Madhyapradesh: ವಾಹನ ಸಂಚಾರಕ್ಕೆ ಯೋಗ್ಯವಾದ ರಸ್ತೆ ಬೇಕು ಎಂಬ ಗರ್ಭಿಣಿ ಮಹಿಳೆಯ ಬೇಡಿಕೆಯ ಕುರಿತು ಬಿಜೆಪಿ ಸಂಸದರ…

Madhyapradesh: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ರಸ್ತೆ ಸರಿಪಡಿಸಿ ಎಂದು ಗರ್ಭಿಣಿಯೊಬ್ಬರು ಇಟ್ಟ ಬೇಡಿಕೆಗೆ ಬಿಜೆಪಿಯ ಸಂಸದರೊಬ್ಬರು ಪ್ರತಿಕ್ರಿಯೆ ನೀಡಿದ ವಿಚಾರ ಇದೀಗ ಭಾರೀ ಕೋಲಾಹಲ ಎಬ್ಬಿಸಿದೆ. ಮಧ್ಯಪ್ರದೇಶದ ಖಡ್ಡಿ ಕುರ್ದ್‌ ಗ್ರಾಮದಲ್ಲಿ ನಡೆದಿದೆ.

Kota Srinivasa Rao Death: ದಕ್ಷಿಣದ ಪ್ರಸಿದ್ಧ ನಟ, 4 ದಶಕಗಳ ಕಾಲ ಚಿತ್ರರಂಗವನ್ನು ಆಳಿದ ಕೋಟಾ ಶ್ರೀನಿವಾಸ್‌ ರಾವ್‌…

Kota Srinivasa Rao Death: ತೆಲುಗು ಚಲನಚಿತ್ರೋದ್ಯಮದ ಹಿರಿಯ ನಟ ಕೋಟಾ ಶ್ರೀನಿವಾಸ್ ರಾವ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಜುಲೈ 13 ರ ಭಾನುವಾರ ಬೆಳಿಗ್ಗೆ 4 ಗಂಟೆಗೆ ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

Accident: ಬೆಂಗಳೂರು ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: 3 ಜನ ಸ್ಥಳದಲ್ಲೇ ಸಾವು

Accident: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ ಉಂಟಾಗಿದ್ದು, ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.

Bangalore: ಮಗಳ ಜೊತೆ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಸೆರೆ: ವ್ಯಕ್ತಿ ಬಂಧನ

Banglore: ಎಂಟು ವರ್ಷದ ಮಗಳ ಜೊತೆ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋವನ್ನು ಸೆರೆ ಹಿಡಿದಿದ್ದ ಕೇರಳ ಮೂಲದ ಹಾಜ ಮೊಹಿದ್ದಿನ್‌ (24) ಎಂಬಾತನನ್ನು ಕಾಡುಗೋಡಿ ಪೊಲೀಸರು ಬಂಧನ ಮಾಡಿದ್ದಾರೆ.

Dharmasthala ಠಾಣೆಯಲ್ಲಿ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು !!

Dharmasthal: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಆಧಾರಿತ ಯೂಟ್ಯೂಬ್ ವಿಡಿಯೋ ಮಾಡಿದ್ದಾರೆ ಎನ್ನಲಾದ ಯೂ ಟ್ಯೂಬರ್ ಸಮೀರ್ ಎಂ ಡಿ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಮೂಲಕ…

Belthangady : ಶಾಲಾ ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ !

Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32)…

Belthangady: ಧರ್ಮಸ್ಥಳದ ಅಪರಾಧ ಕೃತ್ಯ ಪ್ರಕರಣ- ಅಸ್ಥಿಪಂಜರಗಳ ಅವಶೇಷ ವಶಪಡಿಸಿಕೊಂಡ ಪೊಲೀಸರು!!

Belthangady : ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳದಲ್ಲಿ ಶವಗಳನ್ನು ಸಾಮೂಹಿಕವಾಗಿ ಹೂತು ಹಾಕಿದ ಆರೋಪ ಮಾಡಿರುವ ದೂರುದಾರರನ್ನು ಜು.11ರಂದು ಬೆಳ್ತಂಗಡಿ ತಾಲ್ಲೂಕಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬೆನ್ನಲ್ಲೇ…

UP: ಪೊದೆಯೊಳಗೆ ನಿಂತಿತ್ತು ಕಾರು- ಜನ ಬರುತ್ತಿದ್ದಂತೆ ಚಡ್ಡಿ ಸರಿ ಮಾಡಿಕೊಳ್ಳುತ್ತಾ ಹೊರ ಬಂದ BJP ನಾಯಕ

UP: ಕೆಲ ತಿಂಗಳ ಹಿಂದೆ ಮಧ್ಯಪ್ರದೇಶದಲ್ಲಿ ಬಿಜೆಪಿ ನಾಯಕರು ನಡು ರಸ್ತೆಯಲ್ಲಿ ಅಸಭ್ಯ ಕೆಲಸದಲ್ಲಿ ತೊಡಗಿದ ಅಶ್ಲೀಲ ವಿಡಿಯೋ ಒಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಉತ್ತರ ಪ್ರದೇಶದ ಬಿಜೆಪಿ ನಾಯಕನೊಬ್ಬನ ಅಸಹ್ಯಕರ ಕೃತ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲಾಗುತ್ತಿದ್ದು ಬಾರಿ ಆಕ್ರೋಶ…