Rachana kundar

ಚರಂಡಿಗೆ ಬಿದ್ದ ತನ್ನ ಕರುಳ ಬಳ್ಳಿಯನ್ನು ರಕ್ಷಿಸಲು ಜೀವದ ಹಂಗು ತೊರೆದು ‌20 ಅಡಿ ಆಳಕ್ಕೆ ಹಾರಿದ ಮಹಿಳೆ | ಮಗುವನ್ನು ರಕ್ಷಿಸುವ ಹೆತ್ತಬ್ಬೆಯ ಮಾತೃ ವಾತ್ಸಲ್ಯದ ವೀಡಿಯೋ ವೈರಲ್

ತನ್ನ ಕರುಳಬಳ್ಳಿಗಾಗಿ ತಾಯಿ ಏನು ಮಾಡಲೂ ಕೂಡ ಸಿದ್ಧಳಿರುತ್ತಾಳೆ. ಅದರಲ್ಲೂ ತನ್ನ ಮಗುವಿಗೆ ಏನಾದರೂ ಅಪಾಯ ಎದುರಾದರೆ ಹೇಗಾದರೂ ಮಾಡಿ ತನ್ನ ಕೂಸನ್ನು ಬಚಾವ್ ಮಾಡುತ್ತಾಳೆ ಆಕೆ. ಇದಕ್ಕೆ ‌ನೈಜ ಉದಾಹರಣೆ ಈ ಘಟನೆ. ತನ್ನ ಮಗುವನ್ನು ರಕ್ಷಿಸಲು ಮಹಿಳೆಯೊಬ್ಬರು 20 ಅಡಿ ಚರಂಡಿಗೆ ಹಾರಿರುವ ಭಯಾನಕ ಕ್ಷಣವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂಗ್ಲೆಂಡ್‍ನ ಕೆಂಟ್‍ನಲ್ಲಿ 23ರ ಹರೆಯದ ಆಮಿ ಬ್ಲೈತ್ ತನ್ನ 18 ತಿಂಗಳ ಮಗ ಥಿಯೋ ಪ್ರಿಯರ್ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ …

ಚರಂಡಿಗೆ ಬಿದ್ದ ತನ್ನ ಕರುಳ ಬಳ್ಳಿಯನ್ನು ರಕ್ಷಿಸಲು ಜೀವದ ಹಂಗು ತೊರೆದು ‌20 ಅಡಿ ಆಳಕ್ಕೆ ಹಾರಿದ ಮಹಿಳೆ | ಮಗುವನ್ನು ರಕ್ಷಿಸುವ ಹೆತ್ತಬ್ಬೆಯ ಮಾತೃ ವಾತ್ಸಲ್ಯದ ವೀಡಿಯೋ ವೈರಲ್ Read More »

ಬೆಳ್ತಂಗಡಿ: ಶಿಶಿಲ ದೇವಸ್ಥಾನದ ಸುತ್ತಮುತ್ತಲು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ ನೀರು ನಾಯಿಗಳು !! | ದೇವ ಮತ್ಸ್ಯಗಳಿಗೆ ತೊಂದರೆ – ಗ್ರಾಮದ ಭಕ್ತಾದಿಗಳಲ್ಲಿ ಹೆಚ್ಚಿದ ಆತಂಕ

ಇತಿಹಾಸ ಪ್ರಸಿದ್ಧ ಶಿಶಿಲೇಶ್ವರ ದೇವಸ್ಥಾನದ ಪರಿಸರದಲ್ಲಿ ನೀರು ನಾಯಿಗಳು ಆಗಿಂದಾಗ್ಗೆ ಪ್ರತ್ಯಕ್ಷವಾಗುತ್ತಿದ್ದು, ಇವುಗಳ ಹಾವಳಿಯಿಂದ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಯಭೀತರಾಗಿದ್ದಾರೆ. ಇಂತಹ ನೀರು ನಾಯಿಗಳು ಇದೀಗ ಶಿಶಿಲ ಪ್ರದೇಶದ ಕಪಿಲಾ ನದಿಯಲ್ಲಿ ಹಿಂಡು ಹಿಂಡಾಗಿ ಬರುತ್ತಿದೆ. ದೇವರ ಮೀನೆಂದೇ ಪ್ರಖ್ಯಾತವಾದ ಮತ್ಸ್ಯಗಳಿಗೂ ತೊಂದರೆ ಕೊಡುತ್ತಿದ್ದು, ಗ್ರಾಮದ ಭಕ್ತಾದಿಗಳ ನಿದ್ದೆಗೆಡಿಸಿದೆ. ಮುಂಜಾನೆ ಮತ್ತು ಸಂಜೆ ಹೊತ್ತಿನಲ್ಲಿ ದೇವಾಲಯದ ಪರಿಸರದಲ್ಲೂ ಓಡಾಡುತ್ತಿರುವುದು ಗ್ರಾಮಸ್ಥರ ಆತಂಕ ಹೆಚ್ಚಿಸಿದೆ. ಈ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗೂ ದೂರು ನೀಡಲಾಗಿದ್ದು, ಕೂಡಲೇ ಕ್ರಮ ಜರಗಿಸಿ …

ಬೆಳ್ತಂಗಡಿ: ಶಿಶಿಲ ದೇವಸ್ಥಾನದ ಸುತ್ತಮುತ್ತಲು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ ನೀರು ನಾಯಿಗಳು !! | ದೇವ ಮತ್ಸ್ಯಗಳಿಗೆ ತೊಂದರೆ – ಗ್ರಾಮದ ಭಕ್ತಾದಿಗಳಲ್ಲಿ ಹೆಚ್ಚಿದ ಆತಂಕ Read More »

ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್​​​​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಮಾಹಿತಿ ವಿವರ: ಹುದ್ದೆ : ಟೆಕ್ನಿಕಲ್ ಪ್ರೋಗ್ರಾಮರ್​​ಉದ್ಯೋಗ ಸ್ಥಳ :ಬಳ್ಳಾರಿವೇತನ : ಬಳ್ಳಾರಿ ಜಿಲ್ಲಾಧಿಕಾರಿ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಬಿಇ ಅಥವಾ ಬಿಟೆಕ್​, ಎಂಸಿಎ ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು. ಅನುಭವ : ಅಭ್ಯರ್ಥಿಗಳು ERMS, ERO ನೆಟ್ ಮುಂತಾದ …

ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »

ಮೊದಲ ಪತಿಗೆ ಡಿವೋರ್ಸ್ ನೀಡಿ, 10 ವರ್ಷಗಳ ಬಳಿಕ ಮಕ್ಕಳ ಸಮ್ಮುಖದಲ್ಲಿ ಅದ್ಧೂರಿ ವಿವಾಹವಾದ ಬಾಲಿವುಡ್ ಖ್ಯಾತ ಗಾಯಕಿ !!

ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ತಮ್ಮ ಮದುವೆಯ ವಿಚಾರವಾಗಿ ಇದೀಗ ಸುದ್ದಿಯಲ್ಲಿದ್ದಾರೆ. ಮೊದಲ ಪತಿಗೆ ಡಿವೋರ್ಸ್ ನೀಡಿ, ಹತ್ತು ವರ್ಷಗಳ ನಂತರ ಉದ್ಯಮಿ ಗೌತಮ್ ಜೊತೆ ಕನ್ನಿಕಾ ಕಪೂರ್ ಹಸೆಮಣೆ ಏರಿದ್ದು, ಈ ಮದುವೆಗೆ ಸ್ವತಃ ಕನ್ನಿಕಾ ಮಕ್ಕಳು ಸಾಕ್ಷಿಯಾಗಿದ್ದಾರೆ. ಸಾಕಷ್ಟು ಬಾಲಿವುಡ್ ಹಾಡುಗಳಿಗೆ ಧ್ವನಿಯಾಗಿದ್ದ ಕನ್ನಿಕಾ, ತಮ್ಮ ವಯಕ್ತಿಕ ವಿಚಾರದಲ್ಲಿ ಕುಸಿದಿದ್ದರು. 1998ರಲ್ಲಿ ರಾಜ್ ಎಂಬುವವರ ಜೊತೆ ಕನ್ನಿಕಾ ಮದುವೆ ನಡೆದಿತ್ತು. ಈ ಜೋಡಿಗೆ ಇಬ್ಬರು ಹೆಣ್ಣು ಮಕ್ಕಳು, ಓರ್ವ ಪುತ್ರ ಇದ್ದಾನೆ. 2012ರಲ್ಲಿ ಕನ್ನಿಕಾ, …

ಮೊದಲ ಪತಿಗೆ ಡಿವೋರ್ಸ್ ನೀಡಿ, 10 ವರ್ಷಗಳ ಬಳಿಕ ಮಕ್ಕಳ ಸಮ್ಮುಖದಲ್ಲಿ ಅದ್ಧೂರಿ ವಿವಾಹವಾದ ಬಾಲಿವುಡ್ ಖ್ಯಾತ ಗಾಯಕಿ !! Read More »

ಖಾಸಗಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ಬಳ್ಳಾರಿ : ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಸಿಹಿಸುದ್ದಿ ಇದ್ದು, ಇಲ್ಲಿಯವರೆಗೆ ಯಾವುದೇ ಪರೀಕ್ಷೆ ಇಲ್ಲದೆ ಶುಲ್ಕ ಪಾವತಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಬೇಕಿತ್ತು. ಆದರೀಗ ಸಮಾಜ ಕಲ್ಯಾಣ ಇಲಾಖೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಿದೆ. 2022-23ನೇ ಸಾಲಿಗೆ 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ …

ಖಾಸಗಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ Read More »

ಪೋಷಕರಿಗೆ ಕಿರುಕುಳ ನೀಡುವ ಮಕ್ಕಳನ್ನು ಮನೆಯಿಂದ ಒದ್ದು ಹೊರಹಾಕಿ – ಎಸ್‌ಡಿಎಂ ನ್ಯಾಯಾಲಯ

ವಯಸ್ಸಾದ ಪೋಷಕರಿಗೆ ಕಿರುಕುಳ ನೀಡುವ ಮಕ್ಕಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಈ ಬಗ್ಗೆ ಕೋರ್ಟ್ ಮೊರೆ ಹೋಗುತ್ತಿದ್ದಾರೆ ಕೆಲ ಹೆತ್ತವರು. ಅಂತೆಯೇ ಕೋರ್ಟ್ ಮೆಟ್ಟಿಲೇರಿದ್ದ ವೃದ್ಧ ದಂಪತಿಗಳಿಗೆ ಕೋರ್ಟ್ ಉಪಯುಕ್ತ ಸಲಹೆ ನೀಡಿದೆ. ಪೋಷಕರಿಗೆ ಕಿರುಕುಳ ನೀಡುವ ಮತ್ತು ನಿಂದಿಸುವ ಮಕ್ಕಳನ್ನು ಮನೆಯಿಂದ ಒದ್ದು ಹೊರಹಾಕಬೇಕು ಎಂದು ಹರಿದ್ವಾರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ (SDM) ನ್ಯಾಯಾಲಯ ಹೇಳಿದೆ. ಪೋಷಕರಿಗೆ ಕಿರುಕುಳ ನೀಡುವ ಮಕ್ಕಳು ಒಂದೇ ತಿಂಗಳಲ್ಲಿ ಮನೆ ಖಾಲಿ ಮಾಡಬೇಕು. ಒಂದು ವೇಳೆ ಆದೇಶ ಪಾಲಿಸದಿದ್ದರೆ ಪೊಲೀಸರು …

ಪೋಷಕರಿಗೆ ಕಿರುಕುಳ ನೀಡುವ ಮಕ್ಕಳನ್ನು ಮನೆಯಿಂದ ಒದ್ದು ಹೊರಹಾಕಿ – ಎಸ್‌ಡಿಎಂ ನ್ಯಾಯಾಲಯ Read More »

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಗ್ರಾಮ ಒನ್ ಕೇಂದ್ರಗಳ ಮೂಲಕ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಅವಕಾಶ

ವಿದ್ಯಾರ್ಥಿಗಳಿಗೆ ಕೆಎಸ್‍ಆರ್ ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ ಅದರಲ್ಲಿ ಬಸ್ ಪಾಸ್ ಸೇವೆಯನ್ನು ನೀಡಲು ಪ್ರಾರಂಭಿಸಿದೆ. ವಿದ್ಯಾರ್ಥಿಗೆ ಬಸ್ ಪಾಸ್‍ಗೆ ಅಗತ್ಯ ದಾಖಲೆ, ಶೈಕ್ಷಣಿಕ ಸಂಸ್ಥೆ ಕೆಎಸ್‍ಆರ್ ಸಿಟಿ ಬಸ್ ಪಾಸ್‍ನಿಂದ ಘೋಷಣೆ ಪ್ರಮಾಣಪತ್ರ, ಆಧಾರ್ ಕಾರ್ಡ್, ಶುಲ್ಕ ಪಾವತಿಸಿದ ರಸೀದಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, …

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಗ್ರಾಮ ಒನ್ ಕೇಂದ್ರಗಳ ಮೂಲಕ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಅವಕಾಶ Read More »

ಸ್ಟೈಲಿಶ್ ಲುಕ್ ನೊಂದಿಗೆ ಕಂಗೊಳಿಸಲಿದೆ ಬೈಕ್ ಪ್ರಿಯರ ನೆಚ್ಚಿನ ಸಂಗಾತಿ !! | ಬ್ಲೂಟೂತ್, ಚಾರ್ಜರ್ ಮತ್ತು ಹೈಟೆಕ್ ವೈಶಿಷ್ಟ್ಯಗಳೊಂದಿಗೆ ಬಂದಿದೆ ಸ್ಪ್ಲೆಂಡರ್ ಬೈಕ್

ಹೀರೋ ಸ್ಪ್ಲೆಂಡರ್ ದಶಕಗಳಿಂದ ಗ್ರಾಹಕರ ನೆಚ್ಚಿನ ಬೈಕ್. ಅದೆಷ್ಟೋ ಜನರಿಗೆ ಇದು ಜೀವನ ಸಂಗಾತಿಗಿಂತ ಹೆಚ್ಚು. ಇದೀಗ ಕಂಪನಿಯು ಗ್ರಾಹಕರಿಗೆ ಬೇಕಾದ ರೀತಿಯಲ್ಲಿ ಹೊಸ ಅವತಾರದೊಂದಿಗೆ ಸ್ಪ್ಲೆಂಡರ್ ಬೈಕ್ ಅನ್ನು ಬಿಡುಗಡೆ ಮಾಡಿದೆ. ಹೊಸ Hero MotoCorp ಹೊಸ ಸ್ಪ್ಲೆಂಡರ್ + XTEC ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದನ್ನು ದೆಹಲಿಯಲ್ಲಿ 72,900 ರೂ.ಗಳ ಆರಂಭಿಕ ಎಕ್ಸ್ ಶೋ ರೂಂ ಬೆಲೆಯಲ್ಲಿ ಪರಿಚಯಿಸಿದೆ. ದೈನಂದಿನ ಬಳಕೆಗಾಗಿ ಈ 100 ಸಿಸಿ ಮೋಟಾರ್ ಸೈಕಲ್ ಅನ್ನು ಈಗ ಹೊಸ …

ಸ್ಟೈಲಿಶ್ ಲುಕ್ ನೊಂದಿಗೆ ಕಂಗೊಳಿಸಲಿದೆ ಬೈಕ್ ಪ್ರಿಯರ ನೆಚ್ಚಿನ ಸಂಗಾತಿ !! | ಬ್ಲೂಟೂತ್, ಚಾರ್ಜರ್ ಮತ್ತು ಹೈಟೆಕ್ ವೈಶಿಷ್ಟ್ಯಗಳೊಂದಿಗೆ ಬಂದಿದೆ ಸ್ಪ್ಲೆಂಡರ್ ಬೈಕ್ Read More »

ಅದಮ್ಯ ಆತ್ಮವಿಶ್ವಾಸದ ಗಣಿ ಈ ಬಾಲಕಿ !! | ಒಂಟಿ ಕಾಲಿನಲ್ಲಿ ಶಾಲೆಗೆ ತೆರಳಿ ಶಿಕ್ಷಕಿಯಾಗಬೇಕೆಂಬ ಕನಸು ಹೊತ್ತಿರುವ ಸೀಮಾಳ ಬದುಕೇ ಒಂದು ಸ್ಫೂರ್ತಿ

ಆತ್ಮವಿಶ್ವಾಸ ಒಂದಿದ್ದರೆ ಸಾಧಿಸಲು ಅಸಾಧ್ಯ ಎಂಬುದು ಯಾವುದೂ ಇಲ್ಲ. ಅಂತೆಯೇ ಇಲ್ಲೊಬ್ಬಳು ಬಾಲಕಿ ಅದಮ್ಯ ಆತ್ಮವಿಶ್ವಾಸದ ಗಣಿಯಾಗಿ ರಾರಾಜಿಸುತ್ತಿದ್ದಾಳೆ. ಬಿಹಾರದ ನಕ್ಸಲ್ ಪೀಡಿತ ಜಿಲ್ಲೆಯ 10ನೇ ತರಗತಿ ವಿದ್ಯಾರ್ಥಿನಿ ಸೀಮಾ ಕುಮಾರಿ ಸಾಮಾನ್ಯ ಬಾಲಕಿಯಲ್ಲ, ಇತರ ಅನೇಕ ವಿಕಲಚೇತನ ಮಕ್ಕಳಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾಳೆ. ಎರಡು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಕಾಲೊಂದನ್ನು ಕಳೆದುಕೊಂಡಿರುವ ಸೀಮಾ, ತನ್ನ ಅದೃಷ್ಟವನ್ನು ಶಪಿಸುವ ಬದಲು ಶಿಕ್ಷಕಿಯಾಗುವ ಕನಸನ್ನು ನನಸು ಮಾಡಿಕೊಳ್ಳಲು ನಿರ್ಧರಿಸಿದ್ದಾಳೆ. ಬಿಹಾರದ ಜಮುಯಿ ಜಿಲ್ಲೆಯ ಖೈರಾ ಬ್ಲಾಕ್‌ನ ಫತೇಪುರ್ ಗ್ರಾಮದ …

ಅದಮ್ಯ ಆತ್ಮವಿಶ್ವಾಸದ ಗಣಿ ಈ ಬಾಲಕಿ !! | ಒಂಟಿ ಕಾಲಿನಲ್ಲಿ ಶಾಲೆಗೆ ತೆರಳಿ ಶಿಕ್ಷಕಿಯಾಗಬೇಕೆಂಬ ಕನಸು ಹೊತ್ತಿರುವ ಸೀಮಾಳ ಬದುಕೇ ಒಂದು ಸ್ಫೂರ್ತಿ Read More »

Samsung ನಿಂದ ದಿಟ್ಟ ನಿರ್ಧಾರ | ಈ ಫೋನ್ ಗಳು ಮಾರುಕಟ್ಟೆಯಿಂದ ನಿರ್ಗಮನ

ಸ್ಯಾಮ್ ಸಾಂಗ್ ಉತ್ತಮವಾದ ಫೀಚರ್ ಗಳಿರುವ ಫೋನ್ ಗಳನ್ನು ಗ್ರಾಹಕರಿಗೆ ತಲುಪಿಸುತ್ತಾ ದಕ್ಷಿಣ ಕೊರಿಯಾದ ಜನಪ್ರಿಯ ಕಂಪನಿ ಎಂದೇ ಹೆಸರುವಾಸಿಯಾಗಿದೆ. ಆದರೆ ಈ ಎಲೆಕ್ಟ್ರಾನಿಕ್ಸ್ ದೈತ್ಯ ಸ್ಯಾಮ್​ಸಂಗ್ ಇದೀಗ ಭಾರತದಲ್ಲಿ ಫೀಚರ್ ಫೋನ್ ಮಾರುಕಟ್ಟೆಯಿಂದ ನಿರ್ಗಮಿಸಲು ಯೋಜಿಸುತ್ತಿದೆ ಎಂದು ತಿಳಿದುಬಂದಿದೆ. ಸ್ಯಾಮ್​ಸಂಗ್​ ಕೊನೆಯ ಬ್ಯಾಚ್ ಫೀಚರ್ ಫೋನ್​ಗಳನ್ನು ಈ ವರ್ಷದ ಡಿಸೆಂಬರ್ ನಲ್ಲಿ ತಯಾರಿಸಲಿದ್ದು, ಅದರ ನಂತರ, ಕಂಪನಿಯು ಭಾರತದಲ್ಲಿ ಇನ್ನು ಮುಂದೆ ಯಾವುದೇ ಫೀಚರ್ ಫೋನ್​ಗಳನ್ನು ತಯಾರಿಸುವುದಿಲ್ಲ ಎಂದು ತಿಳಿಸಿದೆ. ಸ್ಯಾಮ್​ಸಂಗ್ ಈ ಬಗ್ಗೆ ನಿಖರವಾಗಿ …

Samsung ನಿಂದ ದಿಟ್ಟ ನಿರ್ಧಾರ | ಈ ಫೋನ್ ಗಳು ಮಾರುಕಟ್ಟೆಯಿಂದ ನಿರ್ಗಮನ Read More »

error: Content is protected !!
Scroll to Top