Suicide: ಬೆಳಗಾವಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಗರದ ಜೋಷಿಮಾಳ್ ನಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
Author
V R
-
News
Heat Wave: ಯುರೋಪ್‌ನಲ್ಲಿ 10 ದಿನಗಳಲ್ಲಿ ಬಿಸಿಗಾಳಿಯಿಂದ 2,300 ಜನರು ಮೃತ್ಯು – ಇನ್ನೂ ಬಿಸಿ ಏರುತ್ತಲೇ ಇದೆ – ಅಧ್ಯಯನ
by V Rby V RHeat Wave: ಜುಲೈ 2ರ ಹಿಂದಿನ ಹತ್ತು ದಿನಗಳಲ್ಲಿ 12 ಯುರೋಪಿಯನ್ ನಗರಗಳಲ್ಲಿ ಸುಮಾರು 2,300 ಜನರು ಶಾಖದ ಅಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಬುಧವಾರ ಪ್ರಕಟವಾದ ಅಧ್ಯಯನವು ಹೇಳಿದೆ.
-
-
-
-
-
-
News
Terrorism: ಭಯೋತ್ಪಾದನೆ ವಿರುದ್ಧ ಗುಪ್ತಚರ ಮಾಹಿತಿ ಹಂಚಿಕೆ ಒಪ್ಪಂದ – ಭಾರತ ಮತ್ತು ಬ್ರೆಜಿಲ್ ಜ್ಞಾಪಕ ಪತ್ರಕ್ಕೆ ಸಹಿ
by V Rby V RTerrorism: ಪ್ರಧಾನಿ ನರೇಂದ್ರ ಮೋದಿ ಅವರ ಬ್ರೆಜಿಲ್ ಭೇಟಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯವು, ಅಂತಾರಾಷ್ಟ್ರೀಯ ಭಯೋತ್ಪಾದನೆಯನ್ನು ಎದುರಿಸುವಲ್ಲಿ ಸಹಕಾರದ ಕುರಿತು ಎರಡೂ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ತಿಳಿಸಿದೆ.
-
-
News
Heart Attack: ಹಾಸನ ಸರಣಿ ಹೃದಯಾಘಾತ ಪ್ರಕರಣ – ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸಿದ್ಧ – ನಾಳೆ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ
by V Rby V RHeart Attack: ಹಾಸನದಲ್ಲಿ ನಡೆಯುತ್ತಿರುವ ಸರಣಿ ಹೃದಯಾಗಾತ ಪ್ರಕರಣ ಸಂಬಂಧ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವೀಂದ್ರನಾಥ್ ನೇತೃತ್ವದಲ್ಲಿ ಪ್ರಕರಣದ ಕುರಿತು ಹಾಸನ ಡಿಹೆಚ್ ಓ, ಜಿಲ್ಲಾಧಿಕಾರಿ, ಆರೋಗ್ಯಾಧಿಕಾರಿಗಳ ಜೊತೆ ವರ್ಚುವಲ್ ಮೀಟಿಂಗ್ ಮಾಡಿದ್ದಾರೆ.
