ಈ ವಿಡಿಯೋವನ್ನು Snake.wild ಹೆಸರಿನ Instagram ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ನೋಡಲು ಭಯಾನಕವಾಗಿರುವ ಹಾವು ಜನರು ಸುತ್ತುವರೆದರೂ ಯಾರಿಗೂ ತೊಂದರೆ ಮಾಡದೆ ತನ್ನ ಪಾಡಿಗೆ ರಸ್ತೆದಾಟುತ್ತಿದೆ
ವಿಶ್ವಾದ್ಯಂತ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ (Messaging Platform) ವಾಟ್ಸಪ್ (WhatsApp) ಇದೀಗ ತನ್ನ ಬಳಕೆದಾರರಿಗೆ ಹೊಸ ಫೀಚರ್ (feature) ಅನ್ನು ಪರಿಚಯಿಸಿದೆ.
ಒಟ್ಟು 39 ಚಾಲಕ (Driver) ಹುದ್ದೆಗಳು ಖಾಲಿ ಇದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿದೆ.
ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೌಕರರು ತಮ್ಮ ಹಲವು ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಈ ಬಗ್ಗೆ ಮುಷ್ಕರ ನಡೆಸಿ ಒತ್ತಾಯಿಸಿದ್ದರು ಕೂಡ. ಇದೀಗ ಇವರಿಗೆ ಸಿಎಂ(CM) ಸಿಹಿಸುದ್ದಿ ನೀಡಿದ್ದಾರೆ.
ವಿಶ್ವ ವಾಯು ಗುಣಮಟ್ಟ ಸೂಚ್ಯಂಕ(AQI) ಆಧಾರದ ಮೇಲೆ ಮಾಹಿತಿ ಲಭ್ಯವಾಗಿದ್ದು, ಕಲುಷಿತ ನಗರದ ಪಟ್ಟಿಯಲ್ಲಿ ಚೀನಾದ(China) 5 ನಗರಗಳು, ಭಾರತ(India)ದ ನಾಲ್ಕು ನಗರಗಳು ಮತ್ತು ಮಂಗೋಲಿಯಾದ 1 ನಗರ ಇದೆ ಎನ್ನಲಾಗಿದೆ.