Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಮಾಡಿದ ಆರೋಪದ ಹಿನ್ನೆಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chaitra Kundapura: ಕೆಲ ತಿಂಗಳ ಹಿಂದೆ ಮದುವೆಯಾಗಿ ಭಾರೀ ಸದ್ದು ಮಾಡಿದ್ದ ಚೈತ್ರಾ ಕುಂದಾಪುರ ಅವರು ಇದೀಗ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕೋಪಗೊಂಡಿದ್ದಾರೆ.
Karnataka Bank: ಖಾಸಗಿ ವಲಯದ ಕರ್ಣಾಟಕ ಬ್ಯಾಂಕ್‌ನ ಮಧ್ಯಂತರ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರಾಘವೇಂದ್ರ ಶ್ರೀನಿವಾಸ ಭಟ್ ಅವರನ್ನು ಬ್ಯಾಂಕ್ ಸೋಮವಾರ ನೇಮಿಸಿದೆ.