MRPL Recruitment 2023: ಎಂಆರ್ ಪಿಎಲ್ ನಲ್ಲಿ ವಿವಿಧ ಹುದ್ದೆ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿ…

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನಲ್ಲಿ (MRPL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

Malpe Beach: ಪ್ರವಾಸಿಗರೇ, ಮಲ್ಪೆ ಬೀಚ್​ನಲ್ಲಿ ಈ ಚಟುವಟಿಕೆಗಳಿಗೆ ಅವಕಾಶವಿಲ್ಲ!

Malpe Beach: ಮಲ್ಪೆ ಬೀಚ್ ಗೆ ತೆರಳುವ ಪ್ರವಾಸಿಗರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮಲ್ಪೆ ಬೀಚ್​ನಲ್ಲಿ ಈ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ

Madhyapradesh: ಅಂಬ್ಯುಲೆನ್ಸ್ ಇಲ್ಲದೆ, ಮಗಳ ಮೃತದೇಹವನ್ನು ಬೈಕ್ ನಲ್ಲೇ ಕೊಂಡೊಯ್ದ ತಂದೆ!

ಆಸ್ಪತ್ರೆಯವರು ಆ್ಯಂಬುಲೆನ್ಸ್ ಒದಗಿಸದ ಕಾರಣ ತಂದೆಯು ಮಗಳ ಮೃತದೇಹವನ್ನು ಬೈಕ್ ನಲ್ಲೇ ತಮ್ಮ ಗ್ರಾಮಕ್ಕೆ ಸಾಗಿಸಿದ ಮನಕಲಕುವ ಘಟನೆ ಮಧ್ಯಪ್ರದೇಶದಲ್ಲಿ (Madhya pradesh) ನಡೆದಿದೆ.

SBI Customers Alert: ‘ನಿಮ್ಮ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ’ ಎಂಬ ಸಂದೇಶ ನಿಮಗೂ ಬಂದಿದೆಯಾ?…

SBI Customers Alert: ಗ್ರಾಹಕರಿಗೆ ನಕಲಿ ಮೆಸೇಜ್'ಗಳು ಬರುತ್ತಿವೆ. ‘ನಿಮ್ಮ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ.’ ಎಂಬ ಸಂದೇಶ ನಿಮಗೂ ಬರುತ್ತಿದೆಯ?

Google Facts: ಗೂಗಲ್ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ನೋಡಿ ಇಂಟೆರೆಸ್ಟಿಂಗ್ ಸಂಗತಿಗಳು!!

ಇಲ್ಲಿದೆ ನೋಡಿ ವಿಶ್ವದ ಬಹುತೇಕ ಎಲ್ಲಾ ಮಾಹಿತಿಯನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಈ 'ಗೂಗಲ್' (Google Facts) ಕುರಿತಾದ ಇಂಟೆರೆಸ್ಟಿಂಗ್ ಸಂಗತಿಗಳು!!

PM Rozgar Mela: ಗ್ರೂಪ್‌ ಸಿ, ಡಿ ಹುದ್ದೆಗಳ ಸಂದರ್ಶನ ನಿಲ್ಲಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ: ಪ್ರಧಾನಿ…

ಗ್ರೂಪ್‌ ಸಿ ಮತ್ತು ಗ್ರೂಪ್‌ ಡಿ ಹುದ್ದೆಗಳಿಗೆ ಸಂದರ್ಶನಗಳನ್ನು ನಿಲ್ಲಿಸಲಾಗಿದೆ. ಈ ಮೂಲಕ ಭ್ರಷ್ಟಾಚಾರಕ್ಕೆ ತೆರೆ ಎಳೆಯಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

Belthangady: ಮೇ.18ರಂದು ವಿದ್ಯುತ್ ನಿಲುಗಡೆ ; ಹೆಚ್ಚಿನ ಮಾಹಿತಿ ಇಲ್ಲಿದೆ

ಮೇ.18ರಂದು ಬೆಳ್ತಂಗಡಿ (Belthangady) ಭಾಗದಲ್ಲಿ ವಿದ್ಯುತ್ ನಿಲುಗಡೆ ಆಗಲಿದ್ದು, ಈ ಬಗ್ಗೆ ಮೆಸ್ಕಾಂ (Mescom) ಪ್ರಕಟಣೆಯಲ್ಲಿ ತಿಳಿಸಿದೆ.

Students: SSLC, PUC ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ ; ಪ್ರತಿಭಾ ಪುರಸ್ಕಾರಕ್ಕಾಗಿ…

Pratibha puraskar Scholarship: SSLC, PUC ಪರೀಕ್ಷೆಯಲ್ಲಿ ಶೇ. 90ರಷ್ಟು ಅಂಕ ಪಡೆದ ರಾಜ್ಯಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕರಾವಳಿಯ ದಿಗ್ಗಜ ರಾಜಕಾರಣಿ ರಮಾನಾಥ ರೈ!

ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈ (Ramanath Rai) ಅವರು ಇದೀಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ