Malayalam Film Industry: ಮಾಲಿವುಡ್ ಚಿತ್ರರಂಗದಲ್ಲಿ ಡ್ರಗ್ಸ್ ಕರಿನೆರಳು! ಶೂಟಿಂಗ್ ಸ್ಥಳದಲ್ಲಿ ಪೊಲೀಸರ ನಿಯೋಜನೆ!
ಮಲಯಾಳಂ ಚಿತ್ರರಂಗದಲ್ಲಿ (Malayalam Film Industry) ಡ್ರಗ್ಸ್ ಹಾವಳಿ ಸದ್ದು ಮಾಡುತ್ತಿದೆ. ಈ ಹಿನ್ನೆಲೆ ಶೂಟಿಂಗ್ ಸ್ಥಳದಲ್ಲಿ ಪೊಲೀಸ್ ಕಣ್ಗಾವಲು ಇದೆ.
ಮಲಯಾಳಂ ಚಿತ್ರರಂಗದಲ್ಲಿ (Malayalam Film Industry) ಡ್ರಗ್ಸ್ ಹಾವಳಿ ಸದ್ದು ಮಾಡುತ್ತಿದೆ. ಈ ಹಿನ್ನೆಲೆ ಶೂಟಿಂಗ್ ಸ್ಥಳದಲ್ಲಿ ಪೊಲೀಸ್ ಕಣ್ಗಾವಲು ಇದೆ.
ಮತದಾನ ಹಾಗೂ ಮತಏಣಿಕೆ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ಹಾಜರಾಗುವ (Karnataka Election Duty) ಅಧಿಕಾರಿ, ಸಿಬ್ಬಂದಿಗಳಿಗೆ ಗೌರವಧನ ನೀಡಲಾಗುತ್ತದೆ.
ಕೆಲ ತಿಂಗಳ ಹಿಂದೆ ‘ಕಾಂತಾರ’ ಪ್ರೀಕ್ವೆಲ್ಗೆ (Kantara Prequel) ಸ್ಕ್ರಿಪ್ಟ್ ಆರಂಭಿಸಿದ್ದು, ಇದೀಗ ‘ಕಾಂತಾರ 2’ ಚಿತ್ರದ ಸ್ಕ್ರಿಪ್ಟ್ನ ಮೊದಲ ಡ್ರಾಫ್ಟ್ ಫೈನಲ್ ಆಗಿದೆ ಎಂದು ತಿಳಿದು ಬಂದಿದೆ.
ಇದೀಗ ಈ ಸಿನಿಮಾದ ಬಗ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಟ್ವೀಟ್ ಮಾಡಿದ್ದಾರೆ. ಏನಂತಾ ಟ್ವೀಟ್ ಮಾಡಿದ್ರು ಗೊತ್ತಾ?
ರಸ್ತೆಯಲ್ಲಿ ಬೆಕ್ಕು ಅಡ್ಡ ಬಂದ್ರೆ ಅದು ಅಪಶಕುನ ಅಲ್ಲ. ಇದರ ಹಿಂದೆ ವೈಜ್ಞಾನಿಕ ಕಾರಣನೂ ಇದೆ. ಹೆಚ್ಚಿನ ಜನರಿಗೆ ಇದು ತಿಳಿದಿಲ್ಲ
ಈ ಬಾರಿಯ ಚುನಾವಣಾ ಫಲಿತಾಂಶದ 'ನಿಖರ' ಭವಿಷ್ಯ ನುಡಿದ ಜ್ಯೋತಿಷಿಗಳಿಗೆ 10 ಲಕ್ಷ ರೂಪಾಯಿ ಬಹುಮಾನ (Cash Prize to Astrologers) ನೀಡುವುದಾಗಿ ಹೇಳಿದ್ದಾರೆ.
ಸಹೋದರಿಯರು ಒಂದೇ ಸಮಯದಲ್ಲಿ ಗರ್ಭಿಣಿಯಾಗೋದು (Four Pregnant Sisters) ಎಲ್ಲಾದರೂ ಕೇಳಿದ್ದೀರಾ? ಇಲ್ಲ ಅಲ್ವಾ!! ಸದ್ಯ ಒಂದೇ ಬಾರಿಗೆ ನಾಲ್ವರು ಸಹೋದರಿಯರು ಗರ್ಭಿಣಿಯರಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ.
EPFO: ಈ ಯೋಜನೆಯಲ್ಲಿ ನಿವೃತ್ತಿಯ (Retirement) ನಂತರ ಮಾಸಿಕ ಪಿಂಚಣಿಯಾಗಿ 15,670 ರೂ. ಪಡೆಯಬಹುದು. ಹೇಗೆ? ಇದರ ಸಂಪೂರ್ಣ ವಿವರ ಇಲ್ಲಿದೆ.
ಕೆಪಿಎಸ್ ಸಿ 2019ನೇ ಸಾಲಿನ ಉಳಿಕೆ ಮೂಲ ವೃಂದ ಹಾಗೂ ಹೈದಾರಾಬಾದ್ ಕರ್ನಾಟಕ ವೃಂದದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನೂ ಬಿಡುಗಡೆ ಮಾಡಿದೆ
Chennai: ನಕಲಿ ಕನ್ನಡಕ ಮಾರಾಟದಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಏನಪ್ಪಾ ಈ ಪ್ರಕರಣ? ಈ ಲೇಖನ ಓದಿ ಗೊತ್ತಾಗುತ್ತೆ!!.