Belthangady: ಧರ್ಮಸ್ಥಳ: ನಿಗೂಢ ಕೊಲೆಗಳ ರಹಸ್ಯ ಬಿಚ್ಚಿಡಲು ಮುಂದಾಗಿದ್ದೇನೆ ಎಂದಿದ್ದ ಅನಾಮಿಕ ವ್ಯಕ್ತಿ ಕೊನೆಗೂ…

Belthangady: ಬೆಳ್ತಂಗಡಿ: ಧರ್ಮಸ್ಥಳ ಸುತ್ತಮುತ್ತ ನಡೆದ ಹತ್ತಾರು ಅತ್ಯಾಚಾರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವ ಆ ಹೆಣಗಳನ್ನು ತಾನೇ ಹೂತು ಹಾಕಿದ್ದು ಎಂದು ಹೇಳಿದ್ದ ವ್ಯಕ್ತಿ ಇವತ್ತು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

Puttur: ಪುತ್ತೂರು: ಯುವತಿಯನ್ನು ಗರ್ಭಿಣಿ ಮಾಡಿ ವಂಚಿಸಿದ್ದ ಬಿಜೆಪಿ ಮುಖಂಡನ ಪುತ್ರನಿಗೆ ಭೂಗತ ಪಾತಕಿಯಿಂದ ಬೆದರಿಕೆ!?

Puttur: ಪುತ್ತೂರಿನ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಬಳಿಕ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕೃಷ್ಣ ಜೆ.ರಾವ್‌ಗೆ ಭೂಗತ ಪಾತಕಿಯೊಬ್ಬನಿಂದ ಕೊಲೆ ಬೆದರಿಕೆ…

Viral News: ಪತ್ನಿಯನ್ನು ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್‌ಫಾರ್ಮ್‌ಗೇ ಬಂದ ಪತಿ

Gwalior: ಜಗಳವಾಡಿ ಮನೆಯಿಂದ ಹೊರಟ ಪತ್ನಿಯನ್ನು ಹುಡುಕಿಕೊಂಡು ಬಂದ ಗಂಡ ತನ್ನ ಕಾರನ್ನು ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಕಾರು ಓಡಿಸಿಕೊಂಡು ಬಂದ ವಿಚಿತ್ರ ಘಟನೆ ಗ್ವಾಲಿಯರ್‌ನಲ್ಲಿ ನಡೆದಿದೆ.

Bantwala: ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

Bantwala: ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಗುರುವಾರ ಬಂಧಿಸಿದ್ದಾರೆ.

Mangalore: ಕಾಪು ಮಾರಿಗುಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್!

Mangalore: ತಿಂಗಳ ಹಿಂದೆಯಷ್ಟೇ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದ ಅಶ್ವಿನಿ ಪುನೀತ್‌ ರಾಜ್‌ಕುಮಾ‌ರ್ ಅವರು ಮತ್ತೊಮ್ಮೆ ತಮ್ಮ ಮಗಳ ಜೊತೆ ಮತ್ತೆ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದರು.

Devil Movie: ದರ್ಶನ್ ‘ಡೆವಿಲ್’ ಸಿನಿಮಾ ಶೂಟಿಂಗ್ ಗೆ ಬಿಗ್ ಶಾಕ್!

Devil Movie: ದರ್ಶನ್ ಚಿತ್ರ ‘ಡೆವಿಲ್’ ಸಿನಿಮಾ ಶೂಟಿಂಗ್ಗೆ (Devil Movie Shooting) ಬಿಗ್ ಶಾಕ್ ಎದುರಾಗಿದೆ. ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ಯುರೋಪ್‌ನ ಸ್ವಿಟ್ಜರ್ಲೆಂಡ್‌ಗೆ ಪ್ರಯಾಣಿಸಲು ವೀಸಾ ಕೋರಿದ್ದರು.

Shubhanshu Shukla: ಗಗನಯಾತ್ರಿ ಶುಭಾಂಶು ಶುಕ್ಲಾ ಜು.14ಕ್ಕೆ ಭೂಮಿಗೆ ವಾಪಸ್‌!

Shubhanshu Shukla: ಎರಡು ವಾರಗಳಿಗೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಮಯ ಕಳೆದ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಭೂಮಿಗೆ ಮರಳಲಿದ್ದಾರೆ.