Kerala Highcourt: ತನ್ನ ಮಕ್ಕಳೆದುರು ನಗ್ನಳಾಗಿ ನಿಂತು ಚಿತ್ರ ಬಿಡಿಸಲು ಹೇಳಿದ ಮಹಿಳೆ: ಹೈಕೋರ್ಟು ನೀಡಿದ ತೀರ್ಪೇನು?
Kerala Highcourt: ತಾಯಿಯು ತನ್ನ ದೇಹವನ್ನು ಕ್ಯಾನ್ವಾಸ್‌ನಂತೆ ತನ್ನ ಮಕ್ಕಳಿಗೆ ಪೇಟಿಂಗ್ ಮಾಡಲು ಅನುಮತಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.
Kerala Highcourt: ತಾಯಿಯು ತನ್ನ ದೇಹವನ್ನು ಕ್ಯಾನ್ವಾಸ್‌ನಂತೆ ತನ್ನ ಮಕ್ಕಳಿಗೆ ಪೇಟಿಂಗ್ ಮಾಡಲು ಅನುಮತಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.
ಎಸ್‍ಎಸ್‍ಎಲ್‍ಸಿ ಬೋರ್ಡ್ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ (SSLC Supplementary Exam 2023) ನಡೆಸಲಾಗುತ್ತದೆ.
ಈ ಮಧ್ಯೆ ಇಲ್ಲೊಬ್ಬ ಯುವಕ ಸಹಪಾಠಿಯ ಪೀರಿಯಡ್ಸ್ ಸಮಯದಲ್ಲಿ ಪ್ಯಾಡ್ (Sanitary Pads), ಐಸ್ ಕ್ರೀಂ ಕೊಡಿಸಿ ನೆಟ್ಟಿಗರ ಮನ ಗೆದ್ದಿದ್ದಾನೆ.
ಶಿಕ್ಷಣ ಇಲಾಖೆಯು ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಸಿದ್ಧಗೊಳಿಸುತ್ತಿದ್ದು, ನಾಳೆಯಿಂದ ಶಿಕ್ಷಕರ ವರ್ಗಾವಣೆ (Teachers Transfer) ಪ್ರಕ್ರಿಯೆ ಆರಂಭವಾಗಲಿದೆ.
ಇದೀಗ ವೈರಲ್ ಆದ ಸುದ್ದಿಗೆ ಪ್ರತಿಕ್ರಿಯಿಸಿದ ಸಾಕ್ಷಿ ಮಲಿಕ್ ‘ ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ಎಲ್ಲವೂ ಸುಳ್ಳು ಸುದ್ದಿ’ ಎಂದು ಸ್ಪಷ್ಟನೆ ನೀಡಿದ್ದಾರೆ.
Kollam Sudhi Death : ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಮಲಯಾಲಂ ಹಾಸ್ಯ ನಟ ಕೊಲ್ಲಂ ಸುಧಿ (39 ವ.) (Kollam Sudhi) ಇಂದು ಸಾವನ್ನಪ್ಪಿದ್ದಾರೆ.
Gufi paintal passed away: ಶಕುನಿ ಮಾಮ’ ಪಾತ್ರದಲ್ಲಿ ನಟಿಸಿ ಅಪಾರ ಖ್ಯಾತಿ ಗಳಿಸಿದ್ದ ಹಿರಿಯ ನಟ ಗೂಫಿ ಪೈಂಟಲ್ ಅವರು ವಯೋಸಹಜ ಸಮಸ್ಯೆಗಳಿಂದ ಇಂದು ಸಾವನ್ನಪ್ಪಿದ್ದಾರೆ.
ಇದೀಗ ರೈತರಿಗೆ ಸಿಹಿಸುದ್ದಿ ಇಲ್ಲಿದೆ. ಸದ್ಯ ಸರ್ಕಾರ ರಸಗೊಬ್ಬರಕ್ಕೆ ರಿಯಾಯಿತಿ ದರ (Fertilizer Price) ನಿಗದಿ ಮಾಡಿ ಆದೇಶ ಹೊರಡಿಸಿದೆ.
ಕಳೆದ ಹಲವು ಸಮಯಗಳಿಂದ ಎನ್‌ಪಿಎಸ್ (NPS) ರದ್ದುಗೊಳಿಸಿ, ಒಪಿಎಸ್ (old pension scheme) ಜಾರಿಗೊಳಿಸಬೇಕು ಎಂದು ದೇಶಾದ್ಯಂತ ನೌಕರರಿಂದ ಒತ್ತಾಯ ಕೇಳಿ ಬರುತ್ತಿದೆ.
ಕಾರಿನಲ್ಲಿ ಬಂದು ಮಲಗಿದ್ದ ಯುವಕ ಬೆಳಗಾಗುವಷ್ಟರಲ್ಲಿ ರಕ್ತ ವಾಂತಿ ಮಾಡಿಕೊಂಡು ಸಾವನ್ನಪ್ಪಿರುವ (death) ಘಟನೆ ಹಾಸನ (Hassan Crime) ಜಿಲ್ಲೆಯ ಬೇಲೂರಿನ ಕುವೆಂಪು ನಗರದಲ್ಲಿ ನಡೆದಿದೆ.