Divorce: ಪತ್ನಿಯಿಂದ ವಿಚ್ಛೇದನ : 40 ಲೀಟರ್ ಹಾಲಲ್ಲಿ ಸ್ನಾನ ಮಾಡಿ ಸಂಭ್ರಮಿಸಿದ ಪತಿ!

Divorce: ಪತ್ನಿಯಿಂದ (Wife) ವಿಚ್ಛೇದನ (Divorce) ಪಡೆದ ಖುಷಿಯಲ್ಲಿ ಪತಿಯೊಬ್ಬ 40 ಲೀಟರ್ ಹಾಲಿನಲ್ಲಿ ಸ್ನಾನ ಮಾಡಿ ಸಂಭ್ರಮಿಸಿರುವ ವಿಚಿತ್ರ ಘಟನೆ ಅಸ್ಸಾಂನ (Assam) ನಲ್ಬರಿ ಜಿಲ್ಲೆಯ ಬಾರ್ಲಿಯಾಪರ್‌ನಲ್ಲಿ ನಡೆದಿದೆ.

Chikkamaglur : ಚಿಕ್ಕಮಗಳೂರು- ತಿರುಪತಿ ನಡುವೆ ನೂತನ ರೈಲು ಸಂಚಾರ, ಹಿಂದೂ-ಮುಸ್ಲಿಮರ ನಡುವೆ ಶುರುವಾಯ್ತು ವಿವಾದ

Chikkamaglur : ತಿರುಪತಿ ಮತ್ತು ಚಿಕ್ಕಮಗಳೂರು ನಡುವೆ ಇತ್ತೀಚಿಗೆ ನೂತನ ರೈಲನ್ನು ಕೇಂದ್ರ ಸಚಿವ ವಿ ಸೋಮಣ್ಣ ಅವರು ಉದ್ಘಾಟಿಸಿದ್ದಾರೆ. ಇದರ ಬೆನ್ನಲ್ಲೇ ಈ ರೈಲಿಗೆ ಯಾವ ಹೆಸರಿಡಬೇಕು ಎಂಬ ವಿಚಾರ ಚರ್ಚೆಯಾಗುತ್ತಿದೆ. ಇದೀಗ ಈ ಹೆಸರಿಡುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ಹೌದು,…

Free Bus: ರಾಜ್ಯ ಸರಕಾರದಿಂದ ಗುಡ್‌ನ್ಯೂಸ್‌: ಒಂದು ಪಾಸ್‌ ಇದ್ದರೆ ನಾಲ್ಕು ನಿಗಮಗಳ ಬಸ್‌ನಲ್ಲಿ ಸಂಚರಿಸಲು ಅವಕಾಶ

Free Bus: ಮಹಿಳೆಯರಿಗೆ ಫ್ರೀ ಬಸ್‌ ನೀಡಿದ್ದ ಸರಕಾರ ಈಗ ಅಂಧತ್ವ ಹೊಂದಿರೋ ವಿಶೇಷ ಚೇತನರಿಗಾಗಿ ಸಿಹಿ ಸುದ್ದಿ ನೀಡಿದೆ. ರಾಜ್ಯ ಸಾರಿಗೆ 4 ನಿಗಮಗಳಲ್ಲಿ ಉಚಿತವಾಗಿ ಓಡಾಡಲು ಅವಕಾಶ ನೀಡಲಾಗಿದೆ.

Bihar: ಅಪ್ರಾಪ್ತ ಬಾಲಕ-ಬಾಲಕಿ ನಡುವೆ ಲೈಂಗಿಕ ಸಂಪರ್ಕ, ತೀವ್ರ ರಕ್ತಸ್ರಾವದಿಂದ ಬಾಲಕಿ ಸಾವು.!

Bihar: ಅಪ್ರಾಪ್ತ ಬಾಲಕ ಮತ್ತು ಬಾಲಕಿ ಇಬ್ಬರು ಸೇರಿ ದಹಿಕ ಸಂಪರ್ಕ ನಡೆಸಿದ್ದು, ಸಂಪರ್ಕದ ಬಳಿಕ ತೀವ್ರ ರಕ್ತಸ್ರಾವದಿಂದ ಬಾಲಕಿ ಮೃತಪಟ್ಟ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರ ರಾಜಧಾನಿ ಪಾಟ್ನಾದ ಜಕ್ಕನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.…

Surendra Kewat Shot Dead: ಉದ್ಯಮಿ ಗೋಪಾಲ್‌ ಖೇಮ್ಕಾ ಹತ್ಯೆ ನಡೆದ ನಂತರ ಇದೀಗ ಇನ್ನೋರ್ವ ಬಿಜೆಪಿ ನಾಯಕನ ಗುಂಡಿಕ್ಕಿ…

Surendra Shot dead: ಉದ್ಯಮಿ ಗೋಪಾಲ್‌ ಖೇಮ್ಕಾ ಹತ್ಯೆ ನಡೆದ ನಂತರ ಇದೀಗ ಬಿಹಾರದಲ್ಲಿ ಇನ್ನೋರ್ವ ಬಿಜೆಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಸುರೇಂದ್ರ ಕೆವಾತ್‌ ಮೃತ ವ್ಯಕ್ತಿ.

Raichur: Raichur: ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮೂವರು ಯುವಕರ ಶವ ಪತ್ತೆ

Raichur: ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆಂದು ತೆರಳಿದ್ದ ಮೂವರು ಸ್ನೇಹಿತರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದು, ಇದೀಗ ಮೂವರ ಮೃತದೇಹ ಪತ್ತೆಯಾಗಿದೆ.

Bengaluru: ಬೀದಿ ನಾಯಿಗಳಿಗೆ ತಯಾರಿಸಿದ ಭಕ್ಷ್ಯದ ಬಗ್ಗೆ ಬಿಬಿಎಂಪಿ ಸ್ಪಷ್ಟನೆ!

Bengaluru: ಬೀದಿ ನಾಯಿಗಳಿಗೆ (Stray Dogs) ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ (BBMP) ಸ್ಪಷ್ಟನೆ ನೀಡಿದೆ.

Marriage : ಹಿಂದೂ ಎಂದು ಹೇಳಿ ಯುವತಿಯನ್ನು ಮದುವೆಯಾಗಲು ಹೊರಟ ಮುಸ್ಲಿಂ ಯುವಕ, ಬಂಧನ

Marriage: ಮುಸ್ಲಿಂ ಯುವಕನೊಬ್ಬ ತಾನು ಹಿಂದು ಎಂದು ಸುಳ್ಳು ಹೇಳಿ ಹಿಂದೂ ಯುವತಿಯನ್ನು ಮದುವೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Bengaluru: ಬೆಂಗಳೂರು: ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದುಬಿದ್ದ ಉದ್ಯೋಗಿ ಸಾವು!

Bengaluru: ಬೆಂಗಳೂರಿನ (Bengaluru)ರೆಸಾರ್ಟ್‌ವೊಂದರಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Goods Train: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

Goods Train: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ (Goods Train) 4 ವ್ಯಾಗನ್‌ಗಳಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ತಮಿಳುನಾಡಿನ (Tamil Nadu) ತಿರುವಲ್ಲೂರು (Tiruvallur) ರೈಲು ನಿಲ್ದಾಣದ ಬಳಿ ನಡೆದಿದೆ. ಇಂದು ಮುಂಜಾನೆ 5:30ರ ಸುಮಾರಿಗೆ ನಡೆದ ಬೆಂಕಿ…