Siddaramaiah: ಉಡುಪಿ – ದಕ್ಷಿಣ ಕನ್ನಡ ಶೈಕ್ಷಣಿಕ ಪ್ರಗತಿ ಕುಂಠಿತ ; ಬಿಜೆಪಿ ಬಂದ ಮೇಲೆ ಆದದ್ದೇನು ?!
ಉಡುಪಿ - ದಕ್ಷಿಣ (Udupi-Dakshina Kannada) ಕನ್ನಡ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ ಎಂದರು. ಜೊತೆಗೆ ಹಿಂದಿನ ಬಿಜೆಪಿ (Bjp) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಉಡುಪಿ - ದಕ್ಷಿಣ (Udupi-Dakshina Kannada) ಕನ್ನಡ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ ಎಂದರು. ಜೊತೆಗೆ ಹಿಂದಿನ ಬಿಜೆಪಿ (Bjp) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮಹಿಳೆ ಗೆಳೆಯನೊಂದಿಗೆ ಮಾತನಾಡುತ್ತಿದ್ದ ಮಾತುಗಳನ್ನು ಡ್ರೈವರ್ ಕದ್ದು ಕೇಳಿಸಿಕೊಂಡು ಕೊನೆಗೆ ಮಹಿಳೆಗೆ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಐಐಎಂ ಬೆಂಗಳೂರು (IIM Bengaluru) ಕೆಲವು ಉಚಿತ ಕೋರ್ಸ್ಗಳನ್ನು (Free Course) ನೀಡುತ್ತಿದೆ. ಐಐಎಂ ಬೆಂಗಳೂರು ಇತ್ತೀಚೆಗೆ 32 ಕೋರ್ಸ್ಗಳ ಪಟ್ಟಿಯನ್ನು ಪ್ರಕಟಿಸಿದೆ.
ಬ್ರೇಕ್ ತೆಗೆದುಕೊಂಡು ವಾಶ್'ರೂಂ ಗೆ ಹೋಗಿದ್ದಕ್ಕೆ ಬಾಸ್ ಪ್ರಶ್ನೆ ಮಾಡಿದ್ದು, ಈ ಹಿನ್ನೆಲೆ ಮಹಿಳೆ ಕೆಲಸಕ್ಕೆ ರಾಜೀನಾಮೆ ಕೊಟ್ಟು ಕಂಪನಿಯಿಂದ ಹೊರ ನಡೆದ ಘಟನೆ
ವಿಮಾನಗಳಿಗೆ ಬಳಸುವ ಏವಿಯೇಷನ್ ಟರ್ಬೈನ್ ಫುಯೆಲ್ (ATF- Aviation Turbine Fuel) ಬೆಲೆಯನ್ನು ಹೆಚ್ಚಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ (Narendra modi) ಪುಣೆಗೆ ಭೇಟಿ ನೀಡುವ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರು ಮೋದಿಯನ್ನು ಟೀಕಿಸಿ ವ್ಯಂಗ್ಯವಾಡಿದ್ದಾರೆ.
ಈ ಮಾತ್ರೆ ಹೃದ್ರೋಗ ಸಂಬಂಧಿ ಕಾಯಿಲೆಗಳಿಂದ ಸಂಭವಿಸುವ ಮರಣದ ಸಾಧ್ಯತೆಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಲಾಗಿದೆ.
ಯಕ್ತಿಯೋರ್ವ ಮಕ್ಕಳನ್ನು ಅಡವಿಟ್ಟು ಟೊಮ್ಯಾಟೋ ಖರೀದಿಸಿದ್ದು, ಇದರಿಂದ ಕೊನೆಗೆ ವ್ಯಾಪಾರಿ ಮೋಸ ಹೋದ ಘಟನೆ ಒಡಿಶಾದಲ್ಲಿ ನಡೆದಿದೆ.
ಹೊಸ ವಿಚಾರಗಳು ಬೆಳಕಿಗೆ ಬಂದಿದ್ದು, 30 ವರ್ಷದ ಸೀಮಾ ಹೈದರ್ ಶೀಘ್ರದಲ್ಲೇ ಐದನೇ ಮಗುವಿಗೆ ಜನ್ಮ ನೀಡಲಿದ್ದಾಳೆ ಎಂದು ವರದಿ ತಿಳಿಸಿದೆ.
ಟೀಮ್ ಇಂಡಿಯಾ ಆಟಗಾರ ಹೊಟೇಲ್ ನಿಯಮಗಳನ್ನು ಮುರಿದಿದ್ದಾರೆ. ಆಟಗಾರನ ರೂಂನಲ್ಲಿ ಮಹಿಳೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ಬಹಿರಂಗವಾಗಿದೆ