Bengaluru Stampede: ಬೆಂಗಳೂರು ಕಾಲ್ತುಳಿತ ಪ್ರಕರಣ – ಡಿಸಿ ನೇತೃತ್ವದ ಮ್ಯಾಜಿಸ್ಟೇಟ್ ತನಿಖೆ ಪೂರ್ಣ –…

Bengaluru Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ನಡೆದು ಒಂದು ತಿಂಗಳ ನಂತರ ಬೆಂಗಳೂರು ಡಿಸಿ ನೇತೃತ್ವದ ಮ್ಯಾಜಿಸ್ಟೇಟ್ ತನಿಖೆ ಪೂರ್ಣಗೊಳಿಸಿದೆ.

Bank: ಇನ್ನು ಬ್ಯಾಂಕ್‌ಗಳಲ್ಲಿ ಕನ್ನಡದಲ್ಲೇ ವ್ಯವಹಾರ, ಲೋಕಲ್‌ ಬ್ಯಾಂಕ್‌ ಆಫೀಸರ್‌ ನೇಮಕಾತಿಗೆ ಮುಂದಾದ BoB!

Bank: ಸ್ಥಳೀಯ ಭಾಷಾ ಕೌಶಲ್ಯದ ಕೊರತೆಯನ್ನು ನೀಗಿಸಲು ಸರ್ಕಾರಿ ಬ್ಯಾಂಕುಗಳು ಸ್ಥಳೀಯ ಬ್ಯಾಂಕ್ ಅಧಿಕಾರಿಗಳನ್ನು ನೇಮಿಸಿಕೊಳ್ಳುತ್ತಿವೆ ಮತ್ತು ಸಿಬ್ಬಂದಿಗೆ ಭಾಷಾ ತರಬೇತಿ ನೀಡುತ್ತಿವೆ. ಗ್ರಾಹಕ ಸೇವೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

Mangaluru: ದ.ಕ.ಜಿ.ಪಂ ನೂತನ ಸಿಇಒ ಆಗಿ ನಾರ್ವಾಡೆ ವಿನಾಯಕ್!

Mangaluru: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಆನಂದ್ ಅವರನ್ನು ವರ್ಗಾವಣೆ ಮಾಡಿ, ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ಖಾರಬಾರಿ ಅಧಿಕಾರ ಸ್ವೀಕರಿಸಲಿದ್ದಾರೆ. ವಿನಾಯಕ್ ಖರ್ಬರಿ ಈ ಹಿಂದೆ ಮಡಿಕೇರಿಯ ಮಡಿಕೇರಿ ಉಪವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ…

PM-KISAN: ರೈತರು ಈ ಕೆಲಸವನ್ನು ಆದಷ್ಟು ಬೇಗ ಮುಗಿಸಿಕೊಳ್ಳಿ – ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು…

PM-KISAN: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಹಾಗೂ ಮುಂದಿನ ದಿನಗಳಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆರ್ಥಿಕ ನೆರವು ವರ್ಗಾವಣೆಯಾಗಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

Bigg Boss: ‘ಬಿಗ್ ಬಾಸ್ ಸ್ಪರ್ಧಿಗಳನ್ನು ಸೆಲೆಕ್ಟ್ ಮಾಡೋದು ಇವರಿಬ್ಬರು ಮಾತ್ರ’ – ರಹಸ್ಯ…

Bigg Boss : ಬಿಗ್ ಬಾಸ್ ಎಂಬುದು ಕನ್ನಡ ಕಿರುತೆರಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ. ಈಗಾಗಲೇ 11 ಆವೃತ್ತಿಗಳನ್ನು ಮುಗಿಸಿರುವ ಈಶೋ ಇದೀಗ 12ನೇ ಆವೃತ್ತಿಗೆ ಸಜ್ಜಾಗಿ ನಿಂತಿದೆ.

Mangaluru: ದ.ಕ.ಜಿ.ಪಂ ಸಿಇಒ ಡಾ.ಆನಂದ್ ವಿಜಯಪುರ ಡಿಸಿಯಾಗಿ ವರ್ಗಾವಣೆ!

Mangaluru: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಆನಂದ್ ಅವರನ್ನು ವರ್ಗಾವಣೆ ಮಾಡಿ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿ ಆದೇಶ ಹೊರಡಿಸಲಾಗಿದೆ.

Death: ವಿಟ್ಲ : ಬಸ್ಸಿನಿಂದ ಬಿದ್ದು ವ್ಯಕ್ತಿ ಮೃತ್ಯು!!

Death: ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಪತ್ರೋಸ್ ಹೆಸರಿನ ಖಾಸಗಿ ಬಸ್ಸಿನಿಂದ ರಸ್ತೆಗೆ ಬಿದ್ದು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ(43) ನಿಧನರಾಗಿದ್ದಾರೆ (Death) .

Drug plant: ಅರಣ್ಯದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಖದೀಮರು – 36 ಹಸಿ ಗಾಂಜಾ ಗಿಡ ವಶ

Drug plant: ಚಾಮರಾಜನಗರದ ಹನೂರು ತಾಲೂಕಿನ ಬೂದಿಪಡಗ ಗ್ರಾಮದ ಕೌಳಿಹಳ್ಳ ಡ್ಯಾಮ್ ಸಮೀಪದ ಅರಣ್ಯದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಗಾಂಜಾ ಗಿಡಗಳನ್ನು ಅಬಕಾರಿ ನಿರೀಕ್ಷಕ ದಯಾನಂದ್ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.