Indigo Flight: ಟೇಕಾಫ್‌ ಆದ ಕೆಲವೇ ಕ್ಷಣದಲ್ಲಿ ʼಇಂಡಿಗೋ ವಿಮಾನʼ ತುರ್ತು ಭೂಸ್ಪರ್ಶ: ತಪ್ಪಿತು ಇನ್ನೊಂದು ದುರಂತ

Indigo Flight: ಮಂಗಳವಾರ ರಾತ್ರಿ ಪಾಟ್ನಾದ ಜಯಪ್ರಕಾಶ್‌ ನಾರಾಯಣ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಪಾಟ್ನಾಗೆ ಪ್ರಯಾಣ ಮಾಡುತ್ತಿದ್ದ ಇಂಡಿಯೋ ವಿಮಾನ (6E 2482) ಅಪಘಾತದಿಂದ ಪಾರಾಗಿರುವ ಘಟನೆ ನಡೆದಿದೆ. 

Heart Attack: ಚಹಾ ಕುಡಿಯುತ್ತಿರುವಾಗಲೇ ನಗರಸಭೆ ಮಾಜಿ ಅಧ್ಯಕ್ಷ ಹಾರ್ಟ್‌ ಅಟ್ಯಾಕ್‌ಗೆ ಸಾವು

Heart Attack: ಹೃದಯಾಘಾತದ ಸಾವಿನ ಸರಣಿ ಮುಂದುವರಿದಿದೆ. ನಗರಸಭೆ ಮಾಜಿ ಅಧ್ಯಕ್ಷರೊಬ್ಬರು ಚಹಾ ಕುಡಿಯುತ್ತಿರುವಾಗಲೇ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ನಡೆದಿದೆ. 

Madhya Pradesh: ಕೆಲಸ ಮಾಡುವ ರೀತಿ ಫೋಸ್‌ ಕೊಡೋಕೆ ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ

Madhya Pradesh: ವ್ಯಕ್ತಿಯೊಬ್ಬರು ಸಾಮಾಜಿಕ ಸೇವೆಯ ಫೋಸ್‌ ನೀಡುವುದಕ್ಕೆ ಹೋಗಿ ಕಟ್ಟಡ ನಿರ್ಮಾಣದ ಹೊಂಡಕ್ಕೆ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Belthangady : ಗೇರುಕಟ್ಟೆಯ ಮನೆಯೊಂದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದಿಢೀರ್ ದಾಳಿ – ಒಂದು ತಿಂಗಳಲ್ಲಿ 30…

Belthangady : ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್‌ ಲೋಬೋ ಅವರ ಮನೆಗೆ ಜು. 12ರಂದು ತಡರಾತ್ರಿ ಬೆಳ್ತಂಗಡಿಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು ಯಾವುದೋ ಕಾಡು ಪ್ರಾಣಿಯ 17 ಕೆಜಿ ಮಾಂಸ ಮತ್ತು ಬೇಟೆಗೆ ಬಳಸಿದ ಕೋವಿ ಇತ್ಯಾದಿ…

Maharashtra: ಚಲಿಸುತ್ತಿದ್ದ ಬಸ್‌ನಲ್ಲಿ ಮಗುವಿಗೆ ಜನನ: ಕಿಟಕಿಯಿಂದ ಹೊರಗೆಸೆದು ಹತ್ಯೆ

Maharashtra: ಮಹಾರಾಷ್ಟ್ರದ ಪರ್ಭಾನಿಯಲ್ಲಿ 19 ವರ್ಷದ ಯುವತಿಯೊಬ್ಬಳು ಚಲಿಸುತ್ತಿರುವ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದ್ದು, ನಂತರ ಕಿಟಕಿಯಿಂದ ಎಸೆದಿರುವ ಘಟನೆ ನಡೆದಿದೆ.

SSLC Pu Exam: ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ʼಪರೀಕ್ಷೆ-3ʼ ಕುರಿತು ಮಹತ್ವದ ಮಾಹಿತಿ

SSLC -PU Exam: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ವರ್ಷಕ್ಕೆ ಮೂರು ಪರೀಕ್ಷೆ ನಡೆಸುವ ಕುರಿತು ವ್ಯವಸ್ಥೆ ಪರಿಷ್ಕರಣೆ ಮಾಡಿ ಪರೀಕ್ಷೆ-3 ನ್ನು ಕೈ ಬಿಡುವ ಕುರಿತು ಸರಕಾರ ಚಿಂತನೆ ಮಾಡಿರುವ ಕುರಿತು ವರದಿಯಾಗಿದೆ.

Temple Theft: ದೇವಸ್ಥಾನದೊಳಗೆ ಕಳವು ಮಾಡಲು ಬಂದು ಗಾಢ ನಿದ್ದೆಗೆ ಜಾರಿದ ಕಳ್ಳ

Temple Theft: ಜಾರ್ಖಂಡ್‌ನ ಕಾಳಿ ದೇವಸ್ಥಾನದೊಳಗೆ ಕಳವು ಮಾಡಲೆಂದು ಬಂದ ಕಳ್ಳನೊಬ್ಬ ನಿದ್ದೆಗೆ ಜಾರಿದ ಘಟನೆ ನಡೆದಿದೆ. ಕದ್ದ ವಸ್ತುಗಳನ್ನು ಪಕ್ಕದಲ್ಲಿಟ್ಟುಕೊಂಡು ಮಲಗಿದ್ದ ವ್ಯಕ್ತಿಗೆ ಎಚ್ಚರನೇ ಆಗಿರಲಿಲ್ಲ.

Kiara Advani Baby: ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ

ನಟಿ ಕಿಯಾರಾ ಅಡ್ವಾಣಿ ಮತ್ತು ಪತಿ ಸಿದ್ದಾರ್ಥ್‌ ಮಲ್ಹೋತ್ರಾ ದಂಪತಿ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಮದುವೆಯಾದ ಎರಡು ವರ್ಷಗಳ ನಂತರ ಈ ದಂಪತಿ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಜೋಡಿ 2023 ರಲ್ಲಿ ಮದುವೆಯಾಗಿದ್ದು, 2025 ರಲ್ಲಿ ತಾವು ಪ್ರೆಗ್ನೆಂಟ್‌ ಎಂದು ಘೋಷಿಸಿದ್ದರು. ಈಗ…