Uttara Kannada: ದಟ್ಟ ಅರಣ್ಯದಲ್ಲಿ ಗುಹೆಯಲ್ಲಿ ಮಕ್ಕಳೊಂದಿಗೆ ರಷ್ಯಾ ಮೂಲದ ವಿದೇಶಿ ಮಹಿಳೆಯ ವಾಸ, ರಕ್ಷಣೆ

KarawaraL ಹಿಂದೂ ಧರ್ಮದ ಧಾರ್ಮಿಕತೆಯಿಂದ ಪ್ರಭಾವಿತಳಾದ ರಷ್ಯಾ ಮೂಲದ ಮಹಿಳೆಯೊಬ್ಬರು ತನ್ನ ಇಬ್ಬರು ಪುಟ್ಟ ಮಕ್ಕಳ ಜೊತೆ ದಟ್ಟಾರಣ್ಯದಲ್ಲಿ ಗುಹೆಯೊಂದರಲ್ಲಿ ಏಕಾಂತವಾಗಿ ವಾಸವಿದ್ದಿದ್ದು, ಇವರನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ರಕ್ಷಣೆ ಮಾಡಿದ…

Air Inida Crash: 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದೇ ಇರುವುದು ದುರಂತಕ್ಕೆ ಕಾರಣ: AAIB ಪ್ರಾಥಮಿಕ ವರದಿ

Air Inida Crash: ಜೂನ್ 12 ರಂದು, ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನವು ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಕೆಲವು ಸೆಕೆಂಡುಗಳ ನಂತರ ಅಪಘಾತಕ್ಕೀಡಾಗಿತ್ತು. ಈ ಅಪಘಾತದ ಕುರಿತು ಭಾರತೀಯ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿದೆ.

Ayodhya: ಬ್ರಾಹ್ಮಣ ಹುಡುಗಿಗೆ 16 ಲಕ್ಷ, ಇತರರಿಗೆ 12 ಲಕ್ಷ – ಸಾವಿರಕ್ಕೂ ಹೆಚ್ಚು ಹುಡುಗಿಯರ ಮತಾಂತರ ಮಾಡಿ…

Ayodhya: ಹಿಂದೂ ಹುಡುಗಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಛಂಗುರ್‌ ಬಾಬಾ (Chhangur Baba) ಅಯೋಧ್ಯೆಯಲ್ಲಿ (Ayodhya) ಅತಿ ಹೆಚ್ಚು ಖರ್ಚು ಮಾಡಿರುವುದು ಜೊತೆಗೆ ಅದರಿಂದ ಕೋಟಿ ಕೋಟಿ ಸಂಪಾದಿಸಿರುವುದು ತನಿಖೆ ವೇಳೆ ಬಹಿರಂಗವಾಗಿದೆ. ಹೌದು, ಸೈಕಲ್​ನಲ್ಲಿ ತಾಯತ…

Health Department : ಸೊಳ್ಳೆಗಳ ವಿರುದ್ಧ ಸಮರ ಸಾರಿದ ರಾಜ್ಯ ಸರ್ಕಾರ – ನಿಯಂತ್ರಣಕ್ಕೆ 7ಕೋಟಿ ವ್ಯಯಿಸಿ 1,500…

Health Department : ಸಾಂಕ್ರಾಮಿಕ ರೋಗಗಳಾದ ಡೆಂಗಿ ಹಾಗೂ ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ವಿಶೇಷ ಅಭಿಯಾನ ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ಇದೀಗ ಸೊಳ್ಳೆಗಳ ವಿರುದ್ಧ ಸಮರ ಸಾರಿದೆ. ಆರೋಗ್ಯ ಇಲಾಖೆಯು ಈ ಅಭಿಯಾನಕ್ಕಾಗಿ ₹ 7.25 ಕೋಟಿ ವೆಚ್ಚ ಮಾಡುವ ಪ್ರಸ್ತಾವಕ್ಕೆ ಅನುಮೋದನೆ ನೀಡಿ…

Plane Crash: ಅಹ್ಮದಾಬಾದ್ ವಿಮಾನ ದುರಂತ ಪ್ರಕರಣಕ್ಕೆ ರೋಚಕ ರೋಚಕ ಟ್ವಿಸ್ಟ್ – ಪ್ರಾಥಮಿಕ ವರದಿಯಲ್ಲಿ ಬೆಚ್ಚಿ…

Plane Crash: ದೇಶದ ಭೀಕರ ವಿಮಾನ ದುರಂತಗಳಲ್ಲಿ ಒಂದಾದ ಅಹಮದಾಬಾದ್‌ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ವಿಮಾನ ದುರಂತಕ್ಕೆ ಕಾರಣವೇನೆಂಬುದು ಬಯಲಾಗಿದೆ. ಹೌದು, ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯು…

Chinnaswamy Stampede: ಕಾಲ್ತುಳಿತ ಪ್ರಕರಣ: ನ್ಯಾ.ಮೈಕೆಲ್‌ ಕುನ್ಹಾ ಆಯೋಗದ ವರದಿಯಲ್ಲಿ ಸ್ಫೋಟಕ ಅಂಶ ಬಯಲಿಗೆ

Chinnaswamy Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾ.ಮೈಕೆಲ್‌ ಡಿ.ಕುನ್ಹಾ ನೇತೃತ್ವದ ತನಿಖಾ ಆಯೋಗ ವರದಿ ಸಲ್ಲಿಸಿದ್ದು, ಹಲವಾರು ಅಂಶಗಳನ್ನು ಉಲ್ಲೇಖಿಸಿದೆ.

Raichur: ಪತಿಯನ್ನು ಫೋಟೋ ತೆಗಿತೀನಿ ನಿಲ್ಲು ಎಂದು ಹೇಳಿ ಸೇತುವೆಯಿಂದ ತಳ್ಳಿದ ಖತರ್ನಾಕ್‌ ಪತ್ನಿ

Raichur: ಪತ್ನಿಯೇ ಪತಿಯನ್ನು ನದಿಗೆ ತಳ್ಳಿ ಕೊಲೆ ಮಾಡಲು ಯತ್ನ ಮಾಡಿದ ಘಟನೆ ರಾಯಚೂರಿನ ಗುರ್ಜಾಪುರ ಸೇತುವೆ ಕಂ ಬ್ಯಾರೇಜ್‌ ಬಳಿ ನಡೆದಿದೆ.

CM Siddaramiah : ಡಿಕೆಶಿ ವಿರುದ್ಧ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ – ಇದುವರೆಗೂ…

CM Siddaramiah : 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಕೆಲವು ಶಾಸಕರು ಮಾತ್ರ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಸುತ್ತಾರೆ. ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದನ್ನೆಲ್ಲ ಇದೀಗ ಸಿದ್ದರಾಮಯ್ಯ ಅವರು ಅಚ್ಚರಿ ವಿಚಾರವನ್ನು…

Modi’s Successorv: ದಕ್ಷಿಣ ಭಾರತದ ಈ ಫೇಮಸ್ ರಾಜಕಾರಣಿಯೇ ಪ್ರಧಾನಿ ಮೋದಿಯ ಉತ್ತರಾಧಿಕಾರಿ !! ಬಿಜೆಪಿ…

Modi's Successorv: ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ ಯಾರು ಎಂಬ ವಿಚಾರ ಇದೀಗ ಮತ್ತೆ ಮುನ್ನಲೆಗೆ ಬಂದಿದ್ದು, ಯೋಗಿ ಅಮಿತ್ ಶಾ ಎಲ್ಲರನ್ನೂ ಬಿಟ್ಟು ದಕ್ಷಿಣ ಭಾರತದ ಈ ವ್ಯಕ್ತಿಯ ಬೊಟ್ಟು ಮಾಡಿ ತೋರಿಸಲಾಗುತ್ತಿದೆ. ನರೇಂದ್ರ ಮೋದಿಯವರು ದೇಶ ಕಂಡಂತಹ ಹೆಮ್ಮೆಯ…

Annapoorna Devi: ‘ಧರ್ಮಸ್ಥಳ ಅಪರಾಧ’ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಿ – ರಾಜ್ಯ…

Annapoorna Devi: ಧರ್ಮಸ್ಥಳ ಸುತ್ತಮುತ್ತ ನಡೆದ ಹತ್ತಾರು ಅತ್ಯಾಚಾರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆ ಹೆಣಗಳನ್ನು ತಾನೇ ಹೂತು ಹಾಕಿದ್ದು ಎಂದು ಹೇಳಿದ್ದ ಅನಾಮಿಕ ವ್ಯಕ್ತಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಧ್ಯ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ…