ರಚನಾ ಕುಂದರ್

ಭಾರತೀಯ ರೈಲ್ವೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 1659, ಅರ್ಜಿ ಸಲ್ಲಿಸಲು ಕೊನೆದಿನ- ಆಗಸ್ಟ್ 1

ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶವಿದ್ದು, ರೈಲ್ವೆ ನೇಮಕಾತಿ ಸೆಲ್ ಉತ್ತರ ಮಧ್ಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 1659ಯಾವ ವಿಭಾಗಗಳಿಗೆ ನೇಮಕಾತಿ:ಪ್ರಯಾಗರಾಜ್ – 703 ಹುದ್ದೆಗಳುಝಾನ್ಸಿ – 660 ಹುದ್ದೆಗಳುಆಗ್ರಾ – 296 ಹುದ್ದೆಗಳುಅರ್ಹತಾ ಮಾನದಂಡಗಳು:ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ SSC/ಮೆಟ್ರಿಕ್ಯುಲೇಷನ್/10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ವಿಷಯದಲ್ಲಿ ಐಟಿಐ ಮಾಡಿರಬೇಕು. ವಯೋಮಿತಿ:ಈ ಅಪ್ರೆಂಟಿಸ್ …

ಭಾರತೀಯ ರೈಲ್ವೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 1659, ಅರ್ಜಿ ಸಲ್ಲಿಸಲು ಕೊನೆದಿನ- ಆಗಸ್ಟ್ 1 Read More »

ಮಕ್ಕಳಿಗೆ ಶಾಲಾ ಬ್ಯಾಗ್ ಹೊರೆ ತಪ್ಪಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಹೊಸ ಆತಂಕವೊಂದು ಶುರುವಾಗಿದ್ದು, ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಹೊಸ ಚಿಂತನೆ ನಡೆಸಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ, ಯೋಗ, ವ್ಯಾಯಾಮ ಚಟುವಟಿಕೆ ಮಾಡಿಸಲು ಸಲಹೆ ನೀಡಿದೆ. ಸದ್ಯ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮದ ಬಳಿಕ ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು …

ಮಕ್ಕಳಿಗೆ ಶಾಲಾ ಬ್ಯಾಗ್ ಹೊರೆ ತಪ್ಪಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ! Read More »

ಈ ಪಟ್ಟಿಯಲ್ಲಿರುವ ಸ್ಮಾರ್ಟ್​ಫೋನ್​ ಖರೀದಿಸಿ, ಏರ್ಟೆಲ್ ನಿಂದ ಆರು ಸಾವಿರ ಗೆಲ್ಲಿ!

ಟೆಲಿಕಾಂ ಕಂಪನಿಯಾದ ಏರ್​​ಟೆಲ್ ಗ್ರಾಹಕರಿಗೆ ಸದಾ ಆಫರ್ ನೀಡುತ್ತಲೇ ಬಂದಿದ್ದು, ಈ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದೀಗ 6 ಸಾವಿರ ರೂಪಾಯಿಯನ್ನು ಗೆಲ್ಲುವ ಅವಕಾಶ ನೀಡುತ್ತಿದೆ. ಸ್ಮಾರ್ಟ್​ಫೋನ್ ಖರೀದಿಸಿದ 30 ದಿನಗಳ ಒಳಗಾಗಿ ನೀವು ಈ ಕೊಡುಗೆಯನ್ನು ಕ್ಲೈಮ್ ಮಾಡಬೇಕು. ಈ ಕೊಡುಗೆಯನ್ನು ಏರ್​​ಟೆಲ್ ಅಕ್ಟೋಬರ್ 2021 ರಲ್ಲಿ ಪ್ರಾರಂಭಿಸಿದೆ. ಈ ಆಫರ್ ಇನ್ನೂ ಮುಂದುವರೆದಿದ್ದು, ಹತ್ತು ಹೊಸ ಸ್ಮಾರ್ಟ್​ಫೋನ್​ಗಳೊಂದಿಗೆ ಈ ಆಫರ್​​ನಲ್ಲಿ ಒಳಗೊಂಡಿರುವ ಸ್ಮಾರ್ಟ್​ಫೋನ್​ಗಳ ಪಟ್ಟಿಯನ್ನು ಏರ್​​ಟೆಲ್ ನವೀಕರಿಸಿದೆ. ಏರ್​​ಟೆಲ್ ಈ ಕ್ಯಾಶ್​ಬ್ಯಾಕ್ 6 …

ಈ ಪಟ್ಟಿಯಲ್ಲಿರುವ ಸ್ಮಾರ್ಟ್​ಫೋನ್​ ಖರೀದಿಸಿ, ಏರ್ಟೆಲ್ ನಿಂದ ಆರು ಸಾವಿರ ಗೆಲ್ಲಿ! Read More »

ಆಳದ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್, ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವು

ಖಾಸಗಿ ಬಸ್ಸು ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ಇಂದು ಬೆಳಗ್ಗೆ 8:30ರ ಸುಮಾರಿಗೆ ನಡೆದಿದೆ. ಶೈನ್‌ಶಾರ್‌ನಿಂದ ಸೈಂಜ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಜಂಗ್ಲಾ ಗ್ರಾಮದ ಬಳಿ ರಸ್ತೆಯಿಂದ ಆಳದ ಪ್ರಪಾತಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬಸ್‌ನಲ್ಲಿ 35- 40 ಮಂದಿ ಇದ್ದು, ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ …

ಆಳದ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್, ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವು Read More »

ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋರ ಮೇಲೆ ಬಿದ್ದಿದೆ ಖಾಕಿ ಕೆಂಗಣ್ಣು!!

ಬೆಂಗಳೂರು: ಇತ್ತೀಚಿಗೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋದು ಟ್ರೆಂಡ್ ಆಗಿ ಬಿಟ್ಟಿದೆ. ರಸ್ತೆ, ವಾಹನ ಎಂದೂ ನೋಡದೆ ಕುಣಿದು ಕುಪ್ಪಳಿಸೋರೆ ಹೆಚ್ಚು. ತಮ್ಮ ರೀಲ್ಸ್ ಹುಚ್ಚಿನಿಂದ ಪ್ರಾಣವನ್ನೇ ಲೆಕ್ಕಿಸದೆ ನಿಯಮ ಉಲ್ಲಂಘನೆಗಳು ನಡೆಯುತ್ತಿದೆ. ಆದರೆ, ರೀಲ್ಸ್ ಮಾಡೋರ ಮೇಲೆ ಈಗ ಖಾಕಿ ಕೆಂಗಣ್ಣು ಇಟ್ಟಿದೆ. ಹೌದು. ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡಿಕೊಂಡು ರೀಲ್ಸ್ ಮಾಡುತ್ತಿದ್ದು, ಇಂತವರ ವಿಡಿಯೋ ಆಧರಿಸಿ ಇದೀಗ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಬೈಕ್ ಮಾಲೀಕರು ಮತ್ತು ಇತರ ಆರು ಜನರು ಹೆಲ್ಮೆಟ್ ಹಾಕದೆ …

ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋರ ಮೇಲೆ ಬಿದ್ದಿದೆ ಖಾಕಿ ಕೆಂಗಣ್ಣು!! Read More »

ಗಡಿ ದಾಟಿ ಭಾರತಕ್ಕೆ ಬಂದ ಪಾಕಿಸ್ತಾನಿ ಬಾಲಕನನ್ನು ಹಿಂದಿರುಗಿಸಿದ ಬಿಎಸ್‌ಎಫ್ ಯೋಧರು- ಮಾನವೀಯತೆಯ ದೃಶ್ಯ ವೈರಲ್

ಭಾರತೀಯರ ಮನಸ್ಸು ಮಾನವೀಯತೆಯಿಂದ ಕೂಡಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅದೆಷ್ಟೇ ನಮ್ಮ ದೇಶ ಅನ್ನೋ ಕಿಚ್ಚು ಇದ್ದರೂ, ತಪ್ಪಿಲ್ಲ ಎಂಬುವಲ್ಲಿ ಕೈ ಜೋಡಿಸಿ ಸಹಾಯ ಮಾಡುವವರೇ ನಮ್ಮ ಹೆಮ್ಮೆಯ ವೀರರು. ಇಂತಹ ಭಾರತೀಯ ಸೇನೆಯ ಮಾನವೀಯ ಮುಖವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯನ್ನು ಅಜಾಗರೂಕತೆಯಿಂದ ಅರಿವಿಲ್ಲದೇ ದಾಟಿದ ಮೂರು ವರ್ಷದ ಪಾಕಿಸ್ತಾನಿ ಬಾಲಕನನ್ನು ಗಡಿ ಭದ್ರತಾ ಪಡೆ ಪಾಕಿಸ್ತಾನಿ ರೇಂಜರ್‌ಗಳಿಗೆ ಹಸ್ತಾಂತರಿಸಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. …

ಗಡಿ ದಾಟಿ ಭಾರತಕ್ಕೆ ಬಂದ ಪಾಕಿಸ್ತಾನಿ ಬಾಲಕನನ್ನು ಹಿಂದಿರುಗಿಸಿದ ಬಿಎಸ್‌ಎಫ್ ಯೋಧರು- ಮಾನವೀಯತೆಯ ದೃಶ್ಯ ವೈರಲ್ Read More »

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-57, ಅರ್ಜಿ ಸಲ್ಲಿಸಲು ಕೊನೆದಿನ-ಜುಲೈ 14

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ 57 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಈ ಹುದ್ದೆಗಳನ್ನು ಡೆಪ್ಯೂಟೆಶನ್​ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)ಹುದ್ದೆಯ ಹೆಸರು: ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್ಹುದ್ದೆಗಳ ಸಂಖ್ಯೆ: 57ಉದ್ಯೋಗ ಸ್ಥಳ: ಅಖಿಲ ಭಾರತವೇತನ: 8700-39100ರೂ ಪ್ರತಿ ತಿಂಗಳು ಹುದ್ದೆ, ಹುದ್ದೆ ಸಂಖ್ಯೆ, ವೇತನ: ಮುಖ್ಯ ಇಂಜಿನಿಯರ್, 1ಲೆವೆಲ್​ 11 ಮ್ಯಾಟ್ರಿಕ್ಸ್ ಅನ್ವಯಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್) 1 15600-39100 ರೂಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) 1 …

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-57, ಅರ್ಜಿ ಸಲ್ಲಿಸಲು ಕೊನೆದಿನ-ಜುಲೈ 14 Read More »

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ನಿಯಮ ತಿದ್ದುಪಡಿ ಮಾಡಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಕೇಂದ್ರ ಗೃಹ ಸಚಿವಾಲಯ, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಕೆಲವೊಂದು ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ವಿದೇಶದಲ್ಲಿ ನೆಲೆಸಿರುವ ಸಂಬಂಧಿಕರಿಂದ ನಿರ್ಬಂಧಗಳಿಲ್ಲದೆ ಒಂದು ವರ್ಷದಲ್ಲಿ ರೂ.10 ಲಕ್ಷ ರೂ.ವರೆಗೂ ಸ್ವೀಕರಿಸಲು ಭಾರತೀಯರಿಗೆ ಅವಕಾಶ ಮಾಡಿಕೊಡಲಾಗಿದೆ. ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ನಿಯಮಗಳು 2022 ಹೊಸ ನಿಯಮಗಳನ್ನು ಶುಕ್ರವಾರ ರಾತ್ರಿ ಗೆಜೆಟ್ ನೋಟಿಫಿಕೇಷನ್ ಮೂಲಕ ಗೃಹ ಸಚಿವಾಲಯ ಹೊರಡಿಸಿದೆ. ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ 2011, ನಿಯಮ 6ರಲ್ಲಿ ಒಂದು ಲಕ್ಷಕ್ಕೆ ಮಿತಿಗೊಳಿಸಿದ್ದನ್ನು 10 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. …

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ನಿಯಮ ತಿದ್ದುಪಡಿ ಮಾಡಿದ ಕೇಂದ್ರ ಗೃಹ ಸಚಿವಾಲಯ Read More »

2024 ರ ಲೋಕಸಭೆ ಚುನಾವಣೆಯಲ್ಲಿ ‘ಕುಟುಂಬ ರಾಜಕಾರಣ ಮುಕ್ತ ಭಾರತ’ BJP ಯ ಚುನಾವಣಾ ವಿಷ್ಯ ಆಗತ್ತಾ ?

ನವದೆಹಲಿ: ಪ್ರಜಾಪ್ರಭುತ್ವ ಸಿದ್ಧಾಂತ ಪಾಲನೆಯಾಗದಿರಲು, ಪಕ್ಷಗಳು ರಾಜಕಾರಣದಿಂದಲೇ ತುಂಬಿ ಹೋಗಿರುವುದೇ ಕಾರಣವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕುಟುಂಬ ರಾಜಕಾರಣಮುಕ್ತ ಭಾರತ ಎಂಬ ವಿಷಯವನ್ನೇಚುನಾವಣಾ ವಿಷಯವನ್ನಾಗಿ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂಬ ಚರ್ಚೆಗಳು ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ  ನಡೆಯುತ್ತಿದೆ. ಪ್ರಧಾನಿ ಮೋದಿ ಅವರೂ ಈ ಬಗ್ಗೆ ಅನೇಕ ವೇದಿಕೆಗಳಲ್ಲಿಮಾತನಾಡಿದ್ದು, ಪತ್ರಿಕೆಗಳಲ್ಲಿ ಲೇಖನ ಮುಖಾಂತರ ಹಾಗೂ ವಿವಿಧ ಕಡೆ ಮುಖಂಡರ ಮೂಲಕ ಕುಟುಂಬ ರಾಜಕಾರಣದಿಂದ ಭಾರತವನ್ನು ಮುಕ್ತಗೊಳಿಸುಬಗ್ಗೆ ಭಾಷಣಗಳನ್ನು ಮಾಡಲು ನಿರ್ಧರಿಸಲಾಗಿದೆ. ಇದರ ನಡುವೆ  …

2024 ರ ಲೋಕಸಭೆ ಚುನಾವಣೆಯಲ್ಲಿ ‘ಕುಟುಂಬ ರಾಜಕಾರಣ ಮುಕ್ತ ಭಾರತ’ BJP ಯ ಚುನಾವಣಾ ವಿಷ್ಯ ಆಗತ್ತಾ ? Read More »

ಜಿಯೋ ಗ್ರಾಹಕರಿಗಾಗಿ ಜಾರಿಗೊಳಿಸಿದೆ 84 ದಿನಗಳ ಸಿಂಧುತ್ವದ ಯೋಜನೆ!

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಹೊಸ ಹೊಸ ಆಫರ್ ಗಳನ್ನು ನೀಡುತ್ತಲೇ ಬಂದಿದ್ದು, ಈ ಮೂಲಕ ಹೆಚ್ಚೆಚ್ಚು ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಉತ್ತಮವಾದ ನೆಟ್ವರ್ಕ್ ನೊಂದಿಗೆ ಅಗ್ಗದ ರಿಚಾರ್ಜ್ ಪ್ಲಾನ್  ಕೂಡ ಜಾರಿಗೊಳಿಸುತ್ತಿದ್ದು, ಇದೀಗ  84 ದಿನಗಳ ಸಿಂಧುತ್ವದೊಂದಿಗೆ ಅನಿಯಮಿತ ಕರೆ ಸೌಲಭ್ಯವನ್ನು ನೀಡುತ್ತಿದೆ. Jio Rs.395 Plan:ಜಿಯೋ 395 ರೂ.ಗೆ 84 ದಿನಗಳವರೆಗೆ ಸಿಂಧುತ್ವದ ಯೋಜನೆಯನ್ನು ನೀಡುತ್ತಿದೆ. ಈ ಯೋಜನೆಯೊಂದಿಗೆ 6 ಜಿಬಿ ಡೇಟಾ, 1000 ಎಸ್‌ಎಂಎಸ್ ಲಭ್ಯವಿದೆ. ಅನಿಯಮಿತ ಕರೆ ಸೌಲಭ್ಯ, ಡೇಟಾವನ್ನು ಕಡಿಮೆ …

ಜಿಯೋ ಗ್ರಾಹಕರಿಗಾಗಿ ಜಾರಿಗೊಳಿಸಿದೆ 84 ದಿನಗಳ ಸಿಂಧುತ್ವದ ಯೋಜನೆ! Read More »

error: Content is protected !!
Scroll to Top