Whatsapp Feature: ವಾಟ್ಸಪ್ ಬ್ಯುಸಿನೆಸ್ ನಿಂದ ಹೊಸ ಫೀಚರ್ ; ಸಣ್ಣ ವ್ಯಾಪಾರಿಗಳಿಗೆ ದೊಡ್ಡ ಅವಕಾಶ !
ಇತ್ತೀಚೆಗೆ ವಾಟ್ಸಾಪ್ ಕೂಡ ಹೊಸ ಹೊಸ ವೈಶಿಷ್ಟ್ಯದೊಂದಿಗೆ ಗ್ರಾಹಕರನ್ನ ತನ್ನತ್ತ ಸೆಳೆಯುತ್ತಿದೆ. ಇದೀಗ ಮತ್ತೊಂದು ಫೀಚರ್ (WhatsApp Feature) ವಾಟ್ಸಪ್ ಬತ್ತಳಿಕೆಗೆ ಬಂದಿದೆ.
ಇತ್ತೀಚೆಗೆ ವಾಟ್ಸಾಪ್ ಕೂಡ ಹೊಸ ಹೊಸ ವೈಶಿಷ್ಟ್ಯದೊಂದಿಗೆ ಗ್ರಾಹಕರನ್ನ ತನ್ನತ್ತ ಸೆಳೆಯುತ್ತಿದೆ. ಇದೀಗ ಮತ್ತೊಂದು ಫೀಚರ್ (WhatsApp Feature) ವಾಟ್ಸಪ್ ಬತ್ತಳಿಕೆಗೆ ಬಂದಿದೆ.
ಟಗರಿನ ಹೆಸರು 7 ಸ್ಟಾರ್ ಸುಲ್ತಾನ್ ಎಂದಾಗಿದ್ದು, ಈ ಟಗರು ಡಾಲಿ ಧನಂಜಯ್ ಅಭಿನಯದ ‘ಟಗರು ಪಲ್ಯಾ’ ಸಿನಿಮಾದಲ್ಲಿ ಕಾಣಿಸಿಕೊಂಡಿದೆ.
ಇವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟಿ ಆಸಿನ್ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ.
ನಮ್ಮ ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು ಎಂದು ಹೇಳುವ ಮೂಲಕ ಸದಾನಂದ ಗೌಡ ಈಶ್ವರಪ್ಪ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.
ನಿನ್ನೆ (ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಗುಡ್ಡ ಕುಸಿದು ಮನೆ ಮೇಲೆ ಬಂಡೆ ಕಲ್ಲು ಅಪ್ಪಳಿಸಿದ ಘಟನೆ ನಡೆದಿದೆ.
ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನ ವೇಳಾಪಟ್ಟಿಯನ್ನು ಐಸಿಸಿ (ICC World Cup 2023) ಪ್ರಕಟಿಸಿದೆ.
ಬೆಂಗಳೂರು-ಧಾರವಾಡ (Bengaluru-Dharwad) ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.
ಇದೀಗ ಬೆಲೆ ಏರಿಕೆ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ (H. D. Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಗಣಿ ಉದ್ಯಮಿ ಮತ್ತು ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ (Janardhan Reddy) ಅವರು ಗಂಗಾವತಿ (Gangavati) ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ.
ಈ ಬಾರಿ ದೀಪಾವಳಿಗೆ ನ್ಯೂಯಾರ್ಕ್ ನಗರದ ಶಾಲೆಗಳಿಗೆ ಸಾರ್ವಜನಿಕ ರಜೆ ಘೋಷಣೆ (Diwali Holiday) ಮಾಡಲಾಗಿದೆ.