TVS Sales: ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆ ಸೃಷ್ಟಿಸಿದ ಟಿವಿಎಸ್ !!
TVS Sales: ಹಲವು ವಾಹನಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ.TVS ಮೋಟಾರ್ ಕಂಪನಿಯ ದ್ವಿಚಕ್ರ ವಾಹನ ಮಾರ್ಚ್ ತಿಂಗಳಲ್ಲಿ ಅಧಿಕ ಮಾರಾಟವಾಗಿ, ಹೊಸ ದಾಖಲೆ ಸೃಷ್ಟಿಸಿದೆ.
TVS Sales: ಹಲವು ವಾಹನಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ.TVS ಮೋಟಾರ್ ಕಂಪನಿಯ ದ್ವಿಚಕ್ರ ವಾಹನ ಮಾರ್ಚ್ ತಿಂಗಳಲ್ಲಿ ಅಧಿಕ ಮಾರಾಟವಾಗಿ, ಹೊಸ ದಾಖಲೆ ಸೃಷ್ಟಿಸಿದೆ.
ಶೀಘ್ರವೇ ಬಾಕಿ ಇರುವ ಡಿಎ ಅರಿಯರ್ಸ್ ಮೊತ್ತವನ್ನು ಸರ್ಕಾರ ಬಿಡುಗಡೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ.
ವಿಡಿಯೋ ನೋಡಿದ್ರೆ ಇವರೇನು ಕಾಲೇಜಿಗೆ ಓದೋದಿಕ್ಕೆ ಹೋಗುತ್ತಾರಾ, ಇಲ್ಲ ಮೋಜು-ಮಸ್ತಿ, ಸುತ್ತಾಡೋದಿಕ್ಕಾ? ಎಂಬ ಪ್ರಶ್ನೆ ನಿಮಗೇ ಮೂಡಬಹುದು.
ಕರ್ನಾಟಕ ಲೋಕ ಸೇವಾ ಆಯೋಗವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ . ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Heavy Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ
ತಿರುಪತಿ ತಿಮ್ಮಪ್ಪನ ದೇವಾಲಯವು ಅತ್ಯಂತ ಜನಪ್ರಿಯ ದೇವಾಲಯವಾಗಿದೆ. ಈ ದೇವಾಲಯಕ್ಕೆ ಎಣಿಕೆಗೂ ಮೀರಿದ ಭಕ್ತರು ಭೇಟಿ ನೀಡುತ್ತಾರೆ.
ನ್ಯಾಚುರಲ್ ಸ್ಟಾರ್ ನಾನಿ ನಟಿಸಿರುವ ಹಾಗೂ ನಿರ್ದೇಶಕ ಶ್ರೀಕಾಂತ್ ಒಡೆಲಾ ನಿರ್ದೇಶನದ 'ದಸರಾ' ಸಿನಿಮಾ ಮಾ.30 ರಂದು ಅದ್ಧೂರಿಯಾಗಿ ತೆರೆ ಕಂಡಿದೆ.
RBI MPC Meeting: RBI ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ರೆಪೋ ದರ ಹೆಚ್ಚಿಸಿತ್ತು. ಇದೀಗ ರೆಪೋ ದರದಲ್ಲಿ ಮತ್ತೆ ಏರಿಕೆಯಾಗಿದೆ.
ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೆ ಮಳೆ (Karnataka Rain) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ರಾಣಿ ಮುಖರ್ಜಿ ತಮ್ಮ ಮಗಳನ್ನು 8 ವರ್ಷಗಳ ಕಾಲ ಗೌಪ್ಯವಾಗಿಟ್ಟಿದ್ದರು. ಯಾಕೆ ಗೊತ್ತಾ? ಈ ಬಗ್ಗೆ ರಾಣಿ ಮುಖರ್ಜಿ ಇತ್ತೀಚೆಗೆ ಕರೀನಾ ಕಪೂರ್ ಅವರ ವಾಟ್ ವುಮೆನ್ ವಾಂಟ್ ಶೋನಲ್ಲಿ ಹೇಳಿಕೊಂಡಿದ್ದಾರೆ.