DRDO Scientist: ಪಾಕ್ ಬ್ಯೂಟಿಯ ಮೋಹಕ್ಕೆ ಬಿದ್ದ DRDO ವಿಜ್ಞಾನಿ ; ಹಂಚಿಕೊಂಡಿದ್ದು ಎರಡನ್ನೂ !
ಪ್ರದೀಪ್ ಕುರುಲ್ಕರ್ (DRDO Scientist) ಮತ್ತು ಪಾಕಿಸ್ತಾನದ ಮಹಿಳೆ ವಾಟ್ಸಾಪ್ ಕಾಲ್ ಮತ್ತು ವೀಡಿಯೊ ಕರೆಗಳ ಮೂಲಕ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ.
ಪ್ರದೀಪ್ ಕುರುಲ್ಕರ್ (DRDO Scientist) ಮತ್ತು ಪಾಕಿಸ್ತಾನದ ಮಹಿಳೆ ವಾಟ್ಸಾಪ್ ಕಾಲ್ ಮತ್ತು ವೀಡಿಯೊ ಕರೆಗಳ ಮೂಲಕ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ.
ಈ ಮೂವರು ಪಾಸ್ಪೋರ್ಟ್ ಇಲ್ಲದೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ಪ್ರಯಾಣಿಸಬಹುದು. ಯಾರವರು ?! ಇಲ್ಲಿದೆ ನೋಡಿ ಮಾಹಿತಿ
ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ಶಾಸಕರು ಸದನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೀಡಿಯಾದಲ್ಲಿ ವೈರಲ್ (Viral video) ಆಗಿರುವ ವೀಡಿಯೋ ತಾಯಿ ತಿಮಿಂಗಿಲ ಮತ್ತು ಮರಿ ತಿಮಿಂಗಿಲಗಳ ಬಂಧ ಮನಮುಟ್ಟುವಂತಿದೆ.
ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ದೊರೆಯುತ್ತದೆ. ಈ ಎಲ್ಲಾ ಸೌಲಭ್ಯ BPL ಮತ್ತು APL ಕಾರ್ಡುದಾರರಿಗೂ ಲಭ್ಯವಾಗಲಿದೆ
ಇಂದಿರಾ ಕ್ಯಾಂಟೀನ್'ಗೆ (Indira Canteen) ಈ ಬಾರಿಯ ಬಜೆಟ್ನಲ್ಲಿ 100 ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ.
ಬಜೆಟ್ ನಲ್ಲಿ ಡಿಕೆಶಿ ಇಲಾಖೆಯಾದ ಜಲಸಂಪನ್ಮೂಲ ಇಲಾಖೆಗೆ ಹೆಚ್ಚುವರಿ ಅನುದಾನ ಘೋಷಣೆ ಮಾಡಿಲ್ಲ. ಯಾಕೆ ಗೊತ್ತಾ?
ಐದು ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೆಲವು ಗ್ಯಾರಂಟಿಗಳನ್ನು (Congress 5 Guarantee) ಜಾರಿಗೆ ತಂದಿದೆ.
ಇದೀಗ ಅದನ್ನು ಎರಡು ದಿನ ನೀಡುವುದಾಗಿ ಘೋಷಣೆ ಮಾಡಲಾಗಿದೆ. 1 ರಿಂದ 10 ನೇ ತರಗತಿಯವರೆಗೂ ಈ ಸೌಲಭ್ಯ ಸಿಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ (Karnataka Budget ). ಈ ವೇಳೆ ಸಿದ್ದರಾಮಯ್ಯ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.