NEET Exam: ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ!
NEET ಪರೀಕ್ಷೆಯು (NEET exam) 7 ರಂದು ನಡೆಯಲಿದೆ. ಪ್ರಶ್ನೆ ಪತ್ರಿಕೆ ಕನ್ನಡ ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಇರಲಿದೆ. ಪರೀಕ್ಷೆಯ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
NEET ಪರೀಕ್ಷೆಯು (NEET exam) 7 ರಂದು ನಡೆಯಲಿದೆ. ಪ್ರಶ್ನೆ ಪತ್ರಿಕೆ ಕನ್ನಡ ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಇರಲಿದೆ. ಪರೀಕ್ಷೆಯ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ಸರ್ವೇ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಸೋಮಣ್ಣ ವರುಣಾದಲ್ಲಿ ಕಣಕ್ಕಿಳಿಯಲು ಕಾರಣ ಯಾರು? ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಹೇಳಿದ್ದು ಯಾರು? ಈ ಬಗ್ಗೆ ವಿ. ಸೋಮಣ್ಣ ಸಿಕ್ರೆಟ್ ಬಿಚ್ಚಿಟ್ಟಿದ್ದಾರೆ.
ಕಾಂಗ್ರೆಸ್ ಪರ ಪ್ರಚಾರಕ್ಕೆ ಸ್ಯಾಂಡಲ್ ವುಡ್ ನಟಿ ರಮ್ಯಾ ಮಂಗಳೂರಿನ (mangalur) ಪುತ್ತೂರಿಗೆ ಭೇಟಿ ನೀಡಲಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ರಣಹದ್ದು ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದಿದೆ.
ಎರಡು ಸಂಭಾವ್ಯ ಹೆಚ್ಚಳದೊಂದಿಗೆ ನೌಕರರ ವೇತನ (employees salary) ಹೆಚ್ಚಳಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಸಮಂತಾಳಿಗೆ ಡಿವೋರ್ಸ್ನೀ ಡಿದ ಬಳಿಕ ನಾಗಾಚೈತನ್ಯ ನಟಿ ಶೋಭಿತಾ ಧೂಳಿಪಾಲ ಜೊತೆಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.
ಸ್ವಾಂತಂತ್ಯ ಹೋರಾಟಗಾರ ಮಹಾತ್ಮ ಗಾಂಧಿ (Mahatma Gandhi) ಅವರ ಮೊಮ್ಮಗ ಅರುಣ್ ಗಾಂಧಿ (89) ಅವರು ಮೇ.2 ಮಂಗಳವಾರದಂದು ನಿಧನರಾಗಿದ್ದಾರೆ.
ನೌಕರರ ಮಾಸಿಕ ವೇತನಕ್ಕೆ ಸಂಬಂಧಿಸಿದಂತೆ ವಲ್ಡ್ ಆಫ್ ಸ್ಟ್ಯಾಸ್ಟಿಕ್ಸ್ ವರದಿ ಬಿಡುಗಡೆಯಾಗಿದೆ.
ವಿಡಿಯೋದಲ್ಲಿ ಪತಿ-ಪತ್ನಿ (Aunty Uncle Viral Video) ಜಗಳವಾಡುತ್ತಿರುವ ದೃಶ್ಯ ಸೆರೆಯಾಗಿದೆ. ನೀವು ಈ ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗಬಹುದು!!.