Rashmika Mandanna: ರಶ್ಮಿಕಾ ಮಂದಣ್ಣ ದುಡಿದ ದುಡ್ಡಿಗೆ ಬೃಹತ್ ಕನ್ನ, ಮ್ಯಾನೇಜರ್ ಕೆಬರಿಕೊಂಡು ಹೋದ ದುಡ್ಡೆಷ್ಟು ಗೊತ್ತಾ ?!!
Rashmika Mandanna: ರಶ್ಮಿಕಾ ಮಂದಣ್ಣ ಅವರ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ನಟಿಯ ಲಕ್ಷಾಂತರ ಹಣ ದೋಚಿದ್ದಾರೆ. ಎಷ್ಟು ಗೊತ್ತಾ?
Rashmika Mandanna: ರಶ್ಮಿಕಾ ಮಂದಣ್ಣ ಅವರ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ನಟಿಯ ಲಕ್ಷಾಂತರ ಹಣ ದೋಚಿದ್ದಾರೆ. ಎಷ್ಟು ಗೊತ್ತಾ?
Ramalinga Reddy: ಹದಗೆಟ್ಟ ಬಸ್ ಗಳನ್ನು ಪರಿಶೀಲಿಸಿ, ಹೊಸ ಬಸ್ ಗಳನ್ನು ಬಿಡುತ್ತೇವೆ. ನಾಲ್ಕು ಸಾವಿರ ಹೊಸ ಬಸ್ಗಳನ್ನು ಬಿಡಲಾಗುವುದು ಎಂದು ಹೇಳಿದರು.
Shakti scheme: ಮನೇಲಿ ಹೆಂಡ್ತಿ ಅಡುಗೆ ಮಾಡ್ತಿಲ್ಲ, 2 ಸೀರೆ ಹಿಡ್ಕೊಂಡು ' ನಾಳೆ ಬರ್ತೆ ' ಅಂತ ಧರ್ಮಸ್ಥಳ ಫ್ರೀ ಬಸ್ ಹತ್ತಿದೋಳು ಇವತ್ತಿಗೂ ಪತ್ತೆ ಇಲ್ಲ ಎಂದು ಪತಿಯೊಬ್ಬ ತನ್ನ ಅಳಲು ತೋಡಿಕೊಂಡಿದ್ದಾರೆ.
Actor Vijay Gift: 12ನೇ ತರಗತಿಯಲ್ಲಿ ರಾಜ್ಯಕ್ಕೆ 600ಕ್ಕೆ 600 ಅಂಕ ಗಳಿಸಿದ ನಂದಿನಿ ಎಂಬ ವಿದ್ಯಾರ್ಥಿನಿಗೆ ನಟ ವಿಜಯ್ ಡೈಮೆಂಡ್ ನೆಕ್ಸಸ್ (Diamond Necklace) ನೀಡಿದ್ದಾರೆ
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ (NIMHANS Recruitment 2023)
ಇದೀಗ ಹಾವಿನ ವಿಡಿಯೋವೊಂದು ವೈರಲ್ (Snake Viral Video) ಆಗಿದ್ದು, ವಿಡಿಯೋ ನೋಡಿದ್ರೆ ನೀವು ಬೆಚ್ಚಿಬೀಳೋದು ಗ್ಯಾರಂಟಿ!!.
ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.
DK Suresh: ಬೆಂಗಳೂರಿನಲ್ಲಿ ಇಂದು (ಜೂನ್ 18) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಸುರೇಶ್, ರಾಜಕಾರಣದಲ್ಲಿ ನೆಮ್ಮದಿಯೇ ಇಲ್ಲ.
ಇದೀಗ ಟಿಕೆಟ್ ಯಂತ್ರ ಕೆಟ್ಟುಹೋಯಿತು ಎಂದು ಬಸ್'ನಲ್ಲಿದ್ದ ಮಹಿಳೆಯರನ್ನು ಚಾಲಕ ಬಸ್ಸಿನಿಂದ (KSRTC) ಇಳಿಸಿರುವ ಘಟನೆ ಹನೂರಿನಲ್ಲಿ ನಡೆದಿದೆ.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (Karnataka State Financial Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ (KSFC Recruitment 2023).