ಹೊಸ ಕನ್ನಡ

ಮೂಡುಬಿದಿರೆ | 2 ಕಾಡುಹಂದಿಗಳನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಪೊಲೀಸರ ದಿಢೀರ್ ದಾಳಿ, 12 ಮಂದಿಯ ಬಂಧನ

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಕೊಡ್ಯಡ್ಕ ಗುಡ್ಡೆಯಂಗಡಿ ಮೆನೇಜಸ್ ಕಂಪೌಂಡ್‌ನ ಜಾನ್ ಸಿ.ಮೆನೇಜಸ್ ಎಂಬುವರ ಮನೆ ಹಿಂಬದಿಯಲ್ಲಿ ಬೇಟೆಯಾಡಿ ತಂದಿದ್ದ ಕಾಡು ಹಂದಿಯನ್ನು ಮಾಂಸ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಪೊಲೀಸರು 12 ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ. ಮೂಡುಬಿದಿರೆ ತಾಲೂಕು ಮಿತ್ತಬೈಲು ನಿವಾಸಿ ಜಾನ್ ಸಿ.ಮೆನೇಜಸ್, ಕಲ್ಲಮುಂಡೂರು ಗ್ರಾಮದ ನಿವಾಸಿಗಳ ಶ್ರೀನಿವಾಸ, ಗುರುಪ್ರಸಾದ್, ಅಜೇಯ್, ಸನತ್, ಗಣೇಶ ಬೆಳುವಾಯಿ ಗ್ರಾಮದ ಜೋಯೆಲ್ ಅನಿಲ್ ಡಿಸೋಜ, ಪಾಲಡ್ಕ ಗ್ರಾಮದ ಹರೀಶ್ ಪೂಜಾರಿ, ನೋಣಯ್ಯ, ಕಡಂದಲೆ …

ಮೂಡುಬಿದಿರೆ | 2 ಕಾಡುಹಂದಿಗಳನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಪೊಲೀಸರ ದಿಢೀರ್ ದಾಳಿ, 12 ಮಂದಿಯ ಬಂಧನ Read More »

ಪ್ರಾಣ ಉಳಿಸಿಕೊಳ್ಳಲು ದೇಶ ತೊರೆಯುತ್ತಿರುವ ಅಫ್ಘಾನ್ ಪ್ರಜೆಗಳು | ಮನಕಲಕುವಂತಿದೆ ವಿಮಾನ ಹತ್ತಲು ನಡೆದ ನೂಕುನುಗ್ಗಲು

ಕಾಬುಲ್: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ಹಿನ್ನಲೆಯಲ್ಲಿ ಇಲ್ಲಿಯ ಜನರು ಪ್ರಾಣ ರಕ್ಷಿಸಿಕೊಳ್ಳಲು ವಿಮಾನ ಏರುತ್ತಿರುವ ದೃಶ್ಯ ಮನಕಲಕುವಂತಿದೆ. ಅಫ್ಘನ್​​ನಲ್ಲಿ ನೆಲೆಸಿದ್ದ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ. ಅಫ್ಘನ್‌ನಿಂದ ಎಲ್ಲ ವಾಣಿಜ್ಯ ವಿಮಾನಗಳ ಹಾರಾಟ ರದ್ದಾಗಿದ್ದು, ಅಫ್ಘಾನಿಸ್ತಾನದ ಕಾಬೂಲ್ ಏರ್‌ಪೋರ್ಟ್‌ ಬಳಿ ತಾಲೀಬಾನಿಗಳು ಫೈರಿಂಗ್ ನಡೆಸಿದ್ದಾರೆ. ಅಫ್ಘಾನಿಸ್ತಾನ ಈಗ ಸಂಪೂರ್ಣವಾಗಿ ತಾಲಿಬಾನಿಗಳ ವಶವಾಗಿದೆ. ಸ್ವದೇಶೀಯರ ಮೇಲೆ ಪೈಶಾಚಿಕತೆ ಮೆರೆಯುತ್ತಿದ್ದಾರೆ. ನೂರಾರು ಅಫ್ಘನ್ನರು ತಮ್ಮ ತಾಯ್ನಾಡನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಲು …

ಪ್ರಾಣ ಉಳಿಸಿಕೊಳ್ಳಲು ದೇಶ ತೊರೆಯುತ್ತಿರುವ ಅಫ್ಘಾನ್ ಪ್ರಜೆಗಳು | ಮನಕಲಕುವಂತಿದೆ ವಿಮಾನ ಹತ್ತಲು ನಡೆದ ನೂಕುನುಗ್ಗಲು Read More »

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ | ವ್ಯಕ್ತಿ ಸಾವು, ಒಂದು ವರ್ಷದ ಮಗುವಿನ ಸ್ಥಿತಿ ಗಂಭೀರ

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿ, ಒಂದು ವರ್ಷದ ಮಗು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ. ಭಾನುವಾರ ಸಂಜೆ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದ ತಮ್ಮಣ್ಣನವರ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾದ ಪರಿಣಾಮ ಯಲ್ಲಪ್ಪ(35) ಸ್ಫೋಟದ ತ್ರೀವತೆಗೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಂದು ವರ್ಷದ ಮಗುವಿಗೆ ಗಂಭೀರ ಗಾಯವಾಗಿದ್ದು, ಮಗು ಸಹ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಇದೀಗ ಗಾಯಾಳು ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತ್ರೀವತ್ರೆಗೆ …

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ | ವ್ಯಕ್ತಿ ಸಾವು, ಒಂದು ವರ್ಷದ ಮಗುವಿನ ಸ್ಥಿತಿ ಗಂಭೀರ Read More »

ಬಳಂಜ‌ : ಅಟ್ಲಾಜೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಳಂಜ: ದೇಶದೆಲ್ಲೆಡೆ ಇಂದು 75 ನೇ ಸ್ವಾತಂತ್ರ್ಯ ಉತ್ಸವ ಸರಳವಾಗಿ ಆಚರಣೆಗಳು ನಡೆಯಿತು. ಬೆಳ್ತಂಗಡಿ ತಾಲೂಕಿನ ದ.ಕ.ಜಿ.ಪಂ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮ್ರತ ಮಹೋತ್ಸವದ ಸಂಭ್ರಮವು ಆ.15ರಂದು ಕೊರೋನಾ ನಿಯಮಗಳೊಂದಿಗೆ ಅತ್ಯಂತ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವ್ರುಧ್ದಿ ಸಮಿತಿಯ ಸರ್ವ ಸದಸ್ಯರು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಶಿಕ್ಷಕ ವ್ರುಂದದವರು ಹಾಜರಿದ್ದರು.

ವೆಬ್‌ಸೈಟ್ ಜಾಹಿರಾತು ನೋಡಿ ಮದುವೆಯಾಗಿ ಮೋಸ ಹೋದ ಮಂಗಳೂರಿನ ಮಹಿಳೆ | ಕುವೈಟ್ ನಲ್ಲಿ ಕದ್ದು ಮುಚ್ಚಿ ಸಂಸಾರ ಮಾಡುತ್ತಿದ್ದ ಮೂವರು ಹೆಂಡಿರ ಗಂಡನ ಮುಖವಾಡ ಬಯಲು

ಮಂಗಳೂರು ಮೂಲದ ಮಹಿಳೆಯನ್ನು ವಿವಾಹಿತನೋರ್ವ ಮೋಸದಿಂದ ಮದುವೆಯಾಗಿ ಕುವೈಟ್‌ನಲ್ಲಿ 6 ವರ್ಷಗಳಿಂದ ಗೃಹಬಂಧನದಲ್ಲಿ ಇರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಈಗ ನ್ಯಾಯಕ್ಕಾಗಿ ತಾಯ್ನಾಡಿನ ಪೊಲೀಸರ ಮೊರೆ ಹೋಗಲು ನಿರ್ಧರಿಸಿದ್ದಾರೆ. ಎರಡು ವಿವಾಹವಾಗಿ ವಿಚ್ಛೇದನ ಪಡೆದಿದ್ದೇನೆ ಎಂದು ಹೇಳಿ ಮೂರನೇ ವಿವಾಹವಾಗಿ, ಇಬ್ಬರು ಪತ್ನಿಯರ ಜತೆ ಕುವೈಟ್‌ನಲ್ಲಿ ಕದ್ದುಮುಚ್ಚಿ ಜೀವನ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಆತ ಮೊದಲ ಪತ್ನಿ ಮತ್ತು ಪುತ್ರನ ಜತೆ ಕುವೈಟ್‌ಗೆ ಮತ್ತೆ ತೆರಳಲು ಸಿದ್ಧತೆ ನಡೆಸಿರುವಂತೆಯೇ ಮಂಗಳೂರು ಮೂಲದ ಸಂತ್ರಸ್ತೆ ಪೊಲೀಸ್‌ಇಲಾಖೆಯ …

ವೆಬ್‌ಸೈಟ್ ಜಾಹಿರಾತು ನೋಡಿ ಮದುವೆಯಾಗಿ ಮೋಸ ಹೋದ ಮಂಗಳೂರಿನ ಮಹಿಳೆ | ಕುವೈಟ್ ನಲ್ಲಿ ಕದ್ದು ಮುಚ್ಚಿ ಸಂಸಾರ ಮಾಡುತ್ತಿದ್ದ ಮೂವರು ಹೆಂಡಿರ ಗಂಡನ ಮುಖವಾಡ ಬಯಲು Read More »

ಆ.31 ರಿಂದ ದೂರದರ್ಶನ ಮರುಪ್ರಸಾರ ಕೇಂದ್ರಗಳ ಪ್ರಸಾರ ಸ್ಥಗಿತ

ದೂರದರ್ಶನ ಮರುಪ್ರಸಾರ ಕೇಂದ್ರಗಳ ಕೇಂದ್ರಗಳು ಆಗಸ್ಟ್‌ 31ರಿಂದ ಪ್ರಸಾರವನ್ನು ಸ್ಥಗಿತಗೊಳಿಸಲಿವೆ. ಡಿಜಿಟಲೀಕರಣದಿಂದಾಗಿ ದೇಶಾದ್ಯಂತ 272 ದೂರದರ್ಶನ ಮರುಪ್ರಸಾರ ಕೇಂದ್ರ (ಲೋ ಪವರ್‌ ಟ್ರಾನ್ಸ್‌ಮಿಟರ್‌- ಎಲ್‌ಪಿಟಿ) ಗಳನ್ನು ಮುಚ್ಚುವ ಪ್ರಕ್ರಿಯೆ ಕಳೆದ ನಾಲ್ಕೈದು ವರ್ಷಗಳಿಂದ ನಡೆಯುತ್ತಿದೆ.ಕರ್ನಾಟಕದಲ್ಲಿ 28 ಮರುಪ್ರಸಾರ ಕೇಂದ್ರ ಗಳಿದ್ದು, ಅವುಗಳ ಪೈಕಿ 11 ಕೇಂದ್ರಗಳ ಕಾರ್ಯನಿರ್ವಹಣೆ ಈ ತಿಂಗಳೇ ಕೊನೆ. ಒಂದೊಂದು ಕೇಂದ್ರ ದಲ್ಲಿ ತಲಾ 3-4 ಮಂದಿ ಸಿಬಂದಿ ಇದ್ದು, ಅವರನ್ನು ಹೈಪವರ್‌ ಟ್ರಾನ್ಸ್‌ ಮಿಟರ್‌ (ಎಚ್‌ಪಿಟಿ)ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಥವಾ ಆಕಾಶವಾಣಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಿಯೋಜನೆ …

ಆ.31 ರಿಂದ ದೂರದರ್ಶನ ಮರುಪ್ರಸಾರ ಕೇಂದ್ರಗಳ ಪ್ರಸಾರ ಸ್ಥಗಿತ Read More »

ಹೆತ್ತಬ್ಬೆಯೆದುರಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮುಕ್ಕಿ, ವಿಷ ಕೊಟ್ಟು ಕೊಂದ ನಾಲ್ವರು ಕಾಮುಕರ ಗ್ಯಾಂಗ್ | ಗಾಢ ನಿದ್ದೆಯಲ್ಲಿದ್ದ ಆ ಮಕ್ಕಳಿಬ್ಬರು ಅನುಭವಿಸಿದ್ದು ಮಾತ್ರ ನರಕಯಾತನೆ!!

ಹೆತ್ತ ತಾಯಿಯ ಎದುರಲ್ಲೇ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಅನ್ಯಾಯವಾಗಿ ಹಿಂಸಿಸಿ, ಆ ಬಳಿಕ ಅವರನ್ನು ಸಾಮೂಹಿಕ ಅತ್ಯಾಚಾರಗೈದು ಕೊನೆಗೆ ವಿಷ ಉಣಿಸಿ ಕೊಲೆಗೈದ ಹೃದಯ ವಿದ್ರಾವಕ ಘಟನೆ ಹರಿಯಾಣದ ಸೋನಿಪತ್ ನಲ್ಲಿ ನಡೆದಿದ್ದು,ಕೆಲ ದಿನಗಳ ಬಳಿಕ ಘಟನೆಯು ಬೆಳಕಿಗೆ ಬಂದಿದೆ. ಘಟನೆಯ ವಿವರ:ತನ್ನ ಮನೆಯ ಒಂದು ಕೋಣೆಯಲ್ಲಿ ತಾಯಿ ಹಾಗೂ ಇನ್ನೊಂದು ಕೋಣೆಯಲ್ಲಿ ಅಪ್ರಾಪ್ತ ಪ್ರಾಯದ ಹೆಣ್ಣು ಮಕ್ಕಳಿಬ್ಬರು ಮಲಗಿದ್ದರು.ಗಾಢ ನಿದ್ದೆಯಲ್ಲಿರುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ರೂಮಿನಿಂದ ಕಿರುಚಾಟ ಚೀರಾಟದ ಸದ್ದು.ಗಾಬರಿಯಿಂದ ತಾಯಿ ಎದ್ದು ನೋಡಿದಾಗ ರೂಮಿನ ಬಾಗಿಲು …

ಹೆತ್ತಬ್ಬೆಯೆದುರಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮುಕ್ಕಿ, ವಿಷ ಕೊಟ್ಟು ಕೊಂದ ನಾಲ್ವರು ಕಾಮುಕರ ಗ್ಯಾಂಗ್ | ಗಾಢ ನಿದ್ದೆಯಲ್ಲಿದ್ದ ಆ ಮಕ್ಕಳಿಬ್ಬರು ಅನುಭವಿಸಿದ್ದು ಮಾತ್ರ ನರಕಯಾತನೆ!! Read More »

ಬಲವಂತವಾಗಿ ಪತ್ನಿಯೊಂದಿಗೆ ನಡೆಸಿದ ಸಂಭೋಗ, ಸೊಂಟದ ಕೆಳಗೆ ಬಲ ಕಳೆದುಕೊಂಡ ಪತ್ನಿಯಿಂದ ಪತಿ ವಿರುದ್ಧ ದೂರು | ಕೋರ್ಟ್ ಮೆಟ್ಟಿಲೇರಿದ ಪ್ರಕರಣ ಮುಂದೇನಾಯಿತು?!!

ತನ್ನ ಪತಿ ತನ್ನೊಂದಿಗೆ ಬಲವಂತದಿಂದ ಸಂಭೋಗ ನಡೆಸಿದ್ದು, ಇದರಿಂದ ನನ್ನ ಸೊಂಟದ ಕೆಳಭಾಗ ಸಂಪೂರ್ಣ ಪಾರ್ಶ್ಶ್ವ ಪೀಡಿತವಾಗಿದ್ದು, ಬಲವಂತದ ಸೆಕ್ಸ್ ನಡೆಸಿದ ಪತಿಯನ್ನು ಬಂಧಿಸಿ, ಆತನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ ಮಹಿಳೆಯ ವಾದವು ಕೋರ್ಟ್ ನಲ್ಲಿ ವಜಾ ಆಗಿದ್ದು,ಇತ್ತ ಬಂಧನದ ಭೀತಿಯಲ್ಲಿದ್ದ ಗಂಡ ನಿರ್ದೋಷಿ ಎಂದು ಪರಿಗಣಿಸಲಾಗಿದ್ದು , ಆ ಮೂಲಕ ಗಂಡ ನಡೆಸುವ ಸಂಭೋಗ ಅಪರಾಧವಲ್ಲ ಎಂದು ಸಾಬೀತಾಗಿದೆ. ಘಟನೆ ವಿವರ :2020ರ ನವೆಂಬರ್ ತಿಂಗಳಲ್ಲಿ ಮುಂಬೈ ನ ಮಹಿಳೆಯೊಬ್ಬರು …

ಬಲವಂತವಾಗಿ ಪತ್ನಿಯೊಂದಿಗೆ ನಡೆಸಿದ ಸಂಭೋಗ, ಸೊಂಟದ ಕೆಳಗೆ ಬಲ ಕಳೆದುಕೊಂಡ ಪತ್ನಿಯಿಂದ ಪತಿ ವಿರುದ್ಧ ದೂರು | ಕೋರ್ಟ್ ಮೆಟ್ಟಿಲೇರಿದ ಪ್ರಕರಣ ಮುಂದೇನಾಯಿತು?!! Read More »

ಇಂದು ಸಂಜೆ ಸಲಹಾ ಸಮಿತಿಯ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ| 16 ರ ನಂತರ ದ.ಕ, ಉಡುಪಿ ಸಹಿತ ಗಡಿನಾಡ ಜಿಲ್ಲೆಗಳಲ್ಲಿ ಲಾಕ್ ಡೌನ್ ಪಕ್ಕಾ !?

ಕೇರಳ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಹಾಮಾರಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರ ಈಗಾಗಲೇ ಗಡಿನಾಡಿನ ಸುಮಾರು 8 ಜಿಲ್ಲೆಗಳಲ್ಲಿ ವಾರಂತ್ಯದ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವಿಧಿಸಿದ್ದು, ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾಂತ್ರಿಕ ಸಲಹಾ ಸಮಿತಿಯ ಸಭೆ ಕರೆದಿದ್ದು ಗಡಿನಾಡಿನ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೊಳಿಸುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರ್, …

ಇಂದು ಸಂಜೆ ಸಲಹಾ ಸಮಿತಿಯ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ| 16 ರ ನಂತರ ದ.ಕ, ಉಡುಪಿ ಸಹಿತ ಗಡಿನಾಡ ಜಿಲ್ಲೆಗಳಲ್ಲಿ ಲಾಕ್ ಡೌನ್ ಪಕ್ಕಾ !? Read More »

ಮಂಗಳೂರು | ಕೆಮಿಕಲ್ ಕಂಪನಿಯಲ್ಲಿ ಅಗ್ನಿ ಅವಘಡ, ಬೆಚ್ಚಿಬಿದ್ದ ಸ್ಥಳೀಯರು

ಸುರತ್ಕಲ್ ಸಮೀಪದ ಎಸ್‌ಇಝಡ್ ‌ನಲ್ಲಿರುವ ಕ್ಯಾಟಸಿಂತ್ ಫರ್ಫಮ್ ಕೆಮಿಕಲ್ಸ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ಕಂಪೆನಿಯಲ್ಲಿ ಕಳೆದ ಕೆಲ ತಿಂಗಳ ಹಿಂದೆಯೂ ಬೆಂಕಿ ಅನಾಹುತ ಸಂಭವಿಸಿತ್ತು. ಅದರ ದುರಸ್ತಿ ಕಾರ್ಯವು ಮುಂದುವರಿದಿದ್ದು, ವೆಲ್ಡಿಂಗ್ ಮಾಡುವ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಕಂಪೆನಿ ಯಾವುದೇ ಖಚಿತ ಮಾಹಿತಿ ವ್ಯಕ್ತಪಡಿಸಿಲ್ಲ. ಕಂಪೆನಿಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಭಾರೀ …

ಮಂಗಳೂರು | ಕೆಮಿಕಲ್ ಕಂಪನಿಯಲ್ಲಿ ಅಗ್ನಿ ಅವಘಡ, ಬೆಚ್ಚಿಬಿದ್ದ ಸ್ಥಳೀಯರು Read More »

error: Content is protected !!
Scroll to Top