H.D.Kumaraswamy: ‘ರಾಧಿಕಾ ಯಾರೆಂದು ನನಗೆ ಗೊತ್ತಿಲ್ಲ, ಆಕೆಗೂ ನನಗೂ ಯಾವುದೇ ಸಂಬಂಧ ಇಲ್ಲ’ ; ಹೀಗ್ಯಾಕಂದ್ರು ಎಚ್.ಡಿ. ಕುಮಾರಸ್ವಾಮಿ?
ತನಗೆ ಆಕೆ ಯಾರೆಂದು ಗೊತ್ತಿಲ್ಲ. ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ” ಎಂದು ಕಡ್ಡಿ ತುಂಡು ಮಾಡಿದ ಹಾಗೆ ಹೇಳಿದ್ದಾರೆ ಕುಮಾರಸ್ವಾಮಿ.
ತನಗೆ ಆಕೆ ಯಾರೆಂದು ಗೊತ್ತಿಲ್ಲ. ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ” ಎಂದು ಕಡ್ಡಿ ತುಂಡು ಮಾಡಿದ ಹಾಗೆ ಹೇಳಿದ್ದಾರೆ ಕುಮಾರಸ್ವಾಮಿ.
ಈ ಬಾರಿ ತಪ್ಪದೆ ಮತದಾನ ಮಾಡುವ ನಾಗರಿಕರಿಗೆ ವಂಡರ್ ಲಾ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡಿದ್ದು, ಶೇಕಡ 15 ರಷ್ಟು ರಿಯಾಯಿತಿ ಘೋಷಿಸಲಾಗಿದೆ.
ಬಜರಂಗದಳ ನಿಷೇಧ ಘೋಷಣೆಯನ್ನು ವಾಪಾಸ್ ಪಡೆಯುವುದಿಲ್ಲ ಎಂದು ಡಿಕೆಶಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಉತ್ತರ ನೀಡಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ನಟಿ ವಿಜಯ್ ನನ್ನ 'ಲೈಫ್' ಎಂದು ಹೇಳಿ ಸಖತ್ ವೈರಲ್ ಆಗಿದ್ದಾರೆ.
ಚುನಾವಣೆ ಹಿನ್ನೆಲೆ ಮೇ 6ಕ್ಕೆ ಉತ್ತರ ಪ್ರದೇಶದ (uttar pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ (Yogi Visit to Puttur) ಭೇಟಿ ನೀಡಲಿದ್ದಾರೆ.
ಪಕ್ಷೇತರ ಅಭ್ಯರ್ಥಿ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.
ಸದ್ಯ ರಿಷಬ್ ಶೆಟ್ಟಿ ಜೊತೆಗೆ ತೆಲುಗು ನಟ ವಿಜಯ್ ದೇವರಕೊಂಡ ಸಿನಿಮಾ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಜಮ್ಮುಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮರ್ವಾ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.
ವರನ ಮನೆಯವರು ನೀಡಿದ ಚಿನ್ನಾಭರಣ ಕಂಡು ವಧುವಿನ ಮನೆಯವರ ಮುಖದ ಛಾಯೆ ಬದಲಾಯಿತು. ಯಾಕೆಂದರೆ ಅವರಿಗೆ ಆಭರಣ ಸಾಕಾಗಲಿಲ್ಲ.
ಮತದಾರರ ಪಟ್ಟಿಯಲ್ಲಿ ಮತದಾರನ ಹೆಸರು ಇದ್ದು, ವೋಟರ್ ಐಡಿ ಕಳೆದುಹೋದ ಸಂದರ್ಭದಲ್ಲಿ ಡುಪ್ಲಿಕೇಟ್ ವೋಟರ್ ಐಡಿಗೆ ಅರ್ಜಿ ಸಲ್ಲಿಸಬಹುದಾಗಿದೆ.