Assam: ಗಂಡನ ಕೊಲೆ ಮಾಡಿ ಮನೆಯೊಳಗೆ ಹೂತು ಹಾಕಿ ಕೇರಳಕ್ಕೆ ಕೆಲಸಕ್ಕೆ ಹೋಗಿದ್ದಾನೆ ಎಂದ ಪತ್ನಿ ಅರೆಸ್ಟ್
Assam: ಮಹಿಳೆಯೊಬ್ಬಳು ಗಂಡನನ್ನು ಕೊಲೆ ಮಾಡಿ ಹೂತು ಹಾಕಿ, ನಂತರ ಗಂಡನ ಕುರಿತು ಕೇಳಿದವರಿಗೆಲ್ಲಾ ಆತ ಕೇರಳಕ್ಕೆ ಕೆಲಸಕ್ಕೆ ಹೋಗಿದ್ದಾನೆ ಎಂದು ಹೇಳಿದ್ದು, ನಂತರ ಆಕೆಯ ವರ್ತನೆ ಕುರಿತು ಅನುಮಾನ ಬಂದು ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದಾಗ ಅಸಲಿ ವಿಷಯ ಹೊರಗೆ ಬಂದಿದ್ದು, ಇದೀಗ ಪೊಲೀಸರು…