Prajwal Revanna: ಅತ್ಯಾಚಾರ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್..!

Prajwal Revanna: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಗೊಳಿಸಿದೆ. ಹೌದು, ಮನೆ ಕೆಲಸದಾಕೆ…

Dakshina Kannada: ಹಿಂದೂ ಮುಖಂಡ ಶರಣ್‌ ಪಂಪ್ವೆಲ್, ವಿಹೆಚ್ಪಿ ಕಾರ್ಯಕರ್ತ ನವೀನ್‌ ನೆರಿಯ ರಿಗೆ ಬಿಗ್‌ ರಿಲೀಫ್‌…

Dakshina Kannada: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

KEA: ಎಂಜಿನಿಯರಿಂಗ್‌ ಆಪ್ಷನ್‌ ದಾಖಲು ಶುರು, ಲಿಂಕ್‌ ಬಿಡುಗಡೆ

KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೈದ್ಯಕೀಯ ಕೋರ್ಸ್‌ ಹೊರತುಪಡಿಸಿ, ಎಂಜಿನಿಯರಿಂಗ್‌, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಹೆಚ್‌ಎಸ್‌ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ದಾಖಲು ಮಾಡಲು ಲಿಂಕ್‌ ಬಿಡಲಾಗಿದೆ. ಜುಲೈ 15 ರವರೆಗೆ ಅವಕಾಶ ನೀಡಲಾಗಿದೆ.

Alia Bhatt: 77 ಲಕ್ಷ ವಂಚನೆ ಪ್ರಕರಣ: ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಬಂಧನ

Alia Bhatt: ನಟನೊಬ್ಬನಿಗೆ 77 ಲಕ್ಷ ರೂ.ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿಯನ್ನು ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧನ ಮಾಡಿದ್ದಾರೆ.

Bangalore: ಶಾಪಿಂಗ್‌ ವಿಷಯಕ್ಕೆ ಗಲಾಟೆ: ಪತ್ನಿ ಕುತ್ತಿಗೆಗೆ ಕಾಲಿನಿಂದ ತುಳಿದು ಕೊಲೆ ಮಾಡಿದ ಗಂಡ

Bangalore: ಗಂಡ ಹೆಂಡತಿ ಜಗಳವು ಕೊಲೆಯಲ್ಲಿ ಅಂತ್ಯಗೊಂಡಿದೆ. ಪತ್ನಿ ಶಾಪಿಂಗ್‌ ಹೋಗಿದ್ದಕ್ಕೆ ಆಕೆಯ ಕುತ್ತಿಗೆಗೆ ಕಾಲಿನಿಂದ ತುಳಿದು ಪತಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. 

C P Yogishwar: ಪತ್ನಿ, ಪುತ್ರಿಯಿಂದಲೇ ಶಾಸಕ ಸಿಪಿ ಯೋಗೀಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ದೂರು!!

CP Yogishwar: ಚನ್ನಪಟ್ಟಣ ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಪತ್ನಿ ಹಾಗೂ ಪುತ್ರಿ ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.

Cattle Theft: ಜಾನುವಾರು ಕಳ್ಳತನ ಮಾಡಿ ಸಾಗಾಟ – ನಾಲ್ವರ ಬಂಧನ

Cattle Theft: ದಕ್ಷಿಣ ಕೊಡಗಿನ ವಿರಾಜಪೇಟೆ ತಾಲೂಕು ಭಾಗದ ನೋಕ್ಯ ಮತ್ತು ಭದ್ರಾಗೋಳ ಗ್ರಾಮದಲ್ಲಿ ಹಸುಗಳನ್ನು ಹಾಗೂ ಎಮ್ಮೆಯೊಂದನ್ನು ಕಳ್ಳತನ ಮಾಡಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

D.K Shivakumar: ಮೊದಲು ದುಡ್ಡು ಕೊಡಿಸಿ – ಸುಮ್ಮನೆ ಮಾತು ಬೇಡ – ಕುಮಾರಸ್ವಾಮಿಯನ್ನು ಕಿಚಾಯಿಸಿದ ಡಿಸಿಎಂ…

D.K Shivakumar: ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ.

Mangalore: ಮಂಗಳೂರಿಗೆ ಮಾದಕ ವಸ್ತು ಪೂರೈಕೆ: ಮೂವರು ಅರೆಸ್ಟ್!

Mangalore: ಮಂಗಳೂರು(Mangalore) ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿರುವ ಮಂಗಳೂರು ಸೆನ್ ಕ್ರೈಂ ಪೊಲೀಸರು, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಮೂಲದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.