥ ಮಾತುಗಳನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಹೊಸ ಘಟನೆ ನಡೆದಿದೆ. ಇಲ್ಲೊಂದು ಕಾಗೆ ಹಳ್ಳಿ ಜನರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ. ಈ ಊರಿನ ಜನರು ಹೊರ ಬಂದರೆ ಸಾಕು ಈ ಕಾಗೆ ಹಾರಿ ಬಂದು ತಲೆಗೆ ಕುಕ್ಕುತ್ತದೆ. ಚಿತ್ರದುರ್ಗ ಜಿಲ್ಲೆ ಭರಮಸಾಗರ ಹೋಬಳಿ ಸಮೀಪದ ಓಬಳಾಪುರ ಗ್ರಾಮಸ್ಥರು ಕಾಗೆ ಕಾಟದಿಂದ ಬೇಸತ್ತು ಹೋಗಿದ್ದಾರೆ. ಹೌದು ಈ ಕಾಗೆಯ ದಾಳಿಯಿಂದ …

ಈ ಹಳ್ಳಿಯ ಏಳು ಜನರಿಗೆ ಇದೆಯಂತೆ ‘ಕಾ ಕಾ ‘ಕಂಟಕ|ಮನೆಯ ಹೊಸ್ತಿಲು ದಾಟಲು ಬಿಡದೆ ಕಾದು ಕೂರುತ್ತೆ ಅಂತೆ ಈ ಕಾಗೆ|ಈ ಕಾಗೆ ದ್ವೇಷದ ಹಿಂದಿರುವ ಮರ್ಮ? Read More »

ಹೊಸದಾಗಿ ನಿರ್ಮಾಣಗೊಳ್ಳುವ ಉದ್ಯಾನವನಕ್ಕೆ ಟಿಪ್ಪು ಸುಲ್ತಾನ್ ಹೆಸರು!! ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ-ಪ್ರತಿಭಟನೆಯ ಎಚ್ಚರಿಕೆ

ಮುಂಬೈ:ಹೊಸದಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನವೊಂದಕ್ಕೆ ಟಿಪ್ಪು ಸುಲ್ತಾನ್ ಹೆಸರನ್ನು ಇಡುವ ವಿಚಾರಕ್ಕೆ ಚರ್ಚೆ ಆರಂಭವಾಗಿದ್ದು, ಮಹಾರಾಷ್ಟ್ರ ಬಿಜೆಪಿ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ನಗರದ ಮಲಾಡ್ ನಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನಕ್ಕೆ ಟಿಪ್ಪು ಹೆಸರನ್ನು ಇಡುವ ವಿಚಾರಕ್ಕೆ ತಗಾದೆ ಎದ್ದಿದ್ದು ಶಿವಸೇನೆ ಮತ್ತು ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ಆರಂಭವಾಗಿ,ಟಿಪ್ಪು ತನ್ನ ಆಡಳಿತ ಅವಧಿಯಲ್ಲಿ ಸಾವಿರಾರು ನರಮೇಧ ನಡೆಸಿದ್ದಾನೆ, ಇಂತಹವರ ಹೆಸರನ್ನು ಇಟ್ಟರೆ ಹೋರಾಟ ನಡೆಸುವ ಎಚ್ಚರಿಕೆಯನ್ನು ಬಿಜೆಪಿ ನೀಡಿದೆ.

error: Content is protected !!
Scroll to Top